ಬೆಂಗಳೂರು: ಇನ್ನು ಮುಂದೆ ಸಂಚಾರ ನಿಯಮಗಳ ಪಾಲನೆ ಮಾಡದಿದ್ದರೆ ದಂಡ ಒಂದೇ ಬೀಳುವುದಲ್ಲ, ಕೇಸು ಕೂಡಾ ದಾಖಲಾಗುತ್ತದೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸರು ಈಗಾಗಲೇ ಎಫ್ಐಆರ್ ದಾಖಲು ಮಾಡಲು ಪ್ರಾರಂಭ ಮಾಡಿದ್ದಾರೆ. ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ …
Karnataka
-
KSRTC: ಕೆಎಸ್ಆರ್ಟಿಸಿ (KSRTC) ಪ್ರಯಾಣಿಕರಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಇಂದಿನಿಂದ ಮಾರ್ಚ್ವರೆಗೆ ಪ್ರೀಮಿಯರ್ ಬಸ್ಗಳ ಆಯ್ದ ಮಾರ್ಗಗಳಲ್ಲಿ 5% ರಿಂದ 15% ಟಿಕೆಟ್ ದರ ಕಡಿತ ಮಾಡಿದೆ. ಕೆಎಸ್ಆರ್ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್ ಬಸ್ಗಳ ಪ್ರಯಾಣ ದರಗಳಲ್ಲಿ 5-15% …
-
Government employees: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಸದ್ಯ ಜಾರಿಗೊಳಿಸಿದೆ. ಆದರೆ ಹಂತ ಹಂತವಾಗಿ ಮೊಬೈಲ್ ಆಧಾರಿತ ಹಾಜರಾತಿ ಜಾರಿಗೊಳಿಸಲಾಗುತ್ತದೆ ಎಂದು 2025-26ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಲಾಗಿತ್ತು.ಈಗ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ …
-
New year: ಹೊಸ ವರ್ಷದ (New Year) ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಮದ್ಯ ಮಾರಾಟದಿಂದ ಭರ್ಜರಿ ಆದಾಯ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್ನಲ್ಲಿ 454.58 ಕೋಟಿ ರೂ. ಹೆಚ್ಚು ಅಬಕಾರಿ ಆದಾಯ(Excise Revenue) ಸಂಗ್ರಹವಾಗಿದೆ.ಯಾವ ವರ್ಷ ಎಷ್ಟು?2024ರ …
-
ತಿರುವನಂತಪುರಂ: ಕರ್ನಾಟಕದ ರಾಜಧಾನಿಯಲ್ಲಿ ಮುಸ್ಲಿಂ ವಸತಿ ಪ್ರದೇಶಗಳನ್ನು ನೆಲಸಮಗೊಳಿಸಿರುವುದನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ತೀವ್ರವಾಗಿ ಟೀಕಿಸಿದ್ದಾರೆ, ಈ ಕ್ರಮವು ಆಘಾತಕಾರಿ ಮತ್ತು ನೋವಿನಿಂದ ಕೂಡಿದೆ ಎಂದು ಕರೆದಿದ್ದಾರೆ. ಫೇಸ್ಬುಕ್ ಪೋಸ್ಟ್ನಲ್ಲಿ, ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದ ಫಕೀರ್ …
-
Karnataka: ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ವೀರ_ಬಾಲದಿವಸ ಆಚರಣೆ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವೀರ ಬಾಲ ದಿವಸ” ಕಾರ್ಯಕ್ರಮವನ್ನು ದಿನಾಂಕ:26/12/2025 ರಂದು ಆಚರಿಸುವ ಕುರಿತು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಭಾರತದ ಭವಿಷ್ಯದ …
-
Menstrual leave: ರಾಜ್ಯ ಸರ್ಕಾರದ ಮಹಿಳಾ ಶಿಕ್ಷಕಿಯರಿಗೆ ಮಾಸಿಕ 1 ದಿನ ವೇತನ ಸಹಿತ ಋತುಚಕ್ರ ರಜೆಯ ಸೌಲಭ್ಯವನ್ನು ಮಂಜೂರು ಮಾಡುವ ಕುರಿತು ಆದೇಶ ಹೊರಡಿಸಲಾಗಿದೆ. ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರ ದಿನಾಂಕ: 15.11.2025ರ …
-
Latest Sports News Karnataka
siddaramaiah: ಒಲಂಪಿಕ್ಸ್ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ
siddaramaiah: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ. ಭಾನುವಾರ (ಡಿ.21) ಒಲಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ …
-
Karnataka: ರಾಜ್ಯ ಸರ್ಕಾರವು ಜಾತಿ ಗಣತಿ ಸಮೀಕ್ಷೆ ನಡೆಸಿದ್ದ ಗಣತಿದಾರರಿಗೆ ಸಿಹಿಸುದ್ದಿ ನೀಡಿದ್ದು, ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದಲ್ಲಿ ಇತ್ತೀಚೆಗೆ ನಡೆಸಲಾಗಿದ್ದ ಜಾತಿ ಆಧಾರಿತ ಸಮೀಕ್ಷೆಯಲ್ಲಿ ಭಾಗವಹಿಸಿದ ಸಮೀಕ್ಷಾದಾರರು ಹಾಗೂ ಗಣತಿದಾರರಿಗೆ ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಗ್ರೇಟರ್ ಬೆಂಗಳೂರು …
-
ಬೆಂಗಳೂರು: ಹೊಸ ವರ್ಷ 2026ರ ಆಗಮನಕ್ಕೆ ಇನ್ನೇನು ಬೆರಳೆಣಿಕೆಯ ಕೆಲವೇ ದಿನಗಳು ಬಾಕಿ ಇರುವಂತೆ. ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳು ಸಜ್ಜಾಗುತ್ತಿವೆ. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಸೂಕ್ತ ನಿಗಾವಹಿಸಲು ಸೂಕ್ತ …
