ಪ್ರಸ್ತುತ ಜಾರಿಯಲ್ಲಿರುವಂತ ರಾಜ್ಯ ಸರಕಾರಿ ನೌಕರರ ಪ್ರಭಾರ ಭತ್ಯೆಗಳನ್ನು (In-charge Allowance Rate), ಇದೀಗ ರಾಜ್ಯ ಸರ್ಕಾರ ಪರಿಷ್ಕರಿಸಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees) ಭರ್ಜರಿ ಗುಡ್ ನ್ಯೂಸ್ ನೀಡಿದೆ. “ಸರ್ಕಾರಿ ನೌಕರರನ್ನು …
Karnataka Government
-
Karnataka State Politics UpdateslatestNewsಬೆಂಗಳೂರು
SCST,OBC ಮೀಸಲಾತಿ ಕುರಿತು ರಾಜ್ಯ ಸರ್ಕಾರದ ಮಹತ್ವದ ಘೋಷಣೆ
ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಹೆಚ್ಚಳ ಹಾಗೂ ಹೆಚ್ಚಿನ ಮೀಸಲಾತಿ ವರ್ಗಕ್ಕೆ ಸೇರ್ಪಡೆ ಕುರಿತು ಶೀಘ್ರದಲ್ಲೇ ಸರ್ವಪಕ್ಷಗಳ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜನಸಂಖ್ಯೆಗೆ ಅನುಗಣವಾಗಿ ಮೀಸಲಾತಿ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮಹತ್ವದ ಘೋಷಣೆ ಮಾಡಿದ್ದಾರೆ. …
-
latestNewsಕೃಷಿ
Good News : ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ವಯೋಮಿತಿ ಹೆಚ್ಚಳ ಆದೇಶ ಹೊರಡಿಸಿದ ಸರಕಾರ
by Mallikaby Mallikaಗಂಗಾಕಲ್ಯಾಣ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಫಲಾನುಭವಿಗಳ ವಯೋಮಿತಿಯನ್ನು 60 ವರ್ಷಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ವಿಧಾನಸಭೆಯಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ಪರವಾಗಿ ಎಂ.ಪಿ. ಕುಮಾರಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, …
-
EducationlatestNews
2022-23 ನೇ ಸಾಲಿನ SSLC ಪರೀಕ್ಷೆ
ಮಾರ್ಗಸೂಚಿ ಬಿಡುಗಡೆ | ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆby Mallikaby Mallika2022-23 ನೇ ಸಾಲಿನ ಎಸ್ ಎಸ್ ಎಲ್ ಸಿ (SSLC) ಮುಖ್ಯ ಪರೀಕ್ಷಾ ಪ್ರಕ್ರಿಯೆಯ ಕುರಿತು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ವಿವರಗಳನ್ನು ಆನ್ಲೈನ್ ಮುಖಾಂತರ ನೋಂದಾಯಿಸಲು ಮತ್ತು ಪರೀಕ್ಷಾ ಶುಲ್ಕ ಪಾವತಿ, ಅರ್ಜಿಗಳ …
-
Jobslatest
Karnataka State AIDS Prevention Society recruitment | ಒಟ್ಟು ಹುದ್ದೆ-11, ಅರ್ಜಿ ಸಲ್ಲಿಸಲು ಕೊನೆ ದಿನ-ಅ.14
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಿಂದ ( Karnataka State AIDS Prevention Society) ಕ್ಲಸ್ಟರ್ ಪ್ರೋಗ್ರಾಂ (Cluster Programme Manager) ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು …
-
ಹಾವೇರಿ ಕರ್ನಾಟಕ ಸರ್ಕಾರ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ 2022-23 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದೆ. ರೈತರು ಗೂಗಲ್ ಪ್ಲೇಸ್ಟೋರಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2022-23” ಆ್ಯಪ್ ಡೌನ್ಲೋಡ್ ಮಾಡಿ …
-
latestNewsಕೃಷಿ
Good News : ರೈತರೇ ನಿಮಗೆ ಗುಡ್ ನ್ಯೂಸ್ : ಮೀನುಗಾರರಂತೆ ರೈತರಿಗೂ ಡೀಸೆಲ್ ರಿಯಾಯ್ತಿ
by Mallikaby Mallikaರೈತರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದೆ. ಇದೊಂದು ಭರ್ಜರಿ ಸಿಹಿ ಸುದ್ದಿ ಎಂದೇ ಹೇಳಬಹುದು. ಇಲ್ಲಿಯವರೆಗೆ ಮೀನುಗಾರರಿಗೆ ನೀಡಲಾಗುತ್ತಿರುವ ಡೀಸೆಲ್ ಸಬ್ಸಿಡಿ ಮಾದರಿಯಲ್ಲಿಯೇ ರೈತರಿಗೂ “ರೈತ ಶಕ್ತಿ ಯೋಜನೆ” ಮೂಲಕ ಡೀಸೆಲ್ ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ …
-
Karnataka State Politics UpdateslatestNewsಬೆಂಗಳೂರು
BIGG NEWS: ‘ಅಕ್ರಮ ಸಕ್ರಮ’ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಮತ್ತೊಂದು ಸಿಹಿಸುದ್ದಿ
ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷಗಳ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಅಕ್ರಮ-ಸಕ್ರಮದ ಕುರಿತಂತೆ ಕಂದಾಯ ಇಲಾಖೆಯ ತಿದ್ದುಪಡಿ ವಿಧೇಯಕವನ್ನು ಇಂದು …
-
Karnataka State Politics Updatesಬೆಂಗಳೂರು
Good News : ಸರಕಾರಿ ಪ್ರಾಥಮಿಕ, ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಸರಕಾರದಿಂದ ಗೌರವ ಸಂಭಾವನೆ ಬಿಡುಗಡೆ!!!
2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ನೇಮಿಸಲಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುತ್ತದೆ. ಕರ್ತವ್ಯ ನಿರ್ವಹಿಸುತ್ತಿರುವ ಈ ಅತಿಥಿ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ …
-
JobsKarnataka State Politics UpdateslatestNewsಬೆಂಗಳೂರು
Job Alert: ‘ಶಿಕ್ಷಕರ ಹುದ್ದೆ’ಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 2,500 ಶಿಕ್ಷಕರ ನೇಮಕಾತಿ’ಗೆ ಅಧಿಸೂಚನೆ, ಹೆಚ್ಚಿನ ಮಾಹಿತಿ ಇಲ್ಲಿದೆ
by Mallikaby Mallikaಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ( Karnataka Teacher Recruitment ) ಅಧಿಸೂಚನೆಯನ್ನು ಹೊರಡಿಸಿತ್ತು. ಈ ನೇಮಕಾತಿಯ ಪ್ರಕ್ರಿಯೆ ಚಾಲನೆಯಲ್ಲಿದೆ. ಇದೀಗ ಮತ್ತೊಂದು ಭರ್ಜರಿ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಿದೆ. ಹೌದು, ಪ್ರಾಥಮಿಕ ಮತ್ತು …
