ಎಸ್ಎಂ ಕೃಷ್ಣ (Former CM SM Krishna) ಅವರ ಸಹೋದರಿ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಎಸ್ಎಂ ಕೃಷ್ಣ ಅವರ ಸಹೋದರಿ ಸುನೀತಾ ಅವರ ಮನೆ ಮೇಲೆ ಐಟಿ ದಾಳಿಯಾಗಿದೆ.
Tag:
Karnataka Elections 2023
-
Karnataka State Politics Updates
KSRTC And BMTC Bus Service: BMTC, KSRTC ಬಸ್ ಸೇವೆ 9 ದಿನಗಳ ಕಾಲ ವ್ಯತ್ಯಯ ಸಾಧ್ಯತೆ!
by ಕಾವ್ಯ ವಾಣಿby ಕಾವ್ಯ ವಾಣಿಬೆಂಗಳೂರು (Bengaluru) ಸೇರಿದಂತೆ ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ಕೆಲವು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾದ್ಯತೆ ಇದೆ.
-
Karnataka State Politics Updates
DK Shivakumar -Amit Shah: ಅಮಿತ್ ಷಾ ತಂಗಿದ್ದ ಹೋಟೆಲ್ ಒಳಕ್ಕೆ ಹೋದ ಡಿಕೆ ಶಿವಕುಮಾರ್ !
by ವಿದ್ಯಾ ಗೌಡby ವಿದ್ಯಾ ಗೌಡಬಿಜೆಪಿ ರಾಷ್ಟ್ರೀಯ ನಾಯಕ ಅಮಿತ್ ಶಾ ತಂಗಿದ್ದ ಹೋಟೆಲ್ ಒಳಕ್ಕೆ ಡಿಕೆ ಶಿವಕುಮಾರ್ ಹೋಗಿದ್ದಾರೆ ಎನ್ನಲಾಗಿದೆ.
-
Karnataka State Politics Updates
K.Annamalai: ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಬಂದಿಳಿದ ಮೂಟೆ ಮೂಟೆ ಹಣ, ಏನಿದು ವಿನಯ್ ಕುಮಾರ್ ಸೊರಕೆ ಅವರ ಆರೋಪ ?!
Udupi: ಉಡುಪಿಗೆ ಅಣ್ಣ ಬಂದಾಗ, ಬಂದಿರುವ ಹೆಲಿಕಾಫ್ಟರ್ನಲ್ಲಿ ಹಣ ಗಂಟು ತಂದಿದ್ದಾರೆ. ಉಡುಪಿಯಲ್ಲಿ ಹಣ ಹಂಚಲು ಹೆಲಿಕಾಪ್ಟರ್ನಲ್ಲಿ (Helicopter) ಅಣ್ಣಾಮಲೈ ( K.Annamalai) ಬಂದಿದ್ದಾರೆ. ಸಮಯಕ್ಕೆ ಮೊದಲೇ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದು ಅದಕ್ಕೇ. ಅದರಲ್ಲಿ ದುಡ್ಡು ಇತ್ತು ಎಂದು ಮಾಜಿ ಸಂಸದ, …
-
Karnataka State Politics UpdateslatestNews
D.K. Shivakumar: 141400000000 ಸಾಮ್ರಾಜ್ಯದ ಸಾಹುಕಾರ್ ಈ ಡಿಕೆ ಶಿವಕುಮಾರ್ – ನಾಮಪತ್ರ ವೇಳೆ ಸಂಪತ್ತು ಬಹಿರಂಗ !
ಡಿಕೆಶಿ ಅವರ ಆಸ್ತಿ ಮೌಲ್ಯ ಕಳೆದ ವಿಧಾನಸಭಾ ಚುನಾವಣೆಯಿಂದ ಇಲ್ಲಿಯ ತನಕ ಬಲೂನಿನ ತರ ಉಬ್ಬಿಕೊಂಡು ನಿಂತಿದೆ. ಈಗ ಅವರ ಒಟ್ಟು ಆಸ್ತಿ ಮೌಲ್ಯ ಈಗ 1,414 ಕೋಟಿ ರೂಪಾಯಿಗಳು.
-
Karnataka State Politics Updates
KS Eshwarappa : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ‘ರಾಜಕೀಯ ನಿವೃತ್ತಿ’ ಘೋಷಣೆ .
ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ(KS Eshwarappa) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
