ವೀಕ್ಷಕರಾಗಿ ಮಹಾರಾಷ್ಟ್ರ(Maharastra) ಮಾಜಿ ಸಿಎಂ ಸುಶೀಲ್ ಕುಮಾರ್ ಶಿಂಧೆ(Sushil Kumar Shinde) ಅವರನ್ನು ನೇಮಕ ಮಾಡಲಾಗಿದೆ.
Karnataka cm
-
Karnataka State Politics Updates
Karnataka election: ಯಾರಾಗ್ತಾರೆ ಕರ್ನಾಟಕದ ಹೊಸ ಸಿಎಂ? ಸಿದ್ದು ಸಿಎಂ, ಡಿಕೆಶಿ ಡಿಸಿಎಂ? ಕಾಂಗ್ರೆಸ್ ಸೂತ್ರ..ಇಂದು ನಿರ್ಧಾರ!!
by ಹೊಸಕನ್ನಡby ಹೊಸಕನ್ನಡKarnataka Chief Minister : ಸದ್ಯ ಇದೀಗ ಮುಂದಿನ ಪ್ರಶ್ನೆ ಎದ್ದಿರುವುದು ರಾಜ್ಯದ ಮುಂದಿನ ಸಿಎಂ(CM) ಯಾರಾಗಲಿದ್ದಾರೆ ಎಂಬುದು. ಆದರೆ ಇಂದು ಈ ಕುತೂಹಲಕ್ಕೆ ತೆರೆ ಬೀಳಲಿದೆ.
-
Karnataka State Politics Updates
K S Eshwarappa: ಕರ್ನಾಟಕದ ಮುಂದಿನ ಸಿಎಂ ಸಿ.ಟಿ ರವಿ ! ತೀವ್ರ ಕುತೂಹಲ ಕೆರಳಿಸಿದ ಈಶ್ವರಪ್ಪ ಹೇಳಿಕೆ
by ಹೊಸಕನ್ನಡby ಹೊಸಕನ್ನಡಸಿಟಿ ರವಿ ಅವರು ಕರ್ನಾಟಕದ ಮುಂದಿನ ಸಿಎಂ (Next CM) ಆಗಲಿ ಎಂದು ಕೆಎಸ್ ಈಶ್ವರಪ್ಪ(KS Eshwarappa) ಹೇಳಿದ್ದು, ಬಿಜೆಪಿಯಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ.
-
ಪೌರಕಾರ್ಮಿಕರನ್ನುವಿಮಾನದಲ್ಲಿ ಕರೆದುಕೊಂಡು ಹೋಗುವ ಮೂಲಕ ಸಿಂಗಾಪುರ ಪ್ರವಾಸ ಮಾಡಿಸುವ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ.
-
Karnataka State Politics UpdateslatestNews
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಕುರ್ಚಿಗೆ 10 ಮಂದಿ ಅಭ್ಯರ್ಥಿಗಳು, ಅದ್ರಲ್ಲಿ ನಾನೂ ಒಬ್ಬ ಎಂದ ಜಿ. ಪರಮೇಶ್ವರ್ !
