ಎಷ್ಟೋ ಜನರು “ಕರ್ಮ” ಎಂಬ ಕಾನ್ಸೆಪ್ಟ್ ನಂಬುತ್ತಾರೆ. ನಾವು ಒಬ್ಬರಿಗೆ ಕೇಡು ಬಯಸಲು ಹೋದರೆ ಅದು ನಮಗೆ ಹಿಂತಿರುಗುತ್ತದೆ ಎಂಬ ನಂಬಿಕೆ ಇಂದು ನಿನ್ನೆಯದಲ್ಲ. ಇದಕ್ಕೆ ಉತ್ತಮ ಉದಾಹರಣೆ ಈ ಘಟನೆ. ಕರ್ಮಕ್ಕೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. …
Tag:
