ಇಂದು ಸಂಜೆಯೊಳಗೆ ಸಿಎಂ ಯಾರೆಂಬುದು ಫೋಷಣೆ ನಿರೀಕ್ಷೆ ಇದೆ ಎಂದು ಬೆಂಗಳೂರಲ್ಲಿ ಮಾಜಿ ಡಿಸಿಎಂ ಡಾ. ಜಿ.ಪರಮೇಶ್ವರ್ (Dr G Parameshwar) ಪ್ರತಿಕ್ರಿಯಿಸಿದ್ದಾರೆ.
Karnataka cm
-
Karnataka State Politics Updates
ಕೈ ಪಾಳಯದಲ್ಲಿ ಸಿಎಂ ಹುದ್ದೆಗೆ ಬಿಗ್ ಫೈಟ್: ಪ್ರಮಾಣ ವಚನಕ್ಕೆ ಭರ್ಜರಿ ಸಿದ್ದತೆ
ಹೊಸಗನ್ನಡ : ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ & ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗ್ ಫೈಟ್ ನಡುವೆ ಪ್ರಮಾಣ ವಚನಕ್ಕೆ ಭರ್ಜರಿ ಸಿದ್ದತೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ನಾಳೆ ಅಥವಾ ಶನಿವಾರ ಪ್ರಮಾಣ ವಚನ ನಡೆಯುವ ಬಗ್ಗೆ ಕೈ …
-
Karnataka State Politics Updates
Karnataka CM?: ನಾಳೆ ಬೆಳಿಗ್ಗೆ ಸಿಎಂ ಆಯ್ಕೆ ಬಗ್ಗೆ ಫೈನಲ್ ಮೀಟಿಂಗ್: ಅದರ ಬೆನ್ನಲ್ಲೇ ಮುಖ್ಯಮಂತ್ರಿ ಹೆಸರು ಘೋಷಣೆ !
by ಹೊಸಕನ್ನಡby ಹೊಸಕನ್ನಡನಾಳೆ ದೆಹಲಿಯಲ್ಲಿ ಬೆಳಿಗ್ಗೆ 11ಕ್ಕೆ ಸಿಎಂ ಆಯ್ಕೆ ಬಗ್ಗೆ ಫೈನಲ್ ಮೀಟಿಂಗ್ ನಡೆಯಲಿದೆ. ಅದರ ನಂತರವೇ ಕರ್ನಾಟಕದ ಮುಂದಿನ ಸಿಎಂ ಹೆಸರು ಪ್ರಕಟವಾಗಲಿದೆ ಎನ್ನಲಾಗಿದೆ.
-
Karnataka State Politics Updatesಬೆಂಗಳೂರು
D K Shivkumar:’ ಬಂಡೆ ಮಾಮ ನೀವೇ ಸಿಎಂ ಆಗಿ’ , ಡಿಕೆಶಿ ಸಿಎಂ ಆಗೋಗೆ ಮಾಸ್ಟರ್ ಪ್ಲಾನ್ ಹೆಣೆದ ಬೆಂಗಳೂರ ಗೃಹಿಣಿ
by ಹೊಸಕನ್ನಡby ಹೊಸಕನ್ನಡಈ ನಡುವೆ ಬೆಂಗಳೂರಿನ(Bangalore) ಸಾಮಾನ್ಯ ಗೃಹಿಣಿ ಒಬ್ಬರು ಡಿಕೆಶಿ ಸಿಎಂ ಆಗಲಿ ಎಂದು ಬಯಸಿದ್ದು, ಇದಕ್ಕಾಗಿ ಸಲಹೆಸಯನ್ನೂ ನೀಡಿದ್ದಾರೆ.
-
Karnataka State Politics Updates
D K Shivkumar: ಏಕಾಂಗಿಯಾಗಿ ದೆಹಲಿಗೆ ಬರಲು ಹೈಕಮಾಂಡ್ ಸೂಚನೆ, ರಾಜಧಾನಿಯತ್ತ ಡಿಕೆಶಿ ದೌಡು! ಸಂಜೆಯ ಹೊತ್ತಿಗೆ ಕರ್ನಾಟಕಕ್ಕೆ ಇಬ್ಬರು ಮುಖ್ಯಮಂತ್ರಿಗಳು !!!
by ಹೊಸಕನ್ನಡby ಹೊಸಕನ್ನಡಡಿಕೆ ಶಿವಕುಮಾರ್(D K Shivkumar) ಅವರಿಗೆ ಸಂಖ್ಯಾಬಲ ಕಮ್ಮಿ ಇದ್ದರೂ ಅವರು ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಮುಂದೆ ನಿಂತು ಚುನಾವಣೆಯನ್ನು ಎದುರಿಸಿದ್ದರು.
-
Karnataka State Politics Updates
DK Shivakumar & Siddaramaiah: ಕುರ್ಚಿಗಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹಗ್ಗ ಜಗ್ಗಾಟ: ಕೆಲವೇ ಗಂಟೆಗಳಲ್ಲಿ ದೆಹಲಿಯಿಂದ ಕರ್ನಾಟಕಕ್ಕೆ ಹೊಸ ಸಿಎಂ !
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ (DK Shivakumar & Siddaramaiah) ಅವರು ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಹುದ್ದೆ ತಮಗೇ ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.
-
Karnataka State Politics Updates
Who is the CM of Karnataka?: ಮುಖ್ಯಮಂತ್ರಿ ಆಗಲು ಹೊರಟ ಇಬ್ಬರಿಗೂ ಶಾಕ್ ನೀಡಿದ ಕಾಂಗ್ರೆಸ್ ಶಾಸಕರು! ಏನಾಯ್ತು ಸಿದ್ದು-ಡಿಕೆಶಿ ಕಥೆ?
by ಹೊಸಕನ್ನಡby ಹೊಸಕನ್ನಡರಾಜ್ಯದ ಮುಂದಿನ ಸಿಎಂ (CM of Karnataka)ಯಾರಾಗ್ಬೇಕು ಎಂದು ಕಾಂಗ್ರೆಸ್ ಶಾಸಕರಿಗೆ ಗುಪ್ತ ಮತದಾನದ ಮೂಲಕ ಅಭಿಪ್ರಾಯ ಪಡೆಯಲಾಗಿದೆ.
-
Karnataka State Politics Updates
Siddaramaiah vs DK Shivkumar: ಸಿಎಂ ಖುರ್ಚಿ ಬೇಕೇ ಬೇಕೆಂದು ವಾದ ಹೂಡಿ, ಒಬ್ಬರಿಗೊಬ್ಬರು ಸವಾಲ್ ಹಾಕಿಕೊಂಡ ಸಿದ್ದು- ಡಿಕೆಶಿ! ಏನಿದೆ ಇವರಿಬ್ಬರ ವಾದದಲ್ಲಿ?
by ಹೊಸಕನ್ನಡby ಹೊಸಕನ್ನಡSiddaramaiah vs DK Shivkumar: ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಕೆಪಿಸಿಸಿ(KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್(D K Shivkumar) ಇಬ್ಬರೂ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.
-
Karnataka State Politics Updates
Next Chief Minister in Karnataka : ಮೊದಲ ಶಾಸಕಾಂಗ ಸಭೆಗೆ ಅನೇಕ ಶಾಸಕರ ಗೈರು! ಸಿದ್ದುಗೆ 75, ಡಿಕೆಶಿಗೆ 40 ಶಾಸಕರ ಬೆಂಬಲ! ತಲೆಕೆಳಗಾಯ್ತು ಹೈಕಮಾಂಡ್ ಲೆಕ್ಕಾಚಾರ!
by ಹೊಸಕನ್ನಡby ಹೊಸಕನ್ನಡKarnataka next CM Selection: ಕಾಂಗ್ರೆಸ್(Congress) ಅಭೂತಪೂರ್ವ ಗೆಲುವು ಸಾಧಿಸಿದರೂ ಕೂಡ ಸಿಎಂ ಯಾರು ಎಂಬ ವಿಚಾರ ಮಾತ್ರ ಯಾಕೋ ಹಗ್ಗಜಗ್ಗಾಟದ ರೂಪ ತಾಳುತ್ತಿದೆ.
-
Karnataka State Politics Updates
Next Chief Minister in Karnataka: ಯಾರಾಗ್ತಾರೆ ಗೊತ್ತಾ ಕರ್ನಾಟಕದ ಸಿಎಂ? ಇಲ್ಲಿದೆ ನೋಡಿ ಕಾಂಗ್ರೆಸ್ ಹೈಕಮಾಂಡ್ ನ ಹೊಸ ಲೆಕ್ಕಾಚಾರ!
by ಹೊಸಕನ್ನಡby ಹೊಸಕನ್ನಡKarnataka Chief Minister: ಇದೀಗ ಸಿಎಂ ಯಾರಾಗಬೇಕು ಎಂಬ ಚರ್ಚೆ ಶುರುವಾಗಿದ್ದು, ಚೋರಾಗಿದೆ. ಇದು ಹೈಕಮಾಂಡ್ ಗೂ ಸದ್ಯ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
