ಕಾಂಗ್ರೆಸ್ ಮೊದಲ ಅಭ್ಯರ್ಥಿ ಪಟ್ಟಿ ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮುಂದಿನ ಎರಡು ಮೂರು ದಿನ ಮುಂದಕ್ಕೆ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
Karnataka Assembly Election 2023
-
Karnataka State Politics Updates
Amit shah: ಮಾ. 24, 26 ರಂದು ರಾಜ್ಯಕ್ಕೆ ಮತ್ತೆ ಅಮಿತ್ ಶಾ ಆಗಮನ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಬೀದರ್ ಜಿಲ್ಲೆ ಗೊರ್ಟಾ ಗ್ರಾಮಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆ ಉದ್ಘಾಟಿಸಲಿದ್ದಾರೆ.
-
Karnataka State Politics Updates
Assembly Election -2023 : ಇದೇ ನೋಡಿ ಚುನಾವಣೆಯಲ್ಲಿ ಸಿದ್ದು ಕಣಕ್ಕಿಳಿಯೋ ಕ್ಷೇತ್ರ! ಅಷ್ಟಕ್ಕೂ ಮಗ ಯತೀಂದ್ರ ಬಿಚ್ಚಿಟ್ಟ ಸುಳಿವೇನು ಗೊತ್ತಾ?
by ಹೊಸಕನ್ನಡby ಹೊಸಕನ್ನಡಹೀಗಿರುವಾಗ, ಸದ್ಯ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಬಹುತೇಕ ಪಕ್ಕ ಆಗಿದೆ ಎನ್ನಲಾಗಿದೆ.
-
Karnataka State Politics Updates
C T Ravi: ಬಿಜೆಪಿ ಅಧಿಕಾರಕ್ಕೆ ಬರಲು ಲಿಂಗಾಯತ ಓಟುಗಳು ಬೇಕಿಲ್ಲ: ಸಿಟಿ ರವಿ! ರಾಜ್ಯಾದ್ಯಂತ ಬುಗಿಲೆದ್ದ ಲಿಂಗಾಯತರ ಆಕ್ರೋಶ! ರವಿ ಕರೆದು ಮಾತನಾಡುತ್ತೇನೆಂದ BSY
by ಹೊಸಕನ್ನಡby ಹೊಸಕನ್ನಡಇದಾದ ಬಳಿಕ ಲಿಂಗಾಯತರ (Lingayats) ವೋಟು ನಮಗೆ ಬೇಡ, ಅವರ ವೋಟುಗಳಿಲ್ಲದೆ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂಬ ಮಾತಿನ ಮೂಲಕ ವಿವಾದದ ಕಿಡಿಯನ್ನು ಹತ್ತಿಸಿದ್ಧರು.
-
Karnataka State Politics Updates
K S Eshwarappa : ಸಿದ್ದರಾಮಯ್ಯನವ್ರೇ ನಿಮಗೆ ಒಳ್ಳೆಯದಾಗಲಿ, ಆದ್ರೆ ರಾಜಕೀಯವಾಗಿ ಹಾಳಾಗಿ ಹೋಗಿ! ಸಿದ್ದು ವಿರುದ್ಧ ಗುಡುಗಿದ ಈಶ್ವರಪ್ಪ
by Mallikaby Mallikaಸಿದ್ದರಾಮಯ್ಯನವರ ಮೇಲೆ ಪ್ರೀತಿಯಿಂದ, ಅವರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ಈ ಮಾತು ಹೇಳುತ್ತಿದ್ದೇನೆ. ರಾಜಕೀಯ (Politics) ಉದ್ದೇಶದಿಂದ ಈ ರೀತಿ ಹೇಳಲಿಲ್ಲ.
-
Breaking Entertainment News KannadaKarnataka State Politics Updates
Anant Nag: ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಅನಂತ್ ನಾಗ್ ಗೈರು! ಪಕ್ಷ ಸೇರುವ ನಿರ್ಧಾರ ಬದಲಿಸಿದ್ರಾ? ಹಾಗಿದ್ರೆ ಮುಂದಿನ ನಡೆ ಏನು?
by ಹೊಸಕನ್ನಡby ಹೊಸಕನ್ನಡActor Anant Nag:ಹೌದು, ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅನಂತ್ ನಾಗ್ (Anant Nag) ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
-
Karnataka State Politics UpdatesNews
Nalin Kumar Kateel : ಕಾಂಗ್ರೆಸ್ ಟೀಕಿಸೋ ಭರದಲ್ಲಿ ಭಾರತವನ್ನು ಭಿಕ್ಷುಕ ರಾಷ್ಟ್ರ ಎಂದ ಕಟೀಲ್! ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಎಲ್ಲೆಡೆ ಭಾರೀ ಆಕ್ರೋಶ!
by Mallikaby MallikaNalin Kumar Kateel: ಕಾಂಗ್ರೆಸ್ ಚೆನ್ನಾಗಿ ಆಡಳಿತ ಮಾಡಿದ್ದರೆ ಭಾರತ ಭಿಕ್ಷುಕರ, ಸಾಲಗಾರರ ರಾಷ್ಟ್ರ ಆಗುತ್ತಿರಲಿಲ್ಲ.
-
Karnataka State Politics Updates
Election News: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಗಣಿ ಧಣಿ! ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಇಲ್ಲಿದೆ ನೋಡಿ!
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಪ್ರಯುಕ್ತ ಪಕ್ಷಗಳು ಭರದಿಂದ ಪ್ರಚಾರ ನಡೆಸುತ್ತಿವೆ. ಆದರೆ ಚುನಾವಣೆ ಸನ್ಹಿತವಾದರೂ ಯಾವ ಪಕ್ಷಗಳು ತಮ್ಮ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. ಈ ನಡುವೆ ಉತ್ತರ ಕರ್ನಾಟಕದ ಭಾಗದಲ್ಲಿ ಈಗಷ್ಟೇ ಚಿಗುರೊಡೆಯುತ್ತಿರುವ ಗಣಿಧಣಿಯ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷವು ಇದೀಗ …
-
Karnataka State Politics Updates
Donating property: ಒಕ್ಕಲಿಗ ಸಮುದಾಯಕ್ಕೆ 6 ಕೋಟಿ ಮೌಲ್ಯದ ಜಮೀನು ದಾನ ಮಾಡಿದ ಶಾಸಕ ಶರತ್ ಬಚ್ಚೇಗೌಡ!
by ಹೊಸಕನ್ನಡby ಹೊಸಕನ್ನಡಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಪಕ್ಷಗಳು ಅಬ್ಬರದ ಪ್ರಚಾರ ಕೈಗೊಂಡಿರುವ ನಡುವೆಯೇ ಕ್ಷೇತ್ರಗಳಲ್ಲೂ ಹಾಲಿ ಶಾಸಕರು, ಭಾವಿ ಶಾಸಕನಾಗುತ್ತೇನೆಂದು ಕನಸು ಕಾಣುತ್ತಿರುವವರೆಲ್ಲ ಈಗಿನಿಂದಲೇ ತಮ್ಮ ಗೆಲುವಿಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಇದೀಗ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುವ ಸಲುವಾಗಿ ಬೆಂಗಳೂರು …
-
Karnataka State Politics Updatesದಕ್ಷಿಣ ಕನ್ನಡ
ಮುತಾಲಿಕ್ ಸ್ಪರ್ಧೆ ಕಾರ್ಕಳದ ,ಹಿಂದುತ್ವದ ಹಿತಕ್ಕಲ್ಲ- ” ತನು- ಮನ-ಧನ”ಕ್ಕಾಗಿ – ಸುನಿಲ್ ಕುಮಾರ್ ಟಾಂಗ್
ಬೆಂಗಳೂರು :ಪ್ರಮೋದ್ ಮುತಾಲಿಕ್ ಸ್ಪರ್ಧೆ ಕಾರ್ಕಳದ ಹಿತಕಲ್ಲ ,ಹಿಂದುತ್ವದ ಹಿತಕ್ಕಲ್ಲ- ತನು- ಮನ-ಧನ”ಕ್ಕಾಗಿ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಟಾಂಗ್ ನೀಡಿದ್ದಾರೆ. ಸುನಿಲ್ ಕುಮಾರ್ ಈ ರೀತಿ ಹೇಳಿದ್ದಾರೆ.ಮುತಾಲಿಕ್ ಅವರೇ ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ …
