Udupi: ಕಾರ್ಕಳ ತಾಲೂಕಿನ ಅಜೆಕಾರಿನ ಬಾಲಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಹಲವು ಮಾಹಿತಿಗಳು ಹೊರಬರುತ್ತಿದೆ. ಬಾಲಕೃಷ್ಣ ಅವರ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಮಧ್ಯರಾತ್ರಿ ಬಾಲಕೃಷ್ಣರ ಮುಖಕ್ಕೆ ಬೆಡ್ಶೀಟ್ ಒತ್ತಿ ಹಿಡಿದು ಕೊಲೆ ಮಾಡಿರುವ ಮಾಹಿತಿ ವರದಿಯಾಗಿದೆ.
Karkala
-
Udupi: ಪ್ರಿಯತಮನ ಜೊತೆ ಸೇರಿ ತನ್ನ ಪತಿಯನ್ನೇ ಪತ್ನಿಯೋರ್ವಳು ಕೊಲೆ ಮಾಡಿದ ಘಟನೆಯೊಂದು ಉಡುಪಿಯ ಅಜೆಕಾರಿನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
-
Karkala: ನಾಯಿಯೊಂದು ಬೈಕ್ಗೆ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆಯೊಬ್ಬರು ದಾರುಣವಾಗಿ ಸಾವಿಗೀಡಾದ ಘಟನೆಯೊಂದು ಹೊಸ್ಮಾರು ಬಳಿ ನಡೆದಿದೆ.
-
News
Karkala Theme Park: ಪರಶರಾಮ ನಕಲಿ ಮೂರ್ತಿ, ಸರಕಾರಕ್ಕೆ ವಂಚನೆ ಆರೋಪ- ಕೃಷ್ಣ ಆರ್ಟ್ ಗ್ಯಾಲರಿ ವಿರುದ್ಧ ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿKarkala Theme Park: ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ಕಂಚಿನ ಮೂರ್ತಿ ಬದಲು ಪರಶುರಾಮನ ನಕಲಿ ಮೂರ್ತಿಯನ್ನು ಸ್ಥಾಪಿಸಿ ಸರ್ಕಾರಕ್ಕೆ ಕೋಟ್ಯಂತರ ರೂ . ವಂಚಿಸಿರುವ ಬಗ್ಗೆ ಕಾರ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
-
Karkala: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುಗೆರ್ಕಳ ಸಮೀಪದ ಉಬ್ಬರಬೈಲು ಎಂಬಲ್ಲಿ ಆದಿತ್ಯವಾರ ನಡೆದಿದೆ.
-
Karkala: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಶನಿವಾರ ಸಂಜೆ ಸಂಭವಿಸಿದೆ.
-
Udupi: ಕಾರ್ಕಳ ತಾಲ್ಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಕುರಿತು ಮುಖ್ಯಮಂತ್ರಿ ತನಿಖೆಯನ್ನು ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಕುರಿತು …
-
latestದಕ್ಷಿಣ ಕನ್ನಡ
Karkala: ಕರಾವಳಿ ‘ಕಂಬಳ’ ಪ್ರಾಣಿ ಹಿಂಸೆ, ಅದಕ್ಕೆ ಯಾರೂ ಬೆಂಬಲ ನೀಡಬೇಡಿ – ಜೈನ ಮುನಿಗಳಿಂದ ಶಾಕಿಂಗ್ ಹೇಳಿಕೆ !!
Karkala: ಕರಾವಳಿಯ ಸಾಂಪ್ರದಾಯಿಕ ಆಟವಾದ ‘ಕಂಬಳ’ಕ್ಕೆ ಈಗೀಗ ಭಾರೀ ಜನಪ್ರಾಯತೆ ಬರುತ್ತಿದೆ. ಬೆಂಗಳೂರಿನಲ್ಲೂ ಈ ಆಟ ಎಲ್ಲರ ಮನಗೆದ್ದಿದೆ. ಕೋರ್ಟ್ ನಿಂದ, ಪ್ರಾಣಿ ಪ್ರಿಯರಿಂದ ಕೆಲವು ವರ್ಷಗಳ ಹಿಂದೆ ಕೊಂಚ ಅಡೆತಡೆ ಆದರೂ ನಂತರ ಅದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿತ್ತು. ಆದರೀಗ …
-
News
Udupi ಯಲ್ಲಿ ಯುವತಿಗೆ ವ್ಯಕ್ತಿಯೋರ್ವನಿಂದ ವಿನಾಕಾರಣ ಕಿರುಕುಳ ಆರೋಪ; ಸ್ಥಳೀಯರಿಂದ ಬಿತ್ತು ಗೂಸಾ, ವೀಡಿಯೋ ವೈರಲ್!!!
by Mallikaby MallikaUdupi: ಕಾರ್ಕಳದ ಖಾಸಗಿ ಫೈನಾನ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳಿಗೆ ವ್ಯಕ್ತಿಯೋರ್ವ ವಿನಾಕಾರಣ ಕಿರುಕುಳ ನೀಡುತ್ತಿದ್ದದನ್ನು ಪ್ರಶ್ನಿಸಿ ಸ್ಥಳೀಯರ ಗುಂಪೊಂದು ವ್ಯಕ್ತಿಯನ್ನು ಎಳೆದಾಡಿ ಆತನಿಗೆ ಬೈಗುಳದಿಂದ ಜಾಡಿಸಿದ ಘಟನೆಯೊಂದು ಬುಧವಾರ ನಡೆದಿದೆ. ಇರ್ವತ್ತೂರಿನ ಜಗದೀಶ್ ಪೂಜಾರಿ ಎಂಬಾತ ಕಳೆದ ಹಲವು …
-
Karkala Parashurama Statue Controversy: ಕರಾವಳಿಯ ಕಾರ್ಕಳದ(Karkala) ಪರಶುರಾಮ ಥೀಮ್ ಪಾರ್ಕಿನಲ್ಲಿರುವಂತಹ ಪರಶುರಾಮನ ಮೂರ್ತಿಯು ನಕಲಿಯೋ, ಅಸಲಿಯೋ ಎಂಬ ವಿಚಾರ( Karkala Parashurama Statue Controversy)ಹಲವು ದಿನಗಳಿಂದ ಬಾರಿ ಸದ್ದು ಮಾಡುತ್ತಿದೆ. ಅದರಲ್ಲಿಯೂ ಕೂಡ ಸ್ಥಳದಿಂದ ಮೂರ್ತಿ ತೆರವಾಗಿದೆ, ರಾತ್ರೋ ರಾತ್ರಿ …
