Priyank kharge: ಸಚಿವ ಪ್ರಿಯಾಂಕ್ ಖರ್ಗೆ ಅಲ್ಪ ಅವಧಿಯಲ್ಲೇ ಹಿಜಾಬ್(Hijab), ಗೋಹತ್ಯೆ ನಿಷೇಧ ಸೇರಿ ವಿವಾದಾತ್ಮಕ ಕಾಯ್ದೆಗಳನ್ನು ಪರಿಶೀಲಿಸಿ ವಾಪಸ್ ಪಡೆಯುತ್ತೇವೆ
Karnataka Government
-
NationalNews
Ashwath narayan: ಕೇಂದ್ರದ 5 ಕೆ.ಜಿ ಜೊತೆಗೆ ರಾಜ್ಯದ 10 ಕೆಜಿ ಅಕ್ಕಿ ಕೊಡಬೇಕು; ಹಾಗಿದ್ರೆ ಒಟ್ಟು 15 ಕೆಜಿ ಅಕ್ಕಿ ಕೊಡ್ತೀರಾ? ಅಶ್ವಥ್ ನಾರಾಯಣ್
by ಹೊಸಕನ್ನಡby ಹೊಸಕನ್ನಡAshwath narayan: ಈಗಾಗಲೇ ಕೇಂದ್ರ ಸರ್ಕಾರದಿಂದ 5 ಕೆ.ಜಿ ಅಕ್ಕಿ ಕೊಡಲಾಗುತ್ತಿದೆ. ಇದರ ಜೊತೆ 10 ಕೆ.ಜಿ ಸೇರಿಸಿ ಒಟ್ಟು 15 ಕೆ.ಜಿ ಅಕ್ಕಿ ಕೊಡಬೇಕು.
-
Karnataka State Politics Updates
Free Bus: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಮೋದನೆ ; ಕಂಡೀಷನ್ಸ್ ಏನು ಗೊತ್ತಿದೆಯೇ?
by ವಿದ್ಯಾ ಗೌಡby ವಿದ್ಯಾ ಗೌಡFree Bus: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ (Karnataka Assembly election) ಮುಕ್ತಾಯವಾಗಿ, ಕಾಂಗ್ರೆಸ್ (Congress) ಪಕ್ಷ ಭರ್ಜರಿ ಜಯ ಗಳಿಸಿದ್ದು, ನಿನ್ನೆ ಮೇ.20ರಂದು (ಇಂದು) ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ …
-
latestNational
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿರುವ ಮಾಸಾಶನ ಪಡೆಯುತ್ತಿರುವ ಕಲಾವಿದರು ಹಾಗೂ ಸಾಹಿತಿಗಳಿಗೆ ಮುಖ್ಯ ಮಾಹಿತಿ!
ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುವ ಕಲಾವಿದರು ಹಾಗೂ ಸಾಹಿತಿಗಳಿಗೆ (Artist and Writers) ಜೀವಿತಾಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಲು ಇಲಾಖೆ ತಿಳಿಸಿದೆ.
-
ಸಾರಿಗೆ ನೌಕರರು ಮೂಲ ವೇತನದಲ್ಲಿ ಶೇ.25ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಡುತ್ತಾ ಬಂದಿದ್ದು, ಮಾ.21ರಿಂದ ಮುಷ್ಕರಕ್ಕೆ ಕರೆ ಕೂಡ ನೀಡಿದ್ದರು.
-
latestNationalNewsಬೆಂಗಳೂರು
ತಾ.ಪಂ., ಜಿ.ಪಂ ಚುನಾವಣೆ ಕ್ಷೇತ್ರ ಪುನರ್ವಿಂಗಡನೆ ಅಧಿಸೂಚನೆ ಹೊರಡಿಸುವುದಾಗಿ ಹೈಕೋರ್ಟ್ಗೆ ಸರಕಾರ ಮಾಹಿತಿ
ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಕುರಿತು ಕ್ಷೇತ್ರ ಪುನರ್ ವಿಂಗಡಣೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವುದಾಗಿ ಹೈಕೋಟ್ರ್ಗೆ ಮಾಹಿತಿ ನೀಡಿದೆ.
-
-
EducationlatestNationalNews
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ | ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ !!!
by Mallikaby Mallikaದ್ವಿತೀಯ ಪಿಯುಸಿ (Second PUC) ಮರು ಮೌಲ್ಯಮಾಪನ (Revaluation) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ರಾಜ್ಯ ಸರ್ಕಾರ (Karnataka Government) ಮತ್ತು ಶಿಕ್ಷಣ ಇಲಾಖೆ ಮಾಡಿದ್ದೂ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ‘ಒಂದು ಅಂಕ’ ಹೆಚ್ಚು ಬಂದರೂ ಅದನ್ನು ಪರಿಗಣಿಸಲು ರಾಜ್ಯ ಸರ್ಕಾರ …
-
ಟ್ರಾಫಿಕ್ ರೂಲ್ಸ್ ಅನ್ನು ಬ್ರೇಕ್ ಮಾಡಿ, ನೀವೇನಾದರೂ ದಂಡದ ಮೊತ್ತವನ್ನು ಬಾಕಿ ಉಳಿಸಿದ್ದೀರಾ? ಹಾಗಾದ್ರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಹೌದು, ಸಂಚಾರ ನಿಯಮ ಉಲ್ಲಂಘಿಸಿ, ದಂಡದ ಮೊತ್ತವನ್ನು ಕಟ್ಟದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಸರಕಾರವು ಭರ್ಜರಿ ರಿಯಾಯಿತಿ ಘೋಷಿಸಿದೆ. …
-
latestNews
ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಲಿದೆ ತುಳು! ಸಾಧಕ- ಬಾಧಕಗಳ ಅಧ್ಯಯನಕ್ಕೆ ಮೋಹನ್ ಆಳ್ವ ನೇತೃತ್ವದ ಸಮಿತಿ ರಚನೆ!!
by ಹೊಸಕನ್ನಡby ಹೊಸಕನ್ನಡತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆ ಮಾಡಬೇಕು, ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರಿಸಬೇಕೆಂಬುದು ತುಳು ನಾಡಿಗರ ದಶಕಗಳ ಬೇಡಿಕೆಯಾಗಿದೆ. ಈ ಬೇಡಿಕೆಯ ವಿಚಾರವಾಗಿ ಇದೀಗ ತುಳುವರಿಗೆ ಪ್ರಥಮ ಹಂತದಲ್ಲಿ ಜಯ ಸಿಕ್ಕಿದ್ದು, ತುಳು ಭಾಷೆಯನ್ನು ಕರ್ನಾಟಕದ 2ನೇ ಅಧಿಕೃತ ಭಾಷೆಯನ್ನಾಗಿಸಲು …
