Former CM Jagadish Shettar: ಮರಳಿ ಬಿಜೆಪಿಗೆ ಬರಬೇಕು ಎಂಬುವುದು ಪಕ್ಷದ ಆಸೆಯಾಗಿತ್ತು. ಕಾಂಗ್ರೆಸ್ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ಸಭಾಪತಿಗಳಾದ ಬಸವರಾಜ್ ಹೊರಟ್ಟಿ (Basavaraj Horatti) ಅವರಿಗೆ ನೀಡಿರುವುದಾಗಿಯೂ, ದೇಶದ ರಕ್ಷಣೆ, ದೇಶದ ಒಗ್ಗೂಡುವಿಕೆಗಾಗಿ ಪ್ರಧಾನಿ ಮೋದಿ ಅವರು …
Karnataka bjp
-
Karnataka State Politics Updates
B Y vijayendra: ಸಂಸದ ಅನಂತ್ ಕುಮಾರ್ ಹೆಗಡೆಗೆ ಕೊನೆಗೂ ಕೈ ಕೊಟ್ಟ ಬಿಜೆಪಿ ಅಧ್ಯಕ್ಷ ವಿಜಯೇಂದ್ರ!!
B Y vijayendra: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಾಗೂ ಮಸೀದಿ ದ್ವಂಸ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗಡೆಗೆ(Anath kumar hegde) ಇದೀಗ ಸಂಚಕಾರ ಎದುರಾಗಿದ್ದು ಅವರ ಹೇಳಿಕೆಯಿಂದ ಬಿಜೆಪಿಯೂ ಇದೀಗ ಅಂತರ ಕಾಯ್ದುಕೊಂಡಿದೆ. …
-
Karnataka State Politics Updateslatest
Karnataka BJP: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ – ನಿಮ್ಮ ಜಿಲ್ಲೆಯ ಅಧ್ಯಕ್ಷರನ್ನು ನೋಡಿಕೊಳ್ಳಿ !!
Karnataka BJP: ರಾಜ್ಯ ಬಿಜೆಪಿಯು ಎಲ್ಲಾ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಆದೇಶ ಹೊರಡಿಸಿರುವುದಾಗಿ ಬಿಜೆಪಿ ತಿಳಿಸಿದೆ. ಹೌದು, ಈ …
-
Karnataka State Politics Updates
Karnataka BJP: ರಾಜ್ಯ ಬಿಜೆಪಿ ಸಾರಥ್ಯಕ್ಕೆ ಹೊಸ ಪದಾಧಿಕಾರಿ ತಂಡ ರಚನೆ – ಯಾರಿಗೆ ಯಾವ ಸ್ಥಾನ ?!
Karnataka BJP: ಬಿಜೆಪಿ (BJP) ರಾಜ್ಯ ಘಟಕದ ಪದಾಧಿಕಾರಿಗಳ ತಂಡವನ್ನು ಹೊಸದಾಗಿ ರಚನೆ ಮಾಡಲಾಗಿದ್ದು, ಹೊಸದಾಗಿ 10 ಮಂದಿ ರಾಜ್ಯ ಉಪಾಧ್ಯಕ್ಷರನ್ನೊಳಗೊಂಡು ಉಪಾಧ್ಯಕ್ಷ, ಕಾಯದರ್ಶಿ ಸೇರಿ ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಹೌದು, ರಾಜ್ಯ ಬಿಜೆಪಿ ಪದಾಧಿಕಾರಿಗಳ ಘಟಕ …
-
Karnataka State Politics Updatesದಕ್ಷಿಣ ಕನ್ನಡ
Mangaluru: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಗಳ ಕ್ರೀಡಾಕೂಟಕ್ಕೆ ಎಚ್ ಡಿ ಕುಮಾರಸ್ವಾಮಿ ಅತಿಥಿ !! ಅಚ್ಚರಿ ಮೂಡಿಸಿದ ಪ್ರಭಾಕರ್ ಭಟ್ಟರ ನಡೆ
Mangaluru: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಆರೆಸ್ಸೆಸ್ (RSS) ಹಿರಿಯ ಮುಖಂಡ ಹಾಗೂ ಪ್ರಮುಖ ನಾಯಕ ಡಾ. ಪ್ರಭಾಕರ ಭಟ್ ಕಲ್ಲಡ್ಕ (Dr Prabhakar Bhatt Kalladka) ಅವರ ನೇತೃತ್ವದ ಶ್ರೀರಾಮ ವಿದ್ಯಾಕೇಂದ್ರ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಇದೆ ಮೊದಲ …
-
Karnataka State Politics Updates
BJP High command: ಕರ್ನಾಟಕದತ್ತ ಒಲವು ಹರಿಸಿದ ಬಿಜೆಪಿ ಹೈಕಮಾಂಡ್: ಓಬಿಸಿ ನಾಯಕರ ಜತೆ ಮಾಸ್ಟರ್ ಪ್ಲಾನ್ ಗೆ ಸಿದ್ಧತೆ!
