Karnataka BJP: ಕರ್ನಾಟಕದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಾಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸ್ವಪಕ್ಷದವರೇ ತೊಡೆತಟ್ಟಿದ್ದಾರೆ. ಈ ವಿಚಾರ ದೆಹಲಿಯವರೆಗೂ ತಲುಪಿದ್ದು ಸಮಸ್ಯೆಯ ಸಂಕೋಲೆಯನ್ನು ಬಿಡಿಸಲು ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೇ ಸ್ವತಹ ರಾಜ್ಯಕ್ಕೆ ಆಗಮಿಸಿದ್ದರು.
Tag:
Karnataka BJP leaders
-
Karnataka State Politics Updates
Bjp Leaders: ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮತ್ತೆರಡು ಪ್ರಬಲ ಬಿಜೆಪಿ ನಾಯಕರು- ‘ಕಮಲ’ ಪಾಳಯದಲ್ಲಿ ಶುರುವಾಯ್ತು ಸಂಚಲನ !
by ವಿದ್ಯಾ ಗೌಡby ವಿದ್ಯಾ ಗೌಡಎರಡು ಪ್ರಬಲ ಬಿಜೆಪಿ ನಾಯಕರು (Bjp leaders) ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಈ ಹಿನ್ನೆಲೆ ‘ಕಮಲ’ ಪಾಳಯದಲ್ಲಿ ಸಂಚಲನ ಶುರುವಾಗಿದೆ.
-
Karnataka State Politics Updates
JDS -BJP:ಜೆಡಿಎಸ್ ಪಕ್ಷದ ನಾಯಕರ ಕೈಗೆಟಕುವ ಬಿಜೆಪಿ ವರಿಷ್ಠರು, ರಾಜ್ಯ ಬಿಜೆಪಿ ನಾಯಕರಿಗೆ ಸಿಗೋದಿಲ್ಲ! ಕಾರಣ ಇದಿರಬಹುದೇ?
JDS-BJP:ಬಿಜೆಪಿ ಹೈಕಮಾಂಡ್ ವರಿಷ್ಠರು ತಮ್ಮದೇ ಪಕ್ಷದ ರಾಜ್ಯ ನಾಯಕರಿಗೆ ಸಿಗದೇ ಇರುವುದರಿಂದ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಮನೆ ಮಾಡಿದೆ
