ಚುನಾವಣೆಯ ದಿನಾಂಕವನ್ನು ಇಂದು ಆಯೋಗ ಪ್ರಕಟಿಸಿದ್ದು, ಈ ಬೆನ್ನಲ್ಲೇ ಕರ್ನಾಟಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ(H D Kumarswamy)ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
Karnataka Assembly Election 2023
-
Karnataka State Politics Updates
Nalin Kumar Kateel: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ, ಹೊಸ ಅಧ್ಯಕ್ಷನಿಗೆ ತಾಲೀಮು !
by ವಿದ್ಯಾ ಗೌಡby ವಿದ್ಯಾ ಗೌಡಈಗಾಗಲೇ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
-
Karnataka State Politics Updates
Pralhad Joshi: ನಳಿನ್ ಕಟೀಲ್ ಯುಗ ಈಗಾಗಲೇ ಮುಗಿದಿದೆ: ಶಾಕಿಂಗ್ ಸ್ಟೇಟ್ ಮೆಂಟ್ ಕೊಟ್ಟ ಬಿಜೆಪಿ ನಾಯಕ !
by Mallikaby Mallikaಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದಿದೆ ಎಂದು ಹೇಳಿದ್ದಾರೆ.
-
Karnataka State Politics Updates
Karnataka election: ಎಲ್ಲಾ 224 ಕ್ಷೇತ್ರಗಳ ಗೆಲುವು ಸೋಲುಗಳ ಕಂಪ್ಲೀಟ್ ಅಂಕಿ ಅಂಶ, ಚುನಾವಣಾ ಆಯೋಗದಿಂದ ಫಲಿತಾಂಶ !
by ವಿದ್ಯಾ ಗೌಡby ವಿದ್ಯಾ ಗೌಡKarnataka election : ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎಲ್ಲಾ 224 ಕ್ಷೇತ್ರಗಳ ಗೆಲುವು ಸೋಲುಗಳ ಕಂಪ್ಲೀಟ್ ಅಂಕಿ ಅಂಶ ಇಲ್ಲಿದೆ.
-
Karnataka State Politics Updates
Prakash Raj: ಕಾಂಗ್ರೆಸ್ಗೆ ಗೆಲುವು, ಬಿಜೆಪಿಗೆ ಸೋಲು-ಕರ್ನಾಟಕ ಚುನಾವಣಾ ಫಲಿತಾಂಶಕ್ಕೆ ಪ್ರಕಾಶ್ ರಾಜ್ ಖುಷಿ!!!
by Mallikaby MallikaPrakash Raj: ಈ ಬಾರಿಯ ಕರ್ನಾಟಕ ವಿಧಾನಸಭಾ ಫಲಿತಾಂಶ ಖುಷಿ ನೀಡಿದ್ದು, ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಶಾ ಅವರನ್ನೆಲ್ಲ ವ್ಯಂಗ್ಯವಾಡಿದ ರೀತಿಯ ಫೋಟೋವನ್ನು ಹಾಕಿದ್ದಾರೆ
-
Karnataka State Politics Updates
BS Yediyurappa: ರಾಜ್ಯದ ಜನರ ತೀರ್ಮಾನವನ್ನು ಗೌರವಿಸುತ್ತೇವೆ-ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ‘ರಾಜ್ಯದ ಜನರ ತೀರ್ಮಾನವನ್ನು ಗೌರವಿಸುತ್ತೇವೆ, ಧನ್ಯವಾದಗಳು ‘ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ತಿಳಿಸಿದ್ದಾರೆ.
-
Karnataka State Politics Updates
CT Ravi: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೆ ಹೀನಾಯ ಸೋಲು
by ಕಾವ್ಯ ವಾಣಿby ಕಾವ್ಯ ವಾಣಿಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ (CT Ravi) ಅವರು ಹೀನಾಯವಾಗಿ ಸೋಲು ಕಂಡಿದ್ದಾರೆ
-
Karnataka State Politics Updates
DK Shivkumar: ಕರ್ನಾಟಕದ ಮಹಾ ಜನರೇ, ನಿಮ್ಮ ಪಾದಗಳಿಗೆ ನನ್ನ ಸಾಷ್ಟಾಂಗ ಪ್ರಣಾಮಗಳು! ಅಭೂತಪೂರ್ವ ಗೆಲುವಿನ ಬಳಿಕ ಡಿಕೆ ಶಿವಕುಮಾರ್ ಭಾವುಕ ನುಡಿ
by ಹೊಸಕನ್ನಡby ಹೊಸಕನ್ನಡDK Shivkumar: 2023ರ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಭಾರೀ ಅಚ್ಚರಿಯ ಫಲಿತಾಂಶವನ್ನು ಕನ್ನಡ ನಾಡಿನ ಜನತೆ ನೀಡಿದ್ದಾರೆ. ಆಡಳಿತ ರೂಡ ಬಿಜೆಪಿಗೆ ಹೀನಾಯವಾಗಿ ಸೋಲುಣಿಸಿ ಕಾಂಗ್ರೆಸ್ ಗೆ ಅಭೂತಪೂರ್ವ ಗೆಲುವುನ್ನು ನೀಡಿ ಕೈ ಹಿಡಿದಿದ್ದಾರೆ. ಈ ವೇಳೆ ಕೆಪಿಸಿಸಿ(KPCC) ಅಧ್ಯಕ್ಷ …
-
Karnataka State Politics Updates
Udupi: ಕುಂದಾಪುರ ಕಿರಣ್ ಕೊಡ್ಗಿ ಗೆಲುವು! ಉಡುಪಿಯಲ್ಲಿ ಐದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ
by ಕಾವ್ಯ ವಾಣಿby ಕಾವ್ಯ ವಾಣಿಅಂತಿಮವಾಗಿ 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಕಿರಣ್ ಕೊಡ್ಗಿ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ಸೋಲು ಕಂಡಿದ್ದಾರೆ.
-
ಕಾರ್ಕಳ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ 76019 ಮತಗಳು, ಕಾಂಗ್ರೆಸ್ನ ಮುನಿಯಾಲು ಉದಯ್ ಕುಮಾರ್ ಶೆಟ್ಟಿ 71615 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 4344 ಮತಗಳ …
