NEET: ಕರ್ನಾಟಕಕ್ಕೆ ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯವಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣನೆ ಮಾಡಿದೆ.
Karnataka Examination Authority
-
KCET 2025: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) 2025 ರ ಫಲಿತಾಂಶಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶೀಘ್ರದಲ್ಲೇ ಪ್ರಕಟಗೊಳ್ಳಬಹುದು. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗಳಾದ kea.kar.nic.in, cetonline.karnataka.gov.in ಮತ್ತು karresults.nic.in ಗೆ ಭೇಟಿ ನೀಡುವ ಮೂಲಕ ತಮ್ಮ …
-
CET: ಪ್ರಸಕ್ತ ಸಾಲಿನ CET ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಹೌದು, ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗುರುವಾರ ಮುಗಿದಿದ್ದು, ಶುಕ್ರವಾರವೇ ಎಲ್ಲ ನಾಲ್ಕು ವಿಷಯಗಳ 16 ವರ್ಷನ್ಗಳ ಕೀ …
-
KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವಂತಹ ಇದೀಗ ಹೊಸ ರೂಲ್ಸ್ ಜಾರಿಯಾಗಿದ್ದು ಇನ್ನು ಮುಂದೆ ಒಂದು ಪ್ರಶ್ನೆಗೆ 5 ಆಯ್ಕೆಗಳನ್ನು ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.
-
CET Result: ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆ ಮಾಡಿದ ನಂತರವೇ ಪ್ರಕಟ ಮಾಡಲಾಗುವುದು
-
CET Guideline: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ರಾಜ್ಯಾದ್ಯಂತ ನಾಳೆ ಹಾಗೂ ನಾಡಿದ್ದು ಅಂದರೆ ಏಪ್ರಿಲ್ 18, 19 ರಂದು ಸಿಇಟಿ(CXT) ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳಿಗೆ ಮಾರ್ಗಸೂಚಿ(Guideline): • ಪ್ರವೇಶಪತ್ರ ಮತ್ತು …
-
Jobslatest
Government Jobs: ನಿರುದ್ಯೋಗಿಗಳೇ ಒಮ್ಮೆ ಇತ್ತ ಕಣ್ಣು ಹಾಯಿಸಿ; ಬರೋಬ್ಬರಿ 5151 ಸರಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ!!
Government Jobs: ರಾಜ್ಯದ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 5,151 ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಹುದ್ದೆಗಳಿಗೆ ನೇರನೇಮಕಾತಿಯಡಿ ಭರ್ತಿಗೆ ಶೀಘ್ರ ಅಧಿಸೂಚನೆ ಹೊರಬೀಳಲಿದೆ ಎಂದು ಸುವರ್ಣ ನ್ಯೂಸ್ ವರದಿ ಮಾಡಿದೆ. ಇದರಲ್ಲಿ …
-
latestNationalNews
Govt Job Recruitment: ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ!
by Mallikaby Mallikaಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ (Govt Job Recruitment) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
-
Jobs
KEA Recruitment 2023: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗವಕಾಶ ; ಕೆಲವೇ ದಿನಗಳು ಬಾಕಿ ಇದೆ, ಕೂಡಲೇ ಅರ್ಜಿ ಸಲ್ಲಿಸಿ!!
by ವಿದ್ಯಾ ಗೌಡby ವಿದ್ಯಾ ಗೌಡಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (KEA Recruitment 2023)
-
ಸರ್ಕಾರದ ನಿರ್ದೇಶನದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಐದು ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆ (job notification) ಬಿಡುಗಡೆ ಮಾಡಲಿದೆ.
