Bengaluru: ಕರ್ನಾಟಕದ ಹೆಮ್ಮೆಯ ಗ್ಯಾರಂಟಿ ಸರ್ಕಾರ ಇತ್ತೀಚಿಗೆ ಡಿಸೇಲ್, ವಿದ್ಯುತ್, ಹಾಲು ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಿದ್ದು ಸಾಲದೆಂಬಂತೆ ಇದೀಗ ಮತ್ತೊಮ್ಮೆ ನಾಲ್ಕನೇ ಬಾರಿಗೆ ಮದ್ಯದ ದರವನ್ನು ಶೇ 10 ರಿಂದ 15ರಷ್ಟು ಹೆಚ್ಚಿಸಲು ಮುಂದಾಗಿದೆ.
Karnataka Government
-
Karnataka Gvt: ಕಾರ್ಮಿಕರ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರವು ಸುಮಾರು 12 ಸಾವಿರ ಪೌರಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ.
-
Liquor price: ರಾಜ್ಯ ಸರ್ಕಾರವು ಎಲ್ಲಾ ಬಿಯರ್ಗಳ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇ 10 ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ.
-
News
Karnataka: ಇಂದಿನಿಂದ ರಾಜ್ಯದ ವಾಹನ ಮಾಲೀಕರಿಗೆ ತೆರಿಗೆ ಶಾಕ್! ಟ್ಯಾಕ್ಸಿ, ಲಘು ಗೂಡ್ಸ್ ವಾಹನಗಳು ಮತ್ತಷ್ಟು ದುಬಾರಿ!
by ಕಾವ್ಯ ವಾಣಿby ಕಾವ್ಯ ವಾಣಿKarnataka: ಕರ್ನಾಟಕ (Karnataka) ಸರ್ಕಾರವು ಹಳದಿ ಬೋರ್ಡ್ ವಾಹನಗಳ ತೆರಿಗೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಇಂದಿನಿಂದ ಜಾರಿಗೆ ಬರುವ ಈ ನೂತನ ನಿಯಮದ ಪ್ರಕಾರ, 10 ಲಕ್ಷ ರೂ.ಗಳಿಗಿಂತ ಕಡಿಮೆ ಬೆಲೆಯ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ವಿಧಿಸಲಾಗಿದೆ.
-
Karnataka Gvt: ರಾಜ್ಯ ಸರ್ಕಾರಿ ನೌಕರರಿಗೆ ಸಹಿಸುದ್ದಿ ಒಂದು ದೊರೆತಿದ್ದು, ಆರೋಗ್ಯ ಸಂಜೀವಿನಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.
-
Education Department: ಖಾಸಗಿ ಶಾಲೆಗಳ ದಾಖಲಾತಿಗೆ ಶಿಕ್ಷಣ ಇಲಾಖೆ ಹೊಸ ರೂಲ್ಸ್ ಬಿಡುಗಡೆ ಮಾಡಿದ್ದು, ಈ ಮೂಲಕ ಮೊದಲಿದ್ದ ಕೆಲವೊಂದು ನಿಯಮಗಳಿಗೆ ಬ್ರೇಕ್ ಬಿದ್ದಿದೆ.
-
Karnataka: ಕರ್ನಾಟಕ (Karnataka) ಸರ್ಕಾರವು ಕೌಶಲ್ಯಯುಕ್ತ ಮತ್ತು ಕೌಶಲ್ಯರಹಿತ ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಲು ಉದ್ದೇಶಿಸಿದೆ. 20,000 ರೂ. ವರೆಗೆ ಹೆಚ್ಚಳವಾಗುವ ನಿರೀಕ್ಷೆಯಿದೆ.
-
News
Karnataka Gvt: 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಈ ವರ್ಷ ಶಾಲೆಗಳಿಗೆ 100ಕ್ಕೂ ಹೆಚ್ಚು ದಿನ ರಜೆ
Karnataka Gvt : ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಾಜ್ಯ ಸರ್ಕಾರವು 2025-26ನೆ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಮಾಡಿದೆ.
-
Karnataka Gvt: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಮಳೆಯಾದರೂ ಕೂಡ ಈ ಬಿಸಿಲ ಝಳಕ್ಕೆ ಜನ ತತ್ತರಿಸಿ ಹೋಗುತ್ತಿದ್ದಾರೆ.
-
CM Office : ಕರ್ನಾಟಕದ ಸರ್ಕಾರದ (Karnataka Government) ಸಿಎಂ ಸಚಿವಾಲಯದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ವಜಾ ಮಾಡಲಾಗಿದೆ. ನಿನ್ನೆ ಅಪರಾಹ್ನದಿಂದಲೇ ಕರ್ತವ್ಯದಿಂದ 30 ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ.
