HD Kumaraswamy :ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡುವ ಮೂಲಕ ತಿರುಗೇಟು ನೀಡಿದ್ದಾರೆ.
karnataka election
-
Karnataka State Politics Updates
Karnataka Congress: ನೂತನ ಸಚಿವರಿಗೆ ಇನ್ನೂ ಖಾತೆ ಹಂಚಿಕೆಯಾಗಿಲ್ಲ, ನಕಲಿ ಪಟ್ಟಿ ನಂಬಬೇಡಿ- ಕಾಂಗ್ರೆಸ್ ಸ್ಪಷ್ಟನೆ
by ಹೊಸಕನ್ನಡby ಹೊಸಕನ್ನಡ24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ, ಸಚಿವ ಸ್ಥಾನ ಹಂಚಿಕೆಯಾಗಿರುವಂತ (Karnataka cabinet) ಪಟ್ಟಿಯೊಂದು ಸೋಷಿಯಲ್ ಮೀಡಿಯಾದಲ್ಲಿ ( Social Media ) ವೈರಲ್ ಆಗಿತ್ತು
-
Karnataka State Politics Updates
D K Shivkumar: 2 ವರ್ಷಗಳ ಬಳಿಕ ಮುಂದಿನ 8 ವರ್ಷವೂ ಡಿಕೆಶಿಯೇ ಕರ್ನಾಟಕದ ಸಿಎಂ!! ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಜ್ಯೋತಿಷಿ ಭವಿಷ್ಯ
DK Shivakumar: ಇನ್ನು ಎರಡು ವರ್ಷಗಳ ಬಳಿಕ ಎಂಟು ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಸಿಎಂ ಆಗಿರುತ್ತಾರೆ ಎಂದು ಜ್ಯೋತಿಷಿ ಬಿಬಿ ಆರಾಧ್ಯ ಭವಿಷ್ಯ ನುಡಿದಿದ್ದಾರೆ.
-
Karnataka State Politics Updates
Aravind Kejriwal: ಎಎಪಿ ಪ್ರಣಾಳಿಕೆ ಬಳಸಿ ಕರ್ನಾಟಕದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್: ಅರವಿಂದ್ ಕೇಜ್ರಿವಾಲ್ ವ್ಯಂಗ್ಯ!
by ಹೊಸಕನ್ನಡby ಹೊಸಕನ್ನಡಎಎಪಿ ಪ್ರಣಾಳಿಕೆ (AAp Manifesto) ಬಳಸಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ವಾಗ್ದಾಳಿ ನಡೆಸಿದ್ದಾರೆ.
-
Karnataka State Politics Updates
M B Patil: ಮುಂದಿನ 5 ವರ್ಷವೂ ಸಿದ್ದರಾಮಯ್ಯನವರೇ ಕರ್ನಾಟಕದ ಸಿಎಂ: ಸಚಿವ ಎಂಬಿ ಪಾಟೀಲ್! ಕಾಂಗ್ರೆಸ್ ಪಾಳಯದಲ್ಲಿ ಹೊಸ ಬಾಂಬ್!
by ಹೊಸಕನ್ನಡby ಹೊಸಕನ್ನಡಲೋಕಸಭೆ ಚುನಾವಣೆ(Parliament) ಬಳಿಕ ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್(M B Patil) ಹೊಸ ಬಾಂಬ್ ಸಿಡಿಸಿದ್ದಾರೆ
-
Karnataka State Politics Updates
UT Khader: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಹೆಸರು ಅಂತಿಮ
UT Khader: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಮಾಜಿ ಸಚಿವ,ಮಂಗಳೂರು ಶಾಸಕ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.
-
Karnataka State Politics Updates
KC Narayana Gowda: ಮತದಾರರಿಗೆ ಹಣ ಹಂಚದ್ದೇ ಸೋಲಿಗೆ ಕಾರಣ, ಹಣ ವಾಪಸ್ ಕೊಡಿ : ಮಾಜಿ ಸಚಿವ ಕೆಸಿ ನಾರಾಯಣಗೌಡ ಕಿಡಿ
ಮತದಾರರಿಗೆ ಹಂಚೋದಕ್ಕೆ ಕೊಟ್ಟ ಹಣವನ್ನು ಮತದಾರರಿಗೆ ನೀಡದೇ ಇಟ್ಟುಕೊಂಡಿದ್ದರೆ ವಾಪಸ್ ಕೊಡಿ ಎಂದು ಕೆ.ಸಿ ನಾರಾಯಣಗೌಡ (KC Narayana Gowda) ಮನವಿ ಮಾಡಿದ್ದಾರೆ
-
Karnataka State Politics Updates
Karnataka Assembly: ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ ನೇಮಕ! ನಾಳೆಯಿಂದ 3 ದಿನ ಪ್ರಮಾಣವಚನ ಅಧಿವೇಶನ
by ಹೊಸಕನ್ನಡby ಹೊಸಕನ್ನಡKarnataka Assembly session: ರಾಜ್ಯ ವಿಧಾನಸಭೆಯ ಹಂಗಾಮಿ ಸ್ಪೀಕರ್(Incharge Speaker) ಆಗಿ ಆರ್.ವಿ ದೇಶಪಾಂಡೆ(R V Deshpande) ನೇಮಕಗೊಂಡಿದ್ದಾರೆ.
-
Karnataka State Politics Updates
5 ಗ್ಯಾರಂಟಿ ಎಫೆಕ್ಟ್: ಬಡವರಿಗೆ ಮಾತ್ರ ಗ್ಯಾರಂಟಿ ಎಂದರಿತ ಜನರಿಂದ BPL ಕಾರ್ಡು ಪಡೆಯಲು ನೂಕುನುಗ್ಗಲು !
Congress guarantee effects :ಬಿಪಿಎಲ್ ಕಾರ್ಡ್ಗಳನ್ನು ಮಾಡಿಸಿಕೊಳ್ಳಲು ಹೊರಟಿದ್ದು, ಜನ ನಾ ಮುಂದು ತಾ ಮುಂದು ಎಂದು ಈಗ ಮುಗಿ ಬೀಳತೊಡಗಿದ್ದಾರೆ.
-
Karnataka new ministers oath :ಬಳಿಕ 8 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ .ಈ ಕುರಿತ ಕಂಪ್ಲೀಟ್ ಮಾಹಿತಿ ಇಲ್ಲಿದೆ ಓದಿ..
