Karnataka Bank: ಕರ್ನಾಟಕ ಬ್ಯಾಂಕ್ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ನಿಗದಿತ ಖಾತೆಗೆ ಹೋಗಬೇಕಿದ್ದ ಒಂದು ಲಕ್ಷ ಕೋಟಿ ರೂಪಾಯಿ ಬೇರೊಂದು ಖಾತೆಗೆ ಟ್ರಾನ್ಸ್ಫರ್ ಆದ ಘಟನೆ ನಡೆದಿದೆ. ಹೌದು, ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೊತ್ತವನ್ನು ಅಚಾತುರ್ಯದಿಂದ ಬೇರೊಂದು ಖಾತೆಗೆ ವರ್ಗಾವಣೆ …
Tag:
