ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೂಚನೆ ಪ್ರಕಾರ ನಡೆಯುತ್ತಿರುವ ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ 1,20,728 ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಮೊದಲನೇ ಕಂತಿನ ಗೌರವಧನ ತಲಾ ರೂ.5000/- ಗಳನ್ನ ವಿತರಿಸಲು ಆದೇಶ ನೀಡಲಾಗಿದೆ.
Tag:
