ಕರ್ನಾಟಕ ವಿಧಾನಸಭೆಗೆ ದಿನಗಣನೆ ಶುರುವಾಗಿದೆ. ನಾಮಪತ್ರ ಸಲ್ಲಿಕೆಯೂ ಬಿರುಸಿನಿಂದ ಸಾಗುತ್ತಿದ್ದು, ಗುರುವಾರ ನಾಮಪತ್ರ ಸಲ್ಲಿಸುವ ಗಡುವು ಮುಕ್ತಾಯಗೊಂಡಿದೆ.
karnataka assembly election
-
Karnataka State Politics Updates
Karnataka Election: ಕೊನೆಯ ಹಂತದಲ್ಲಿ ನಡೆದೇ ಹೋಯಿತು ಈ ಕ್ಷೇತ್ರದ ಅಭ್ಯರ್ಥಿ ಬದಲಾವಣೆ! ಯಾಕೆ?
by ವಿದ್ಯಾ ಗೌಡby ವಿದ್ಯಾ ಗೌಡಇದೀಗ ಕಾಂಗ್ರೆಸ್ ಪಕ್ಷದಿಂದ ಕೋಲಾರ ಜಿಲ್ಲೆಯ ಮುಳಬಾಗಿಲ ಅಭ್ಯರ್ಥಿಯನ್ನು (Congress candidate) ಬದಲಾವಣೆ ಮಾಡಲಾಗಿದೆ.
-
Karnataka State Politics Updates
Bhavani Revanna: ‘ಸ್ವರೂಪ್ ನನ್ನ ಮಗ, ಅವನಿಗೆ ನನ್ನ ಪೂರ್ಣ ಬೆಂಬಲವಿದೆ, ಆತ ಗೆದ್ದೇ ಗೆಲ್ತಾನೆ’ ! ಹಾಸನ JDS ಅಭ್ಯರ್ಥಿಗೆ ಭವಾನಿ ರೇವಣ್ಣ ಆಶೀರ್ವಾದ
by ಹೊಸಕನ್ನಡby ಹೊಸಕನ್ನಡಭವಾನಿ ರೇವಣ್ಣ, ಸ್ವರೂಪ್ ಬೇರೆ ಅಲ್ಲ ನನ್ನ ಮಕ್ಕಳು (Children) ಬೇರೆ ಅಲ್ಲ. ಹಿಂದೆ ಇದ್ದ ಎಲ್ಲಾ ವಿಚಾರಗಳನ್ನ ಮರೆಯಬೇಕು. ನಾನು ಇಷ್ಟು ದಿನ ಹಠ ಮಾಡಿದ್ದು ಬಿಜೆಪಿ ಸೋಲಿಸುವುದಕ್ಕಾಗಿ.
-
Karnataka State Politics Updates
Karnataka Election: ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ
by ವಿದ್ಯಾ ಗೌಡby ವಿದ್ಯಾ ಗೌಡಮೊದಲ ದಿನ 221 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇನ್ನು, ನಾಮಪತ್ರ ಸಲ್ಲಿಸುವುದು ಹೇಗೆ?
-
Karnataka State Politics Updates
Arun kumar Puthila : ಪಕ್ಷೇತರ ಸ್ಪರ್ಧೆ ನಿರ್ಧಾರ ಹಿನ್ನೆಲೆ, ಸ್ವಾಮೀಜಿಗಳ ಭೇಟಿ ಮಾಡಿ ಸಲಹೆ ಪಡೆಯುತ್ತಿರುವ ಅರುಣ್ ಪುತ್ತಿಲ
ಅರುಣ್ ಕುಮಾರ್ ಪುತ್ತಿಲ ಅವರು ದಕ್ಷಿಣ ಕನ್ನಡ ಜಿಲ್ಲೆಗಳ ಸ್ವಾಮೀಜಿಗಳನ್ನು ಭೇಟಿ ಮಾಡಿ ಅವರಿಂದ ಸಲಹೆ ಪಡೆಯುತ್ತಿದ್ದಾರೆ.
-
Breaking Entertainment News KannadaKarnataka State Politics Updates
Meghana Raj Sarja :ರಾಜಕೀಯ ನಿಲುವಿನ ಬಗ್ಗೆ ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಹೇಳಿದ್ದೇನು?
ಮೇಘನಾ ರಾಜ್ ಸರ್ಜಾ ಕೂಡಾ ರಾಜಕೀಯ ಸೇರಲಿದ್ದು ಅವರು ಬಿಜೆಪಿ ಪಕ್ಷದ ಪರ ಪ್ರಚಾರ ಮಾಡಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.ಈಗ ರಾಜಕೀಯ ಪ್ರವೇಶದ ಬಗ್ಗೆ ಮೇಘನಾ ರಾಜ್ (Meghana Raj Sarja) ಪ್ರತಿಕ್ರಿಯೆ ನೀಡಿದ್ದಾರೆ.
-
Karnataka State Politics Updates
BJP : 20ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಕೊಕ್ ಕೊಡಲು ಮುಂದಾದ ಬಿಜೆಪಿ – ಯಾರ್ಯಾರಿಗೆ ಟಿಕೆಟ್ ಇಲ್ಲ ಗೊತ್ತಾ?
by ಹೊಸಕನ್ನಡby ಹೊಸಕನ್ನಡBJP ತನ್ನ ಮೊದಲ ಪಟ್ಟಿ ಪ್ರಕಟಿಸುತ್ತಿದೆ ಈ ವೇಳೆ ಸುಮಾರು 20 ಹಾಲಿ ಶಾಸಕರಿಗೆ ಕೋಕ್ ನೀಡಲು ಪಕ್ಷ ಮುಂದಾಗಿದೆ. ಆ ಶಾಸಕರು ಯಾರ್ಯಾರು ಗೊತ್ತಾ?
-
Karnataka State Politics Updates
BJP Candidate List: ನಾಳೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಮುಖ್ಯಮಂತ್ರಿ ಬೊಮ್ಮಾಯಿ
ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿಯವರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ
-
Karnataka State Politics Updates
Jagadish Shettar: ಸೋಲಿಲ್ಲದ ಸರದಾರ, ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಬಿಜೆಪಿಯಿಂದ ಕೊಕ್? ಈ ಬಾರಿ ಟಿಕೆಟ್ ಸಿಗೋದು ಡೌಟ್!
by ಹೊಸಕನ್ನಡby ಹೊಸಕನ್ನಡಸೋಲಿಲ್ಲದ ಸರದಾರ ಜಗದೀಶ್ ಶೆಟ್ಟರ್(Jagadish Shetter) ಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗೋದು ಅನುಮಾನ ಎಂಬ ಗುಮಾನಿ ಹರಡುತ್ತಿದೆ.
-
Breaking Entertainment News KannadaKarnataka State Politics Updates
Prakash Raj: ಸುದೀಪ್ ನಿರ್ಧಾರ ಅಚ್ಚರಿ, ಆಘಾತ ಮಾತ್ರವಲ್ಲ ನೋವನ್ನೂ ತಂದಿದೆ | ಕಿಚ್ಚನ ಬಿಜೆಪಿ ಬೆಂಬಲಕ್ಕೆ ಪ್ರಕಾಶ್ ರಾಜ್ ತಳಮಳ!
by ಹೊಸಕನ್ನಡby ಹೊಸಕನ್ನಡಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ ಎಂದು ಪ್ರಕಾಶ್ ರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.
