Udupi liquor ban: ಉಡುಪಿಯಲ್ಲಿ (Udupi)ಗಣೇಶ ಚತುರ್ಥಿ ಆಚರಣೆ ಪ್ರಯುಕ್ತ ಮೂರು ದಿನಗಳ ಕಾಲ ಉಡುಪಿಯಲ್ಲಿ ಮದ್ಯ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ
Karnataka district news
-
Newsಉಡುಪಿ
Chaitra Kundapur Fraud Case: ಚೈತ್ರಾ ವಂಚನೆ ಪ್ರಕರಣ; 1 ಕೋಟಿ ಆಸ್ತಿ, 65 ಲಕ್ಷ ಚಿನ್ನ, 40 ಲಕ್ಷ ಹಣ ಪತ್ತೆ!!!
by Mallikaby Mallikaಬಿಜೆಪಿ ಟಿಕೆಟ್ ನೀಡುವುದಾಗಿ ಉದ್ಯಮಿಯೊಬ್ಬರಿಗೆ ಕೋಟಿಗಟ್ಟಲೆ ಹಣ ವಂಚಿಸಿದ ಆರೋಪದಲ್ಲಿ ಬಂಧನದಲ್ಲಿರುವ ಹಿಂದೂ ಪರ ಸಂಘಟನೆಯ ಪ್ರಚಾರಕಿ ಚೈತ್ರಾ ಕುಂದಾಪುರ ಅವರು ಮಾಡಿದಂತಹ ಕುಕರ್ಮಗಳು ಒಂದೊಂದಾಗಿ ಬಹಿರಂಗವಾಗುತ್ತಿದೆ. ಇದೀಗ ಬಂದ ಹೊಸ ಸುದ್ದಿ ಪ್ರಕಾರ ಆಕೆಯ ಆಪ್ತನ ಹೆಸರಲ್ಲಿ ಸಹಕಾರಿ ಬ್ಯಾಂಕ್ನಲ್ಲಿ …
-
InterestinglatestNews
ಹೆಂಡ್ತಿಗೆ ತಾಳಿ ಕಟ್ಟಿದ ಗಂಡ, ಹನಿಮೂನ್ ಹೋಗೋ ಬದ್ಲು ಕರೆತಂದದ್ದೆಲ್ಲಿಗೆ ಗೊತ್ತಾ ?! ಕೇಳಿದ್ರೆ ನೀವೂ ಶಾಕ್ ಆಗ್ತೀರಾ !!
by ಕಾವ್ಯ ವಾಣಿby ಕಾವ್ಯ ವಾಣಿMarriage: ಮದುವೆ ಅಂದ್ರೆ ಮದುಮಗ ಮತ್ತು ವಧುವಿಗೆ ಅಂದು ವಿಶೇಷ ದಿನ. ತಮ್ಮ ಕೌಟುಂಬಿಕ ಜೀವನ ರೂಪಿಸಿಕೊಳ್ಳುವ ವಿಶೇಷ ದಿನ. ಆದ್ರೆ ಯುವತಿಯೊಬ್ಬಳು ಮದುವೆಯ (Marriage) ದಿನ ಜೀವನದ ಎರಡು ಪರೀಕ್ಷೆಗಳನ್ನು ಎದುರಿಸಿದ್ದಾಳೆ. ಹೌದು, ಆಕೆಯ ಮದುವೆ ದಿನಾಂಕ ಫಿಕ್ಸ್ ಆಗಿದ್ದ …
-
latestNationalNews
Vehicle Number Plate: ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ; ಈ ದಿನದೊಳಗೆ ಈ ತರದ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಖಚಿತ !!! ಸಾರಿಗೆ ಇಲಾಖೆ ಮಹತ್ವದ ನಿರ್ಧಾರ !!
by ವಿದ್ಯಾ ಗೌಡby ವಿದ್ಯಾ ಗೌಡHsrp Number Plates :2019ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಣಿಯಾದ ವಾಹನಗಳು ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಆದೇಶಿಸಿದೆ
-
ಬೆಂಗಳೂರು
Bengaluru: ಪ್ರಯಾಣಿಕನೋರ್ವನ ಬ್ಯಾಗ್ನಲ್ಲಿ ಮೊಸಳೆ, ಕಾಂಗರೂ! ಏರ್ಪೋಟಲ್ಲಿ ಬಂಧನ, 234 ವನ್ಯಜೀವಿಗಳ ರಕ್ಷಣೆ!
by Mallikaby Mallikaವಿಮಾನ ನಿಲ್ದಾಣದಲ್ಲಿ (Bengaluru) ತನ್ನ ಟ್ರಾಲಿ ಬ್ಯಾಗ್ನಲ್ಲಿ ಅಪರೂಪದಲ್ಲಿ ಅಪರೂಪವಾದ ಕೆಲ ವನ್ಯಜೀವಿಗಳು, ಜಲಚರಗಳು ಹಾಗೂ ಸರಿಸೃಪಗಳನ್ನು ತಂದಿಟ್ಟು ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ
-
NationalNews
Gadag: ‘ ವಧು ಸಿಗುತ್ತಿಲ್ಲ, ನನಗೆ ಮದುವೆಯಾಗಲು ಹುಡುಗಿ ಹುಡುಕಿ ಕೊಡಿ’ ; ಸಿದ್ದರಾಮಯ್ಯ ಸರ್ಕಾರಕ್ಕೆ ಯುವಕನ ಮನವಿ !
by ವಿದ್ಯಾ ಗೌಡby ವಿದ್ಯಾ ಗೌಡGadag : ಬಹುಶಃ ಸರ್ಕಾರದಿಂದ ಕನ್ಯೆ ಭಾಗ್ಯ ಕಲ್ಪಿಸಿಕೊಡಬಹುದು ಎಂಬ ಭರವಸೆಯಿಂದ ವಧು ಹುಡುಕಿ ಬೇಸತ್ತ 28 ವರ್ಷದ ಯುವಕ ಮನವಿ ಸಲ್ಲಿಸಿದ್ದಾನೆ.
