School: ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝರಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲೆ ಪ್ರಾರಂಭಾಗುತ್ತಿದ್ದಂತೆ ಶಾಲಾ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ನಡೆದಿದೆ.
Karnataka Government
-
-
News
Vijayapura : ಪ್ರಬಲ ಸ್ವಾಮೀಜಿ ವಿರುದ್ಧ ಅಕ್ರಮ ಸಂಬಂಧ ಆರೋಪ – ಮಠದಿಂದಲೇ ಹೊರ ಹಾಕಿದ ಗ್ರಾಮಸ್ಥರು
by ಹೊಸಕನ್ನಡby ಹೊಸಕನ್ನಡVijayapura : ನಾಡಿನ ಪ್ರಮುಖ ಮಠವೊಂದರ ಸ್ವಾಮೀಜಿಯ ವಿರುದ್ಧ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಇದರಿಂದ ರೊಚ್ಚಿಗೆದ್ದ ಭಕ್ತಾದಿಗಳು ಆ ಮಠದ ಸ್ವಾಮೀಜಿಯನ್ನೇ ಮಠದಿಂದ ಹೊರ ಹಾಕಿರುವಂತಹ ವಿದ್ಯಮಾನ ಬೆಳಕಿಗೆ ಬಂದಿದೆ.
-
News
Bengaluru : ಗ್ರೂಪ್ ‘B’ ಮತ್ತು ಗ್ರೂಪ್ ‘C’ 14,582 ಹುದ್ದೆಗಳ ನೇಮಕಾತಿ – ಪರೀಕ್ಷೆಗೆ ಅರ್ಜಿ ಆಹ್ವಾನ!!
by V Rby V RBengaluru: ವಿವಿಧ ನಾನ್ ಗೆಜೆಟೆಡ್ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ 14,582 ಹುದ್ದೆಗಳ ನೇಮಕಾತಿಗಾಗಿ ಸಂಯೋಜಿತ ಪದವಿ ಮಟ್ಟದ ಪರೀಕ್ಷೆಗೆ ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (ಕರ್ನಾಟಕ-ಕೇರಳ ಪ್ರದೇಶ, ಭಾರತ ಸರ್ಕಾರ) ಬೆಂಗಳೂರು, ಇವರು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, …
-
-
News
Karnataka: ಫೇಶಿಯಲ್ ರೆಕಗ್ನಿಷನ್ ತಂತ್ರಜ್ಞಾನ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೆ: ಸರ್ಕಾರ ಮತ್ತು ಶಿಕ್ಷಣ ಇಲಾಖೆ ಆದೇಶ!
by ಕಾವ್ಯ ವಾಣಿby ಕಾವ್ಯ ವಾಣಿKarnataka: ಇನ್ಮುಂದೆ ಕರ್ನಾಟಕದ (Karnataka) ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿಯಲ್ಲಿ ಹೊಸ ರೂಲ್ಸ್ ಜಾರಿಗೆ ಬರುತ್ತಿದೆ.
-
News
Mobile canteen: ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ 5 ಲಕ್ಷ ರೂ.ಗಳ ಸಹಾಯಧನ!
by ಕಾವ್ಯ ವಾಣಿby ಕಾವ್ಯ ವಾಣಿMobile canteen: ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಬಯಸುವವರಿಗಾಗಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಸಂಚಾರಿ ಉಪಾಹಾರ ಗೃಹ ಅಥವಾ ಮೊಬೈಲ್ ಕ್ಯಾಂಟೀನ್ಗಳನ್ನು (Mobile canteen) ಆರಂಭಿಸಲು ಸಹಾಯಧನವನ್ನು ನೀಡುತ್ತಿದೆ.
-
-
Priyank Kharge: ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಇ ಸ್ವತ್ತು ನೀಡುವ ಕುರಿತು ಕರಡು ನಿಯಾಮವಳಿ ಜೂನ್ ಅಂತ್ಯಕ್ಕೆ ಸಿದ್ಧವಾಗಲಿದ್ದು, ಜುಲೈ 2 ನೇ ವಾರದಲ್ಲಿ ಅಂತಿಮ ನಿಯಮಾವಳಿ ಪೂರ್ಣಗೊಳಿಸಿ ನಂತರ ಇ ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ …
-
News
Audio Viral: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ನಿಂದಲೇ ಭ್ರಷ್ಟಾಚಾರ ಆರೋಪ – ಆಡಿಯೋ ವೈರಲ್
by V Rby V RAudio Viral : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಬಿ.ಆರ್.ಪಾಟೀಲ್ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಈ ಕುರಿತಾದ ಆಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಇದರಿಂದ ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಿದಂತಾಗಿದೆ.
