ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ (KM Shivalinge gowda) ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂಬ ಚರ್ಚೆಗೆ ಗ್ರಾಸವಾಗುತ್ತಿದೆ.
karnataka assembly election
-
Karnataka State Politics Updates
JDS MLA DC Gourishankar disqualified: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ನನ್ನು ಅನರ್ಹಗೊಸಿ ಹೈಕೋರ್ಟ್ ಆದೇಶ!
by ಹೊಸಕನ್ನಡby ಹೊಸಕನ್ನಡಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
-
ಮಲ್ಲಿಕಾ ಪ್ರಸಾದ್ ಅವರು ಶಾಸಕರಾಗಿ ಆಯ್ಕೆಯಾಗಿದ್ದರು.ಬೊಂಡಾಲ ಜಗನ್ನಾಥ ಶೆಟ್ಟಿ ಅವರು ಅಪಘಾತದಲ್ಲಿ ಮೃತಪಟ್ಟರು.
-
Karnataka State Politics Updates
Election : ಈ ಸಲದ ಚುನಾವಣೆಗೆ ಬಳಸುವ EVM ಯಾವುದು ಗೊತ್ತಾ ? ಮಾಹಿತಿ ನೀಡಿದೆ ಆಯೋಗ
by ಕಾವ್ಯ ವಾಣಿby ಕಾವ್ಯ ವಾಣಿವಿಧಾನಸಭಾ ಚುನಾವಣೆಯ ಮತದಾನವು ಮೇ 10ರಂದು ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಏಪ್ರಿಲ್ 13ಕ್ಕೆ ಅಧಿಸೂಚನೆ ಪ್ರಕಟವಾಗಲಿದೆ.
-
Karnataka State Politics Updates
Coffee Land Lease : ಕಾಫಿ ಬೆಳೆಗಾರರಿಗೆ ಆರ್ ಅಶೋಕ್ ನೀಡಿದ್ರು ಬಂಪರ್ ಸಿಹಿ ಸುದ್ದಿ!
by ವಿದ್ಯಾ ಗೌಡby ವಿದ್ಯಾ ಗೌಡವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ (R Ashok) ಕಾಫಿ ಬೆಳೆಗಾರರಿಗೆ ಬಂಪರ್ ಸಿಹಿ ಸುದ್ದಿ ನೀಡಿದ್ದಾರೆ
-
Karnataka State Politics Updates
Karnataka Election Updates : ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ !
Karnataka Election Updates : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಾಗಿದೆ. Karnataka Election Updates) ಇಂದು ಬೆಳಗ್ಗೆ 11.30ಕ್ಕೆ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು (Election Dates) ಪ್ರಕಟಿಸಿದೆ. ಮೇ 10ಕ್ಕೆ ಕರ್ನಾಟಕ ವಿಧಾನಸಭಾ …
-
Karnataka State Politics Updates
N Y Gopalakrishna: BJPಯಲ್ಲಿ ಮುಂದುವರೆದ ಪಕ್ಷಾಂತರ ಪರ್ವ: ಕೂಡ್ಲಿಗಿ ಶಾಸಕ ಎನ್.ವೈ ಗೋಪಾಲಕೃಷ್ಣ ಕಾಂಗ್ರೆಸ್ಗೆ
by ಹೊಸಕನ್ನಡby ಹೊಸಕನ್ನಡಹೌದು, ಪ್ರತಿಷ್ಠಿತ ಕೂಡ್ಲಿಗಿ(Kudligi) ಕ್ಷೇತ್ರದ ಶಾಸಕ ಎನ್.ವೈ. ಗೋಪಾಲಕೃಷ್ಣ(N Y Gopalkrishna) ಅವರು ಬಿಜೆಪಿ ಬಿಟ್ಟು ಇಂದು(ಮಾರ್ಚ್ 28) ಕೈ ಪಾಳಯ ಸೇರಿದ್ದಾರೆ
-
Karnataka State Politics Updates
Karnataka Assembly Election 2023: ಕರ್ನಾಟಕ ಅಸೆಂಬ್ಲಿ ಎಲೆಕ್ಷನ್ಗೆ ಕ್ಷಣಗಣನೆ ಶುರು! ಕೂಡಲೇ ಕಾರ್ಯಪ್ರವೃತ್ತರಾಗಲು ಜಿಲ್ಲಾಧಿಕಾರಿಗಳಿಗೆ ಸೂಚನೆ!
by ಹೊಸಕನ್ನಡby ಹೊಸಕನ್ನಡಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ವ ಸಿದ್ಧತೆ ಕುರಿತಾಗಿ ಸೂಚನೆ ನೀಡಿ ಈ ಪತ್ರ ಬರೆಯಲಾಗಿದೆ
-
Karnataka State Politics Updates
Siddaramaiah: ಕೋಲಾರ ಅಲ್ಲ, ವರುಣಾನೂ ಅಲ್ಲ! ಸಿದ್ದರಾಮಯ್ಯ ಸ್ಪರ್ಧೆಗೆ ಸಜ್ಜಾಗ್ತಿದೆ ಈ ಕ್ಷೇತ್ರ: ಯಾವುದು ಹಾಗಾದ್ರೆ ಸಿದ್ದು ಸೆಳೆದ ಆ ಅಕಾಡ?
by ಹೊಸಕನ್ನಡby ಹೊಸಕನ್ನಡಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರ ಸ್ಪರ್ಧಾ ಕಣದಿಂದ ಹಿಂದೆ ಸರಿದ ಬೆನ್ನಲ್ಲೇ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದರ ಕುರಿತು ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.
-
Karnataka State Politics Updatesದಕ್ಷಿಣ ಕನ್ನಡ
S.Angara : ವಿಧಾನಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬದಲಾವಣೆ ವಿಚಾರ : ಎಸ್.ಅಂಗಾರ ಹೇಳಿಕೆ
ಅವರು ಕಡಬದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿರುವುದಿಲ್ಲ. ಆ ಬಗ್ಗೆ ಗೊಂದವಿಲ್ಲ. ಅಷ್ಟಕ್ಕೂ ನಾನು ಯಾವತ್ತೂ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷೆಯನ್ನು ವ್ಯಕ್ತಪಡಿಸಿದವನಲ್ಲ.
