Nitin Nabin: ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರ ದಿಢೀರ್ ನೇಮಕವಾಗಿದೆ. 45 ವರ್ಷದ ನಿತಿನ್ ನವೀನ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಬಿಜೆಪಿಯ ಹಾಲಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಾರ್ಯಾಧ್ಯಕ್ಷರಾಗಿ ಇದಕ್ಕೂ ಮೊದಲು ನೇಮಕಗೊಂಡಿದ್ದರು. ಹೀಗಾಗಿ ನಿತಿನ್ ನಬಿನ್ ಅವರೇ ಮುಂದಿನ ಬಿಜೆಪಿ …
Karnataka bjp
-
BJP MLA BP Harish: ಕರ್ನಾಟಕದ ಬಿಜೆಪಿ ಶಾಸಕರೊಬ್ಬರು ಮಹಿಳಾ ಪೊಲೀಸ್ ವರಿಷ್ಠಾಧಿಕಾರಿಯನ್ನು (ಎಸ್ಪಿ) “ಸಾಕು ನಾಯಿ”ಗೆ ಹೋಲಿಸಿದ ಹೇಳಿಕೆ ದಾವಣಗೆರೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
-
Karnataka State Politics Updates
Karnataka BJP: ಕ್ಲೈಮ್ಯಾಕ್ಸ್ ತಲುಪಿದ ಕರ್ನಾಟಕ ಬಿಜೆಪಿ ರಾಜ್ಯಧ್ಯಕ್ಷರ ಆಯ್ಕೆ – ಯಾರಿಗೆ ಪಟ್ಟ?
by V Rby V RKarnataka BJP: ಭಾರತೀಯ ಜನತಾ ಪಾರ್ಟಿಯು ತನ್ನ ರಾಷ್ಟ್ರ ಅಧ್ಯಕ್ಷರ ನೇಮಕ ಕಾರ್ಯದ ಪ್ರಕ್ರಿಯೆಯನ್ನು ಆರಂಭಿಸಿದೆ. ಇದಕ್ಕೂ ಮೊದಲಾಗಿ ವಿವಿಧ ರಾಜ್ಯಗಳಿಗೆ ನೂತನ ರಾಜ್ಯ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರವೂ ಕೂಡ …
-
-
-
Karnataka BJP: ಬಿಜೆಪಿ ಹೈಕಮಾಂಡ್ ಕರ್ನಾಟಕದ ನೂತನ ರಾಜ್ಯಾಧ್ಯಕ್ಷರನ್ನಾಗಿ ಯಾರನ್ನು ನೇಮಕ ಮಾಡುತ್ತದೆ ಎಂಬುದು ಕುತೂಹಲದ ವಿಚಾರವಾಗಿದೆ. ಆದರೆ ಈ ಬೆನ್ನಲ್ಲೇ ಕುತೂಹಲವನ್ನು ತಣಿಸುವ ಪ್ರಯತ್ನ ಮಾಡಿರುವ ಹೈಕಮಾಂಡ್ ಬಿ ವೈ ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮುಂದುವರೆಸಿಕೊಂಡು ಹೋಗುವ ಸುಳಿವು ನೀಡಿದೆ.
-
News
Viral Post: ಈಶ್ವರಪ್ಪನಿಂದ ಹಿಡಿದು ಯತ್ನಾಳ್ ತನಕ..!! ‘ಅಪ್ಪ- ಮಗ ಸೇರಿ ಮುಗಿಸಿದ 14 ನಾಯಕರ’ ಪಟ್ಟಿ ವೈರಲ್ !!
Viral Post: ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ.
-
Karnataka State Politics Updates
B Y Vijayendra: ಬಿಜೆಪಿ ಎಂದಿಗೂ ಮುಸ್ಲಿಂ ವಿರೋಧಿ ಅಲ್ಲ, ಆದರೆ… – ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ!!
B Y Vijayendra : ಬಿಜೆಪಿ ಯಾವತ್ತೂ ಕೂಡ ಮುಸ್ಲಿಂ ವಿರೋಧಿ ಪಕ್ಷ ಅಲ್ಲ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ(B Y Vijayendra) ಅವರು ಹೇಳಿಕೆ ನೀಡಿದ್ದಾರೆ. ಕಲಬುರ್ಗಿಯಲ್ಲಿ(Kalaburagi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಭಾರತೀಯ ಜನತಾ …
-
Karnataka State Politics Updates
BJP: ಲಿಂಗಾಯತ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ – ಇಬ್ಬರ ಹೆಸರು ಫೈನಲ್?!
BJP: ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷರ ಬದಲಾವಣೆ ವಿಚಾರ ದೊಡ್ಡದಾಗಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕ ಯತ್ನಾಳ್ ಹಾಗೂ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರ ಬಣಗಳು ಅಧ್ಯಕ್ಷ ಗಾದಿಗೆ ಕಣ್ಣಿಟ್ಟಿದ್ದು ಆರೋಪ, ಪ್ರತ್ಯಾರೋಪಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಹೈಕಮಾಂಡ್ ಎಂಟ್ರಿಯಾದರೂ ಕೂಡ ರಾಜ್ಯದ ರೆಬೆಲ್ …
-
BJP: ರಾಜ್ಯ ಬಿಜೆಪಿಯಲ್ಲಿ ಬಣ ಜಗಳ ತಾರಕಕ್ಕೇರುತ್ತಿರುವ ನಡುವೆಯೇ ಮಾಜಿ ಸಚಿವ ಬಿಜೆಪಿಯ ಪ್ರಭಲ ನಾಯಕ ಶ್ರೀರಾಮುಲು ಅವರು ತಾನು ಪಕ್ಷಕ್ಕೆ ಗುಡ್ ಬೈ ಹೇಳುವುದಾಗಿ ಮಾತನಾಡಿದ್ದಾರೆ.
