ರಮೇಶ್ ಜಾರಕಿಹೊಳಿ ಗಂಡಸ್ತನ ಇದ್ದರೇ ಗೆದ್ದು ಬಾ ಎಂದು ಹೇಳುವುದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿಯವರು ಟಾಂಗ್ ನೀಡಿದ್ದಾರೆ.
Karnataka election news
-
Karnataka State Politics Updates
Jagadish Shettar: ಶೆಟ್ಟರ್ ಬೇರೆ ಟೀಮ್ ಸೇರಿ ಬ್ಯಾಟ್ ಮಾಡಿದ್ರೂ, ಈ ಸಲವೂ ಕಪ್ ನಮ್ದೆ!
by ಕಾವ್ಯ ವಾಣಿby ಕಾವ್ಯ ವಾಣಿಕಳೆದ ಬಾರಿಯಂತೆ ಈ ಬಾರಿಯೂ ಕಪ್ ನಮ್ಮದೇ. ಸೆಂಟ್ರಲ್ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತೇವೆ ಎಂದು ಜೋಶಿ(Jagadish Shettar-Pralhad Joshi) ಭರವಸೆ ವ್ಯಕ್ತಪಡಿಸಿದರು.
-
Karnataka State Politics UpdateslatestNews
Vinay Kulkarni: ಧಾರವಾಡ ಪ್ರವೇಶಕ್ಕೆ ವಿನಯ್ ಕುಲಕರ್ಣಿಗೆ ಅನುಮತಿ ನಿರಾಕರಣೆ: ಹೈಕೋರ್ಟ್
ಧಾರವಾಡ ಜಿಲ್ಲೆಯ ಪ್ರವೇಶಕ್ಕೆ ವಿನಯ್ ಕುಲಕರ್ಣಿ ಅನುಮತಿ ಇಲ್ಲ ಎಂದು ಸುಪ್ರೀಂಕೋರ್ಟ್ ಅನುಮತಿ ನಿರಾಕರಿಸಿದೆ ಎಂದು ವರದಿಯಾಗಿದೆ.
-
Karnataka State Politics Updates
Karnataka Election 2023: ಚುನಾವಣಾ ಕರ್ತವ್ಯ ನಿರ್ವಹಿಸುವವರಿಗೆ ಗುಡ್ ನ್ಯೂಸ್ ; ಭತ್ಯೆ ಹೆಚ್ಚಳಕ್ಕೆ ಸರ್ಕಾರ ಆದೇಶ!!
by ವಿದ್ಯಾ ಗೌಡby ವಿದ್ಯಾ ಗೌಡರಾಜ್ಯ ಸರ್ಕಾರವು ಚುನಾವಣೆಯ ಕಾರ್ಯನಿರ್ವಹಣೆಗೆ ನಿಯೋಜನೆಗೊಂಡ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಭತ್ಯೆಯನ್ನು ಪರಿಷ್ಕರಣೆ ಮಾಡಿದೆ.
-
Karnataka State Politics Updates
Shivmogga: ಶಿವಮೊಗ್ಗದಿಂದ ತಂದೆಯೇ ಕಣಕ್ಕಿಳಿಯುವುದು, ನನ್ನ ಸ್ಪರ್ಧೆ ಮುಂದಿನ ಸಲ: ಈಶ್ವರಪ್ಪ ಮಗ ಕಾಂತೇಶ್ ಸ್ಪಷ್ಟನೆ
by ಹೊಸಕನ್ನಡby ಹೊಸಕನ್ನಡಹೌದು, ಶಿವಮೊಗ್ಗ ನಗರ ಕ್ಷೇತ್ರದಿಂದ ಈ ಬಾರಿ ತಂದೆ ಕೆ.ಎಸ್.ಈಶ್ವರಪ್ಪ ಅವರೇ ಸ್ಪರ್ಧೆ ಮಾಡುತ್ತಾರೆ. ನಾನು ಸ್ಪರ್ಧಿಸಲ್ಲ ಎಂದು ಪುತ್ರ, ಜಿಪಂ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಹೇಳಿದ್ದಾರೆ.
-
Karnataka State Politics Updates
CT Ravi : ಭಯೋತ್ಪಾದಕರಿಗೆ ಬಿರಿಯಾನಿ ಭಾಗ್ಯ ಕೊಟ್ಟಿದ್ದು ಕಾಂಗ್ರೆಸ್- ಸಿ ಟಿ ರವಿ
ಭಯೋತ್ಪಾದಕರಿಗೆ (Terrorists) ಬಿರಿಯಾನಿ( Biriyani)ಭಾಗ್ಯ ಕರುಣಿಸಿದಂತಹ ಕಾಂಗ್ರೆಸ್ ಪಕ್ಷಕ್ಕೆ ದೇಶದ ಪ್ರಜಾಪ್ರಭುತ್ವದ ಕುರಿತಂತೆ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಸಿ. ಟಿ ರವಿ ಕಾಂಗ್ರೆಸ್ ವಿರುದ್ದ ಗುಡುಗಿದ್ದಾರೆ.
-
latestNews
Vijaya Sankalpa Yatre: ಏ ಕುಮಾರಸ್ವಾಮಿ, ನಿನಗೆ ಗಂಡಸ್ತನ ಇದ್ರೆ ನಿನ್ನ ಶಕ್ತಿ ಪ್ರೊವ್ ಮಾಡು: ಎಚ್ಡಿಕೆಗೆ ನೇರ ಸವಾಲು ಹಾಕಿದ ಬಿಜೆಪಿ ಶಾಸಕ
by ಹೊಸಕನ್ನಡby ಹೊಸಕನ್ನಡರಾಯಚೂರು(Raichur) ಜಿಲ್ಲೆ ದೇವದುರ್ಗ ತಾ. ಜಾಲಹಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ(BJP) ವಿಜಯ ಸಂಕಲ್ಪ ಯಾತ್ರೆಯಲ್ಲಿ(Vijaya Sankalpa Yatre) ಮಾತನಾಡಿದ ಅವರು ಜೆಡಿಎಸ್(JDS) ಹಾಗೂ ಎಚ್ಡಿಕೆ ವಿರುದ್ಧ ತೀರ್ವವಾದ ವಾಗ್ದಾಳಿ ನಡೆಸಿದ್ದಾರೆ.
-
Karnataka State Politics Updatesದಕ್ಷಿಣ ಕನ್ನಡ
ಮುತಾಲಿಕ್ ಸ್ಪರ್ಧೆ ಕಾರ್ಕಳದ ,ಹಿಂದುತ್ವದ ಹಿತಕ್ಕಲ್ಲ- ” ತನು- ಮನ-ಧನ”ಕ್ಕಾಗಿ – ಸುನಿಲ್ ಕುಮಾರ್ ಟಾಂಗ್
ಬೆಂಗಳೂರು :ಪ್ರಮೋದ್ ಮುತಾಲಿಕ್ ಸ್ಪರ್ಧೆ ಕಾರ್ಕಳದ ಹಿತಕಲ್ಲ ,ಹಿಂದುತ್ವದ ಹಿತಕ್ಕಲ್ಲ- ತನು- ಮನ-ಧನ”ಕ್ಕಾಗಿ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಟಾಂಗ್ ನೀಡಿದ್ದಾರೆ. ಸುನಿಲ್ ಕುಮಾರ್ ಈ ರೀತಿ ಹೇಳಿದ್ದಾರೆ.ಮುತಾಲಿಕ್ ಅವರೇ ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೀರಿ …
