CM Siddaramiah : ರಾಜ್ಯದ ರೈತರು ಎದುರು ನೋಡುತ್ತಿದ್ದ ಸಾಲ ಮನ್ನ ವಿಚಾರವಾಗಿ ಇದೀಗ ನಾಡಿನ ರೈತರಿಗೆ ಸಿಎಂ ಸಿದ್ದರಾಮಯ್ಯ ಅವರು ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 72ನೇ …
karnataka farmers
-
News
Small – Very Small Farmers: ರಾಜ್ಯ ಸರ್ಕಾರದಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 3000 ರೂ; ಸಚಿವ ಕೃಷ್ಣ ಬೈರೇಗೌಡ!
by ಕಾವ್ಯ ವಾಣಿby ಕಾವ್ಯ ವಾಣಿSmall- very Small farmers: ಸಣ್ಣ ಹಾಗೂ ಅತಿ ಸಣ್ಣ ರೈತರ ಕುಟುಂಬಗಳ ಜೀವನೋಪಾಯಕ್ಕಾಗಿ ಸೂಕ್ತ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
-
Karnataka State Politics Updatesಕೃಷಿಬೆಂಗಳೂರು
Draught: ಬರ ನಿರ್ವಹಣೆಗೆ ರೈತರಿಗೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ!
ಕೋಲಾರದಲ್ಲಿ ಕೃಷಿಯನ್ನು ಮಾಡುವ ಮಾದರಿಯನ್ನು ಕರ್ನಾಟಕದ ಇತರ ಭಾಗಗಳಲ್ಲಿ ಅನುಷ್ಠಾನಗೊಳಿಸುವುದರ ಜೊತೆಗೆ ರೈತರ ಸುಸ್ಥಿರ ಅಭಿವೃದ್ದಿಗೆ ಕರ್ನಾಟಕ ರೈತ ಸಮೃದ್ಧಿ ಯೋಜನೆಯು ಗಮನ ನೀಡಲಿದೆ. ಇದನ್ನೂ ಓದಿ: CM Siddaramaiah: ನಾನೇಕೆ ನನ್ನ ಹೆಂಡತಿಯನ್ನು ಇನ್ನೂ ಪರಿಚಯಿಸಲ್ಲ ಗೊತ್ತಾ? ವೈರಲ್ …
-
ಕೃಷಿ
Revenue Department: ಬೆಳ್ಳಂಬೆಳಗ್ಗೆಯೇ ರಾಜ್ಯದ ರೈತರಿಗೆ ಕಂದಾಯ ಇಲಾಖೆಯಿಂದ ಭರ್ಜರಿ ಗುಡ್ ನ್ಯೂಸ್ !!
by ವಿದ್ಯಾ ಗೌಡby ವಿದ್ಯಾ ಗೌಡRevenue Department: ಬೆಳ್ಳಂಬೆಳಗ್ಗೆಯೇ ರಾಜ್ಯದ ರೈತರಿಗೆ ಕಂದಾಯ ಇಲಾಖೆಯಿಂದ (Revenue Department) ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿದ್ದು, ಬೆಳೆ ಸಮೀಕ್ಷೆಯ ಕುರಿತ ರೈತರ ಸಂಪೂರ್ಣ ಮಾಹಿತಿ ಮುಂದಿನ 10 ದಿನದಲ್ಲಿ ಮುಗಿಸಿ. ಇದರ ಜೊತೆ …
-
ಕೃಷಿ
Crop loss compensation: ರೈತರೇ ಗಮನಿಸಿ, ಬೆಳೆ ನಷ್ಟ ಪರಿಹಾರ ಬೇಕಂದ್ರೆ ಕೂಡಲೇ ಈ ಕೆಲಸ ಮಾಡಿ
by ಕಾವ್ಯ ವಾಣಿby ಕಾವ್ಯ ವಾಣಿCrop loss compensation : ದೇಶದಲ್ಲಿ ಶೇಕಡಾ 60 ರಷ್ಟು ಜನ ಕೃಷಿಯನ್ನು ಅವಲಂಬಿಸಿದ್ದು, ರೈತರು ವರ್ಷ ಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆ ಕೈಗೆ ಸಿಗದೇ ಪರಿತಪಿಸುವಂತಾಗುತ್ತದೆ. ಈ ಬಗ್ಗೆ ಸರ್ಕಾರವು ಗಮನ ಹರಿಸಿ ನಷ್ಟ ಹೊಂದಿದ ರೈತರಿಗೆ ಆರ್ಥಿಕ ಸಾಂತ್ವಾನ …
-
News
ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ! ರೈತರಿಗೆ 7 ತಾಸು ಬದಲು, 10 ತಾಸು ವಿದ್ಯುತ್ ನೀಡಲು ಮುಂದಾಯ್ತು ಇಲಾಖೆ!!
by ಹೊಸಕನ್ನಡby ಹೊಸಕನ್ನಡಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ವರ್ಗದ ಜನರಿಗೆ ಸಿಹಿ ಸುದ್ದಿ ನೀಡುತ್ತಿರುವ ಸರ್ಕಾರ ಇದೀಗ ದೇಶದ ಅನ್ನದಾತರಿಗೂ ಗುಡ್ ನ್ಯೂಸ್ ನೀಡಿದೆ. ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಸಿಹಿಸುದ್ದಿ ನೀಡಿದ್ದು, ರೈತರಿಗೆ 7 ತಾಸು ಬದಲಾಗಿ 10 ತಾಸು ವಿದ್ಯುತ್ …
-
latestNews
“ ರೈತರೇ, ಈಗ ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಮುಂದೆ ಕುಮಾರಣ್ಣ ಮನ್ನಾ ಮಾಡ್ತಾರೆ!” – ಅನಿತಾ ಕುಮಾರಸ್ವಾಮಿ
ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕಿ (Ramanagar MLA) ಅನಿತಾ ಕುಮಾರಸ್ವಾಮಿ (Anitha Kumaraswamy) ರೈತರು (Farmers) ಈಗ ಎಷ್ಟು ಬೇಕೆ ಅಷ್ಟು ಸಾಲ (loan) ಮಾಡಿಕೊಳ್ಳಿ ಅಂತ ಹೇಳಿದ ಹೇಳಿಕೆ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ರಾಮನಗರದಲ್ಲಿ ನಡೆದ ಜೆಡಿಎಸ್ (JDS) …
