ಮತದಾನ ಮಾಡದೇ ಇದ್ದಲ್ಲಿ ಪ್ರವೇಶ ನಿರ್ಬಂಧ ಆದೇಶವನ್ನು ಜಿಲ್ಲಾಡಳಿತಗಳು ಹೊರಡಿಸಲಿವೆ ಎಂಬ ಮಾಹಿತಿ ಇದೆ.
karnataka election
-
News
Karnataka Election: ಮತದಾರರಿಗೆ ಸಿಹಿ ಸುದ್ದಿ: ಯಾರೆಲ್ಲಾ ವೋಟ್ ಹಾಕ್ತಿರೋ ಅವರಿಗೆಲ್ಲಾ ವಂಡರ್ ಲಾ ದಿಂದ ರಿಯಾಯಿತಿ ದರ ಘೋಷಣೆ!
by ವಿದ್ಯಾ ಗೌಡby ವಿದ್ಯಾ ಗೌಡಈ ಬಾರಿ ತಪ್ಪದೆ ಮತದಾನ ಮಾಡುವ ನಾಗರಿಕರಿಗೆ ವಂಡರ್ ಲಾ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡಿದ್ದು, ಶೇಕಡ 15 ರಷ್ಟು ರಿಯಾಯಿತಿ ಘೋಷಿಸಲಾಗಿದೆ.
-
Karnataka State Politics Updates
Karnataka Election: ಮದುವೆಯಾಗದ ಯುವಕರಿಗೆ ಮದುವೆ ಭಾಗ್ಯ ಗ್ಯಾರಂಟಿ- ಪಕ್ಷೇತರ ಅಭ್ಯರ್ಥಿಯ ಪ್ರಣಾಳಿಕೆ ಫುಲ್ ವೈರಲ್!
by ವಿದ್ಯಾ ಗೌಡby ವಿದ್ಯಾ ಗೌಡಪಕ್ಷೇತರ ಅಭ್ಯರ್ಥಿ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ.
-
Karnataka State Politics Updatesದಕ್ಷಿಣ ಕನ್ನಡ
D V Sadananda Gowda: ಪುತ್ತೂರಿಗೆ ಡಿವಿ ಸದಾನಂದ ಗೌಡ ಬಂದದ್ದು ಯಾಕೆ ? ಬಿಜೆಪಿ ಸೋಲಿಸಲಾ, ಅಥ್ವಾ ಸಖ ಅಶೋಕ ರೈನ ಗೆಲ್ಲಿಸಲಾ ?: ಪುತ್ತಿಲರ ಶನಿ ಬಿಡಿಸಿದ ಕಥೆಯ ಹಿಂದಿದೆ ರೋಚಕ ಕಹಾನಿ !
ಸದಾನಂದ ಗೌಡ (D V Sadananda Gowda) ಬಂದದ್ದು ಬಿಜೆಪಿಯ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರನ್ನು ಗೆಲ್ಲಿಸಲಾ ಅಥವಾ ಸೋಲಿಸಲಾ ಎನ್ನುವ ಜಿಜ್ಞಾಸೆ ಪುತ್ತೂರು ತಾಲೂಕಿನಲ್ಲಿ ಅಷ್ಟೇ ಅಲ್ಲದೆ, ಇಡೀ ಜಿಲ್ಲೆಯಲ್ಲಿ ಹಬ್ಬಿದೆ.
-
Karnataka State Politics Updates
Congress Manifesto 2023: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಏನೆಲ್ಲಾ ಇದೆ? ಇಲ್ಲಿದೆ ಲಿಸ್ಟ್
by ಕಾವ್ಯ ವಾಣಿby ಕಾವ್ಯ ವಾಣಿಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ (Congress Manifesto 2023 )ಮಾಡಿದ್ದಾರೆ.
-
ಭಜರಂಗದಳ, ಪಿಎಫ್ಐ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖರ್ಗೆ ಹೇಳಿದರು. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
-
Karnataka State Politics Updates
Congress Manifesto 2023: ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ! 10 ಕೆಜಿ ಅಕ್ಕಿ, 200 ಯೂನಿಟ್ ಉಚಿತ್ ವಿದ್ಯುತ್!!!
by ಕಾವ್ಯ ವಾಣಿby ಕಾವ್ಯ ವಾಣಿಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
-
Karnataka State Politics Updates
Karnataka Election: ನರೇಂದ್ರ ಮೋದಿ ಅಖಾಡಕ್ಕೆ ಎಂಟ್ರಿ ಆಗುತ್ತಲೇ ಪವಾಡ, ಬದಲಾದ ಎಲ್ಲಾ ಲೆಕ್ಕಾಚಾರ ?!
ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಎಂಟ್ರಿಕೊಟ್ಟು ಪ್ರಚಾರ ಶುರು ಮಾಡಿದ ಮೂರು ದಿನಕ್ಕೆ ವಸ್ತು ದೀಪ ಬದಲಾಗಿದೆ ಎನ್ನುವ ಮಹತ್ವದ ಮಾಹಿತಿ ಲಭ್ಯವಾಗುತ್ತಿದೆ.
-
Karnataka State Politics Updates
Raichur: ರಾಯಚೂರಿನಲ್ಲಿ ಬಿಜೆಪಿ ಪ್ರಚಾರದ ವಾಹನದ ಮೇಲೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಸ್ಕಿಯ ತುರ್ವಿಹಾಳ ಪಟ್ಟಣದಲ್ಲಿ ಬಿಜೆಪಿ ಪ್ರಚಾರದ (BJP Compaign in Raichur) ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.
-
Karnataka State Politics Updates
JDS Manifesto For Karnataka Election 2023: ಜೆಡಿಎಸ್ನಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ; ರೈತನನ್ನು ಮದುವೆಯಾದ್ರೆ 2 ಲಕ್ಷ, ವರ್ಷಕ್ಕೆ 5 ಸಿಲಿಂಡರ್ ಉಚಿತ ಸೇರಿ ಭರಪೂರ ಭರವಸೆ ನೀಡಿದ ದಳಪತಿಗಳು!
by ಹೊಸಕನ್ನಡby ಹೊಸಕನ್ನಡಚುನಾವಣೆಗೆ ದಿನಗಣನೆ ಶುರುವಾಗಿದ್ದು ಇನ್ನು ಕೇವಲ 13ದಿನ ಬಾಕಿ ಇದೆ. ಈ ವೇಳೆ ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
