ಡಿಕೆಶಿ ಅವರ ಆಸ್ತಿ ಮೌಲ್ಯ ಕಳೆದ ವಿಧಾನಸಭಾ ಚುನಾವಣೆಯಿಂದ ಇಲ್ಲಿಯ ತನಕ ಬಲೂನಿನ ತರ ಉಬ್ಬಿಕೊಂಡು ನಿಂತಿದೆ. ಈಗ ಅವರ ಒಟ್ಟು ಆಸ್ತಿ ಮೌಲ್ಯ ಈಗ 1,414 ಕೋಟಿ ರೂಪಾಯಿಗಳು.
Karnataka Assembly Elections 2023
-
Karnataka State Politics Updates
BJP Candidate List : ಬಿಜೆಪಿ ಚುನಾವಣಾ ಸ್ಪರ್ಧಿಗಳ ಮೊದಲ ಲಿಸ್ಟ್ ಬಿಡುಗಡೆ, ಯಾರಿದ್ದಾರೆ ಯಾರಿಲ್ಲ ?!
ಕರ್ನಾಟಕದ ವಿಧಾನಸಭೆಗೆ ಸ್ಪರ್ಧಿಸಲು ಬಿಜೆಪಿ ತನ್ನ ಮೊದಲ ಲಿಸ್ಟ್ (BJP Candidates List) ಅನ್ನು ಬಿಡುಗಡೆ ಮಾಡಿದೆ.
-
Karnataka State Politics Updates
KS Eshwarappa : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ‘ರಾಜಕೀಯ ನಿವೃತ್ತಿ’ ಘೋಷಣೆ .
ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ(KS Eshwarappa) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
-
ಕೃಷಿ
Farmers Manifesto: ರೈತ ಹುಡುಗರನ್ನು ಮದುವೆಯಾಗೋ ಹೆಣ್ಮಕ್ಕಳಿಗೆ ಸರ್ಕಾರಿ ಉದ್ಯೋಗ! ರೈತ ಸಂಘದ ಪ್ರಣಾಳಿಕೆಯಲ್ಲಿ ಮಹತ್ವದ ಘೋಷಣೆ
by Mallikaby Mallikaರೈತರ ಮಕ್ಕಳ ಮದುವೆಯಾಗೋ ಹೆಣ್ಮಕ್ಕಳಿಗೆ ಸರ್ಕಾರಿ ಕೆಲಸ ನೀಡಬೇಕು ಇಲ್ಲವಾದರೆ ಮೀಸಲಾತಿ ಘೋಷಣೆ ಮಾಡಬೇಕು ಎಂಬ ಬೇಡಿಕೆಯೊಂದಿಗೆ ಹಲವು ಘೋಷಣೆಗಳನ್ನು ರೈತ ಪ್ರಣಾಳಿಕೆಯಡಿ ಘೋಷಿಸಲಾಗಿದೆ
-
News
Hassan Ticket Fight: ಹಾಸನ ಟಿಕೆಟ್ ವಿಚಾರದಲ್ಲಿ ಮತ್ತೊಂದು ತಿರುವು! ಮೀಟಿಂಗ್ ರದ್ದಾದ ಬೆನ್ನಲ್ಲೇ ಹೆಚ್ಡಿಕೆಗೆ ದೊಡ್ಡಗೌಡ್ರಿಂದ ಖಡಕ್ ಸೂಚನೆ!
by ಹೊಸಕನ್ನಡby ಹೊಸಕನ್ನಡಅಣ್ಣ ಒಂದು ಲೆಕ್ಕಚಾರ ಹಾಕಿದ್ರೆ, ತಮ್ಮ ಮತ್ತೊಂದು ಲೆಕ್ಕಾಚಾರದಲ್ಲಿದ್ದಾರೆ. ಪ್ರತಿಷ್ಠೆಯ ಜಿದ್ದಾಜಿದ್ದಿಯಲ್ಲಿ ಸಹೋದರರ ಅಂತರಂಗ, ಬಹಿರಂಗ ಗುದ್ದಾಟದ ನಡುವೆ ದೊಡ್ಡಗೌಡ್ರು(HD Devegowda) ಪ್ರವೇಶಿಸಿದ್ದಾರೆ.
-
Karnataka State Politics UpdateslatestNationalNews
ತಮ್ಮ ಹೊಸ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ ಜನಾರ್ದನ ರೆಡ್ಡಿ! ಪ್ರಮುಖ ಭರವಸೆಗಳೇನು ಗೊತ್ತಾ?
by Mallikaby Mallikaಕರ್ನಾಟಕದಲ್ಲಿ ಇತ್ತೀಚೆಗಷ್ಟೆ ಜನ್ಮ ತಾಳಿ, ಉತ್ತರ ಕರ್ನಾಟಕದ ಭಾಗದಲ್ಲಿ ನೆಲೆಯೂರಲು ಶತಾಯ ಗತಾಯ ಪ್ರಯತ್ನ ಮಾಡುತ್ತಿರುವ ಪಕ್ಷವೆಂದರೆ ಗಣಿಧಣಿ ಜನಾರ್ದನ ರೆಡ್ಡಿಯವರ ಲ್ಯಾಣ ಕರ್ನಾಟಕ ಪ್ರಗತಿ ಪಕ್ಷ. ಈ ಪಕ್ಷದ ಮೂಲಕ ಮೂಲಕ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ರೆಡ್ಡಿಯವರು ಇಂದು …
-
Karnataka State Politics Updates
ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್: ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕ!
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಸಹ ಉಸ್ತುವಾರಿ ಆಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಿ ಸುತ್ತೋಲೆ ಹೊರಡಿಸಿದ್ದಾರೆ. …
