Bengaluru: ಬೆಂಗಳೂರನಲ್ಲೇ 50 – 60 ಕಿಮೀ ಅಂತರದಲ್ಲಿಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(International Airport) ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೊಸ ಘೋಷಣೆ ಮಾಡಿದೆ.
Tag:
Karnataka Assembly Session
-
ಕೃಷಿ
Laxmi Hebbalkar: ಈ ಭಾಗದ ರೈತರಿಗೆ ಭರ್ಜರಿ ಗುಡ್ ನ್ಯೂಸ್- ಜಮೀನು ಬಾಡಿಗೆ ಹೆಚ್ಚಿಸಿ ಆದೇಶ ಹೊರಡಿಸಿದ ಲಕ್ಷ್ಮೀ ಹೆಬ್ಬಾಳ್ಕರ್
Laxmi Hebbalkar: ಬೆಳಗಾವಿ ಸುವರ್ಣ ವಿಧಾನಸೌಧದ (Belagavi Suvarna Vidhana Soudha) ಸಮೀಪ ಇರುವ ರೈತರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Minister Laxmi Hebbalkar) ಸಿಹಿ ಸುದ್ದಿ ನೀಡಿದ್ದಾರೆ. ವಿಧಾನ ಮಂಡಲ ಅಧಿವೇಶನದ ಸಂದರ್ಭ ಪ್ರತಿಭಟನೆಗೆ ನೀಡಲಾಗುವ ಜಾಗದ ಬಾಡಿಗೆ ದರವನ್ನು …
-
Karnataka State Politics Updates
HD Kumaraswamy: ವಿಪಕ್ಷ ನಾಯಕರಾಗಿ ಎಚ್. ಡಿ. ಕುಮಾರಸ್ವಾಮಿ ಆಯ್ಕೆಗೆ ಕ್ಷಣ ಗಣನೆ ? ಬಿಜೆಪಿಯಲ್ಲಿ ವಿಪಕ್ಷ ನಾಯಕನಿಗೂ ದುರ್ಬರವೇ ?
by ಹೊಸಕನ್ನಡby ಹೊಸಕನ್ನಡಎಚ್ ಡಿ ಕುಮಾರಸ್ವಾಮಿ(H D Kumaraswamy) ಅವರು ವಿಪಕ್ಷ ನಾಯಕನಾಗಿ ಆಯ್ಕೆಯಾಗುತ್ತಾರಾ? ಎಂಬ ಸಂಶಯ ಎಲ್ಲರನ್ನೂ ಬಲವಾಗಿ ಕಾಡಲು ಶುರುಮಾಡಿದೆ.
-
Karnataka State Politics Updates
Karnataka Assembly: ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ ನೇಮಕ! ನಾಳೆಯಿಂದ 3 ದಿನ ಪ್ರಮಾಣವಚನ ಅಧಿವೇಶನ
by ಹೊಸಕನ್ನಡby ಹೊಸಕನ್ನಡKarnataka Assembly session: ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್(Incharge Speaker) ಆಗಿ ಆರ್.ವಿ ದೇಶಪಾಂಡೆ(R V Deshpande) ನೇಮಕಗೊಂಡಿದ್ದಾರೆ.
-
News
ರೈತರೇ ಗಮನಿಸಿ : ಅಡಿಕೆ ಎಲೆಚುಕ್ಕಿ ರೋಗ ಸಂಬಂಧ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿದರು ಮಹತ್ವದ ಮಾಹಿತಿ
by Mallikaby Mallikaಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ಅಡಿಕೆ ಬಿಟ್ಟು ಇತರೆ ಉಪಬೆಳೆ ಬೆಳೆಯಲು ತೋಟಗಾರಿಕಾ ಇಲಾಖೆ ತೆಗೆದುಕೊಂಡಿರೋ ಕ್ರಮ ಹಾಗೂ ಎಲೆಚುಕ್ಕಿ ರೋಗದ ಬಗ್ಗೆ ಚರ್ಚೆ ನಡೆಯಿತು. ರೈತರು ಎದುರಿಸುವ ಈ ಸಮಸ್ಯೆ ಬಗ್ಗೆ ಅಂದರೆ ಈ ಎಲೆ ಚುಕ್ಕಿ ರೋಗಕ್ಕೆ ಸರ್ಕಾರದ …
