Karnataka Cabinet : ರಾಜ್ಯ ಸಚಿವ ಸಂಪುಟ ಪುನರ್ ರಚನೆ ಕುರಿತು ಸಾಕಷ್ಟು ದಿನಗಳಿಂದ ಚರ್ಚೆಯಾಗುತ್ತಿತ್ತು. ಇದೀಗ ಸಂಪುಟಕ್ಕೆ ಮೇಜರ್ ಸರ್ಜರಿ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ ಇದು ನಡೆಯಲಿದೆ. ಹಾಗಿದ್ರೆ ಯಾರು ಸಂಪುಟಕ್ಕೆ ಸೇರ್ಪಡೆಯಾಗುತ್ತಾರೆ? ಯಾರು ಸಂಪುಟದಿಂದ ಹೊರ …
Karnataka Cabinet
-
News
Karnataka Cabinet : ಸಿದ್ದರಾಮಯ್ಯ ಸರ್ಕಾರಕ್ಕೆ ಮೇಜರ್ ಸರ್ಜರಿ – ಹೊಸ ಸಂಪುಟಕ್ಕೆ ಅಚ್ಚರಿಯ ನಾಯಕರ ಆಯ್ಕೆ, ಇಲ್ಲಿದೆ ಲಿಸ್ಟ್
Karnataka Cabinet : ನವೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿದ್ದು, ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ.
-
News
Karnataka cabinet : ಸಿದ್ದು ಸರ್ಕಾರದ ಸಚಿವ ಸಂಪುಟ ಪುನರ್ ರಚನೆ? ಯಾರಿಗೆಲ್ಲ ಕೋಕ್? ಲಿಸ್ಟಿನಲ್ಲಿ ಇರೋದು ಯಾರು?
Karnataka Cabinet : ಕರ್ನಾಟಕ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ ಬಳಿಕ ಈ ವಿಚಾರದ ಚರ್ಚೆ ರಾಜ್ಯದಲ್ಲಿ ಜೋರಾಗಿದೆ.
-
NationalNews
Shakti Scheme: ಮಹಿಳೆಯರೇ, ಉಚಿತ ಬಸ್ ಪ್ರಯಾಣ ಎಂದು ಟಿಕೆಟ್ ಪಡೆಯದೇ ಪ್ರಯಾಣಿಸಿದ್ರೆ ದಂಡ ಫಿಕ್ಸ್ ; ಅಷ್ಟಕ್ಕೂ ಸಾರಿಗೆ ಇಲಾಖೆಯ ಮಾಸ್ಟರ್ ಪ್ಲ್ಯಾನ್ ಏನು?!
by ವಿದ್ಯಾ ಗೌಡby ವಿದ್ಯಾ ಗೌಡShakti Scheme: ಇದೀಗ ಹೊಸ ಸುದ್ಧಿಯೊಂದು ಹೊರಬಿದ್ದಿದೆ. ಮಹಿಳೆಯರು ಟಿಕೆಟ್ ಪಡೆಯದೇ ಪ್ರಯಾಣಿಸಿದರೆ ದಂಡ ಬೀಳುತ್ತೆ ಎನ್ನಲಾಗಿದೆ.
-
Karnataka State Politics UpdateslatestNews
Congress: ಮತಾಂತರ ನಿಷೇಧ ಕಾಯ್ದೆ ರದ್ದು : ರಾಜ್ಯ ಸಚಿವ ಸಂಪುಟ ನಿರ್ಧಾರ
by ಕಾವ್ಯ ವಾಣಿby ಕಾವ್ಯ ವಾಣಿKarnataka cabinet meeting: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
-
Karnataka State Politics Updates
MLA Puttaranga Shetty: ಕಾಂಗ್ರೆಸ್ನಲ್ಲಿ ಭುಗಿಲೆದ್ದ ಅಸಮಾಧಾನ : ಉಪಸಭಾಪತಿ ಸ್ಥಾನ ಬೇಡವೆಂದ ಪುಟ್ಟರಂಗ ಶೆಟ್ಟಿ
ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ನ ಹಿರಿಯ ನಾಯಕ ಸಿ.ಪುಟ್ಟರಂಗಶೆಟ್ಟಿ (MLA Puttaranga Shetty) ಅವರ ಹೆಸರನ್ನು ಪಕ್ಷದಿಂದ ಅಂತಿಮಗೊಳಿಸಲಾಗಿದೆ
-
Karnataka State Politics Updates
Karnataka Congress: ನೂತನ ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ, ನಕಲಿ ಪಟ್ಟಿ ನಂಬಬೇಡಿ- ಕಾಂಗ್ರೆಸ್ ಸ್ಪಷ್ಟನೆ
by ಹೊಸಕನ್ನಡby ಹೊಸಕನ್ನಡ24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಸಚಿವ ಸ್ಥಾನ ಹಂಚಿಕೆಯಾಗಿರುವಂತ (Karnataka cabinet) ಪಟ್ಟಿಯೊಂದು ಸೋಷಿಯಲ್ ಮೀಡಿಯಾದಲ್ಲಿ ( Social Media ) ವೈರಲ್ ಆಗಿತ್ತು
-
ರೈತರ ಜಮೀನಿನಲ್ಲಿ ಶ್ರೀಗಂಧ ಬೆಳೆಯುವುದನ್ನು ಪ್ರೋತ್ಸಾಹಿಸಲು ಹೊಸ ಶ್ರೀಗಂಧ ನೀತಿ ಮತ್ತು 2022 ಅನ್ನು ಜಾರಿಗೆ ತರಲು ಸಂಪುಟ ಸಮ್ಮತಿ ನೀಡಿದೆ. ರೈತರು ಶ್ರೀಗಂಧವನ್ನು ಬೆಳೆದು ಆರ್ಥಿಕವಾಗಿ ಸಬಲರಾಗಬೇಕು ಎಂಬ ಕಾರಣಕ್ಕೆ ಈ ನೀತಿಯನ್ನು ತರಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಸಂಪುಟದ …
