Heart Attack: ರಾಜ್ಯದಲ್ಲಿ ಹೃದಯಾಘಾತದ ಸರಣಿ ವೇಗದಲ್ಲಿ ಮುಂದುವರಿಯುತ್ತಿದೆ.
Karnataka Government
-
Karnataka State Politics Updates
Karnataka cabinet : ಸಿದ್ದು ಸರ್ಕಾರದ ಸಚಿವ ಸಂಪುಟ ಪುನರ್ ರಚನೆಗೆ ಡೇಟ್ ಫಿಕ್ಸ್ !! ಯಾರು ಇನ್, ಯಾರು ಔಟ್?
by V Rby V RKarnataka Cabinet : ಕರ್ನಾಟಕ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ ಬಳಿಕ ಈ ವಿಚಾರದ ಚರ್ಚೆ ರಾಜ್ಯದಲ್ಲಿ ಜೋರಾಗಿದೆ. ಹಾಗಿದ್ರೆ ಯಾರಿಗೆಲ್ಲಾ ಸಂಪುಟದಿಂದ …
-
RCB Stampede: ಅಮಾನತು ಆದೇಶವನ್ನು ಪ್ರಶ್ನೆ ಮಾಡಿದ ವಿಕಾಸ್ ಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕೇಂದ್ರ ಆಡಳಿತಾತ್ಮಕ ನಾಯ್ಯಮಂಡಳಿ (ಸಿಎಟಿ)ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಸರಕಾರಕ್ಕೆ ಭಾರೀ ಮುಖಭಂಗವಾಗಿದೆ ಎನ್ನಬಹುದು.
-
Belthangady: ವ್ಯಕ್ತಿಯೊಬ್ಬರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವಿಗೀಡಾದ ಘಟನೆ ನಡೆದಿದೆ.
-
-
Heart Attack: ಹಾಸನ ನಡೆಯುತ್ತಿರುವ ಹೃದಯಾಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಿ ತರಿಸೋದಕ್ಕೆ ಹೇಳಿದ್ದೀನಿ, ಜಯದೇವ ಆಸ್ಪತ್ರೆ ನಿರ್ದೇಶಕರ ನೇತೃತ್ವದಲ್ಲಿ ವರದಿಯನ್ನು ಕೇಳಿದ್ದೇನೆ.
-
News
DK Shivakumar: ಡಿಕೆಶಿ ಸಿಎಂ ಆಗೋದ್ನ ಯಾರೂ ತಡೆಯಲಾಗದು – ಜಾತಕದಲ್ಲಿ ಸಿಎಂ ಆಗುವ ಯೋಗ ಇದೆ – ಡಾ. ಬಿ.ಸಿ ವೆಂಕಟೇಶ್ ಗುರೂಜಿ ಭವಿಷ್ಯ
DK Shivakumar: ಇದೇ ನವಂಬರ್ಗೆ ಕೊಟ್ಟ ಮಾತಿನಂತೆ ಸಿಎಂ ಸಿದ್ದರಾಮಯ್ಯನವರ ಅಧಿಕಾರವಧಿ ಮುಕ್ತಾಯಗೊಳ್ಳುತ್ತದೆ.
-
-
-
News
Bengaluru : ಬೆಂಗಳೂರಿನಲ್ಲಿ ನಿರ್ಮಾಣಗೊಳ್ಳಲಿದೆ 60 ಸಾವಿರ ಸೀಟ್ನ ಬೃಹತ್ ಸ್ಟೇಡಿಯಂ – 50 ಎಕರೆ ಜಾಗ ಮಂಜೂರು ಮಾಡಿದ ಸರ್ಕಾರ
by V Rby V RBengaluru : ಆರ್ಸಿಬಿ ಗೆಲುವಿನ ಬಳಿಕ ಬೆಂಗಳೂರಿನಲ್ಲಿ ನಡೆದ ಎಡವಟ್ಟಿನಿಂದಾಗಿ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಹೊಸ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾಗಿದೆ.