by ಕಾವ್ಯ ವಾಣಿby ಕಾವ್ಯ ವಾಣಿBJP High command: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಸೈಲೆಂಟ್ ಆಗಿದ್ದ ಬಿಜೆಪಿ ಹೈಕಮಾಂಡ್, ವಿಪಕ್ಷ ನಾಯಕನ ಆಯ್ಕೆ, ನೂತನ ರಾಜ್ಯಾಧ್ಯಕ್ಷರ ನೇಮಕ ವಿಳಂಬವಾಗುತ್ತಿದೆ ಎಂಬ ಆರೋಪದ ನಡುವೆ ಇದೀಗ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಹೌದು, ಮುಂಬರುವ ಲೋಕಸಭಾ …
-
-
Karnataka State Politics Updates
BJP: ಕಾಂಗ್ರೆಸ್ ಸೇರಲು ಬಯಸುವ ಬಿಜೆಪಿಗರಿಗೆ ಶಾಕಿಂಗ್ ನ್ಯೂಸ್! ಬಿಜೆಪಿ ಕೋರ್ ಕಮಿಟಿಯಲ್ಲಿ ಮಹತ್ವದ ತೀರ್ಮಾನ!!! ಏನದು? ಇಲ್ಲಿದೆ ಫುಲ್ ಡಿಟೇಲ್ಸ್
ಕೆಲ ಬಿಜೆಪಿ ನಾಯಕರು(BJP Leaders)ವಲಸೆ ಹೋಗುತ್ತಿದ್ದು, ಕಾಂಗ್ರೆಸ್ ಸೇರಲು ಬಯಸುವವ ಬಿಜೆಪಿಗರಿಗೆ ಶಾಕಿಂಗ್ ನ್ಯೂಸ್ (Shocking News)ನೀಡಲು ಕಮಲ ಪಾಳಯ ಅಣಿಯಾಗಿದೆ.
-
Karnataka State Politics Updates
CT Ravi: ಸಿಟಿ ರವಿಯವರಿಂದ ಕರ್ನಾಟಕ ಬಿಜೆಪಿ ಅಧ್ಯಕ್ಷ ಹುದ್ದೆ ಕುರಿತು ಸ್ಫೋಟಕ ಹೇಳಿಕೆ!
by ವಿದ್ಯಾ ಗೌಡby ವಿದ್ಯಾ ಗೌಡಹೊಸಬರನ್ನು ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಸಿಟಿ ರವಿ (CT Ravi) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ.
-
Karnataka State Politics Updates
2024 ರ ಲೋಕಸಭೆ ಚುನಾವಣೆಯಲ್ಲಿ ‘ಕುಟುಂಬ ರಾಜಕಾರಣ ಮುಕ್ತ ಭಾರತ’ BJP ಯ ಚುನಾವಣಾ ವಿಷ್ಯ ಆಗತ್ತಾ ?
ನವದೆಹಲಿ: ಪ್ರಜಾಪ್ರಭುತ್ವ ಸಿದ್ಧಾಂತ ಪಾಲನೆಯಾಗದಿರಲು, ಪಕ್ಷಗಳು ರಾಜಕಾರಣದಿಂದಲೇ ತುಂಬಿ ಹೋಗಿರುವುದೇ ಕಾರಣವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕುಟುಂಬ ರಾಜಕಾರಣಮುಕ್ತ ಭಾರತ ಎಂಬ ವಿಷಯವನ್ನೇಚುನಾವಣಾ ವಿಷಯವನ್ನಾಗಿ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂಬ ಚರ್ಚೆಗಳು ಹೈದರಾಬಾದ್ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ …
