Karnataka government: ಕೋಟ್ಯಾನು ಕೋಟಿ ಹಿಂದುಗಳ 500 ವರ್ಷಗಳ ಕನಸು ಇನ್ನು ಕೆಲವೇ ದಿನಗಳಲ್ಲಿ ಲೋಕಾರ್ಪಣೆಗೊಳ್ಳುತ್ತಿದೆ. ಭವ್ಯ ಮಂದಿರದಲ್ಲಿ ಕುಳಿತು ಶ್ರೀರಾಮಚಂದ್ರನು ಸಾರ್ವಜನಿಕರಿಗೆ ದರ್ಶನವನ್ನು ನೀಡಲಿದ್ದಾನೆ. ಹೀಗಾಗಿ ಬರುವ ಜನವರಿ 22ರಂದು ನೂತನಂದಿರದಲ್ಲಿ ರಾಮಲಲ್ಲಾನ ಮೂರ್ತಿ ಪ್ರತಿಷ್ಠಾಪನೆಯಾಗಿ, ಪ್ರಾಣ ಪ್ರತಿಷ್ಠೆಯೂ ನಡೆಯಲಿದೆ. …
Tag:
