Hassan : ಹಾಸನದಲ್ಲಿ ಸರಣಿ ಹೃದಯಘಾತಕ್ಕೆ ಕೊನೆ ಇಲ್ಲದಂತಾಗಿದೆ. ದಿನೇ ದಿನೇ ಹೃದಯಘಾತದಿಂದ ಸಾಯುವವರ ಸಂಖ್ಯೆ ಹಾಸನದಲ್ಲಿ ಹೆಚ್ಚಾಗುತ್ತಿದೆ.
Karnataka Government
-
-
News
CM Siddaramiah : ಹೊಡೆಯಲು ಕೈ ಎತ್ತಿ ಅಪಮಾನಿಸಿದ ಪೊಲೀಸ್ ಅಧಿಕಾರಿಗೆ ಸಿಎಂ ಸಿದ್ದರಾಮಯ್ಯ ಕರೆ – ASP ಭರಮನಿಗೆ ಸಿದ್ದು ಹೇಳಿದ್ದೇನು?
by V Rby V RCM Siddaramiah : ಕೆಲವು ಸಮಯದ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ (Dharwad ASP Narayana bharamani) ಅವರಿಗೆ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದರು.
-
News
Chikkamagaluru: ಗ್ಯಾಸ್ ಎಂದು ಮಾತ್ರೆ ನುಂಗಿದ 29 ರ ಹರೆಯದ ಯುವಕ ಹೃದಯಾಘಾತಕ್ಕೆ ಸಾವು
by Mallikaby MallikaChikkamagaluru: ಹೃದಯಾಘಾತಕ್ಕೆ ಒಳಗಾಗುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇದೀಗ ಜಿಲ್ಲೆಯಲ್ಲಿ 29 ವರ್ಷ ಪ್ರಾಯದ ತೆಂಗಿನಕಾಯಿ ವ್ಯಾಪಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.
-
-
News
Siddaramaiah: ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು: ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ!
by ಕಾವ್ಯ ವಾಣಿby ಕಾವ್ಯ ವಾಣಿSiddaramaiah: ರೈಲ್ವೆ ಟಿಕೆಟ್ ದರ ಏರಿಕೆ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಸಿಎಂ ಸಿದ್ದರಾಮಯ್ಯ ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು.
-
News
Siddaramaiah: ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ಧ ಸ್ವಯಂಪ್ರೇರಿತ FIR ದಾಖಲಿಸಿ: ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!
by ಕಾವ್ಯ ವಾಣಿby ಕಾವ್ಯ ವಾಣಿSiddaramaiah: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಆಯೋಜಿಸಿದ್ದ ವಿಶ್ವ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
-
News
School: ಸರ್ಕಾರಿ ಶಿಕ್ಷಣ ಸಂಸ್ಥೆ ಉಳಿಸಲು ಹತ್ತು ಲಕ್ಷಕ್ಕೂ ಅಧಿಕ ಜನರಿಂದ ಸಹಿ!
by ಕಾವ್ಯ ವಾಣಿby ಕಾವ್ಯ ವಾಣಿSchool: ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ‘ಸಾರ್ವಜನಿಕ ಶಿಕ್ಷಣ ಉಳಿಸಿ’ ಎಂಬ ಧೈಯದಡಿ ಉಳಿಸಲು ಮತ್ತು ಬಲಪಡಿಸಲು ಕೈಗೊಂಡ 50 ಲಕ್ಷ ಸಹಿ ಸಂಗ್ರಹ
-
-