ಕಾಂಗ್ರೆಸ್ (Congress) ನಲ್ಲಿ ಒಟ್ಟು 10 ಜನ ಸಿಎಂ ಆಗುವ ಆಸೆ ಇಟ್ಟುಕೊಂಡಿದ್ದಾರಂತೆ. ಅದರಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G. Parameshwar) ಅವರು ಮತ್ತೊಮ್ಮೆ ಸಿಎಂ ಆಗುವ ಹಳೆಯ ಕನಸನ್ನು ರಿನೋವೇಟ್ ಮಾಡಿ …
-
Karnataka State Politics Updates
ಕುಮ್ಕಿ ಹಕ್ಕು ನೀಡುವ ಬಗ್ಗೆ ಶೀಘ್ರ ನಿರ್ಧಾರ, ಅಡಿಕೆಗೆ ವಿಶೇಷ ಪ್ರೋತ್ಸಾಹ- ಬಸವರಾಜ ಬೊಮ್ಮಾಯಿ
ಪುತ್ತೂರು : ಈ ಬಾರಿಯ ಬಜೆಟ್ನಲ್ಲಿ ಅಡಿಕೆಗೆ ವಿಶೇಷವಾದ ಪ್ರೋತ್ಸಾಹ ನೀಡಲಾಗುವುದು. ಅಲ್ಲದೆ ಕುಮ್ಕಿ, ಕಾನ, ಬಾಣೆ, ಸೊಪ್ಪಿನಬೆಟ್ಟ ಹಕ್ಕು ನೀಡುವ ಬಗ್ಗೆಯೂ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಅವರು ಪುತ್ತೂರು ತೆಂಕಿಲದಲ್ಲಿ ಶನಿವಾರ ಕ್ಯಾಂಪ್ಕೊ ಸುವರ್ಣ ಮಹೋತ್ಸವ …
-
Karnataka State Politics UpdateslatestNationalNewsಕೃಷಿ
Good News : ಅಡಕೆ ಬೆಳೆಗಾರರಿಗೆ ಬಜೆಟ್ ನಲ್ಲಿ ಆರ್ಥಿಕ ನೆರವು – ಸಿಎಂ ಬೊಮ್ಮಾಯಿ ಘೋಷಣೆ
by Mallikaby Mallikaಮಂಗಳೂರು : ಬೊಮ್ಮಾಯಿ ಸರ್ಕಾರವು ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಈ ಬಾರಿಯ ಬಜೆಟ್’ನಲ್ಲಿ ಅಡಕೆ ಬೆಳೆಗಾರರಿಗೆ ಪ್ರತ್ಯೇಕ ಅನುದಾನ ಘೋಷಿಸಲಾಗುವುದು ಎಂದು ಹೇಳಿದ್ದಾರೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಎಲೆಚುಕ್ಕೆ ರೋಗಕ್ಕೆ ಈಗಾಗಲೆ ರಾಜ್ಯ ಸರ್ಕಾರವು …
-
ದಕ್ಷಿಣ ಕನ್ನಡಬೆಂಗಳೂರು
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವ ನಿಯಮದಲ್ಲಿ ಹಲವು ಬದಲಾವಣೆ |ಮುಂದಿನ ವರ್ಷದಿಂದ ಪ್ರಶಸ್ತಿ ಮೊತ್ತವನ್ನು 1 ಲಕ್ಷದಿಂದ 5 ಲಕ್ಷ ರೂ ಗೆ ಹೆಚ್ಚಳ- ಸಿ. ಎಮ್ ಬೊಮ್ಮಾಯಿ
ಬೆಂಗಳೂರು:ಕನ್ನಡ ನಾಡಿನ ಹೆಮ್ಮೆಯ ಸಾಧಕರನ್ನು ಗೌರವಿಸಿದ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಕುರಿತು ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ ಹಲವು ಮಹತ್ವದ ಬದಲಾವಣೆ ಕುರಿತು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 66 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ …
-
Newsಬೆಂಗಳೂರು
ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ- ಕಾಂಗ್ರೆಸ್ ಕಾಲೆಳೆದ ಮಾಜಿ ಸೀಎಂ ಬಿಎಸ್ವೈ
ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಕಾಲೆಳೆದಿದ್ದಾರೆ. ಹಾನಗಲ್ ಉಪಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಮಾಜಿ ಸೀಎಂ, ನಾವು ಮಾಡಿರುವ ಅಭಿವೃದ್ಧಿ ಹೇಳಿಕೊಂಡು ಮತ ಕೇಳ್ತಿದ್ದೇವೆ. ಹಣ, …
-
News
ಇಂದು ಮಂಗಳೂರು ದಸರಾಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ | ಕುದ್ರೋಳಿಗೆ ಸಂಜೆ 3ರಿಂದ7 ಗಂಟೆವರೆಗೆ ಭಕ್ತರ ಭೇಟಿಗೆ ಅವಕಾಶವಿಲ್ಲ
ಮಂಗಳೂರು:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯವಾದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಭಕ್ತಾದಿಗಳು ಇಂದು ಸಂಜೆ 3 ಗಂಟೆಯಿಂದ 7 ಗಂಟೆಯ ವರೆಗೆ ಕುದ್ರೋಳಿ ದೇವಾಲಯ ಮತ್ತು ಉಡುಪಿ …
