ಬೆಂಗಳೂರು: ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ನಂತರ ಭೈರತಿ ಬಸವರಾಜ್ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ. ಲೈವ್ ಲೊಕೆಷನ್ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದೆ ಎಂದು ತನಿಖಾ ಮೂಲಗಳು ತಿಳಿಸಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಭೈರತಿ ಬಸವರಾಜ್ ಬಂದಿದ್ದು, …
Karnataka high court
-
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್ ಶೆಟ್ಟಿ ಮೇಲ್ಮನವಿ ಮಾಡಿದ್ದರು. ರಾಜ್ಯ ಸರಕಾರದ …
-
ಬೆಂಗಳೂರು: ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ಈ ತಡೆಯಾಜ್ಞೆ ನೀಡಲಾಗಿದೆ. ನವೆಂಬರ್ 20 ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ …
-
Teachers Recruitment: ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ರಾಜ್ಯಸರಕಾರಕ್ಕೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
-
Kambala: ರಾಜ್ಯದ ಕೆಲ ಜಿಲ್ಲೆಗಳ ಅಥವಾ ನಿರ್ದಿಷ್ಠ ಭೌಗೋಳಿಕ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು ಇಡೀ ರಾಜ್ಯದ ಸಂಪ್ರದಾಯವಾಗಿರಲಿದೆ.
-
News
Multiplex: ಮಲ್ಟಿಪ್ಲೆಕ್ಸ್ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು-ಹೈಕೋರ್ಟ್ ಸೂಚನೆ
by ಹೊಸಕನ್ನಡby ಹೊಸಕನ್ನಡMultiplex: ಎಲ್ಲಾ ಮಲ್ಟಿಫ್ಲೆಕ್ಸ್ಗಳು ಟಿಕೆಟ್ ಮಾರಾಟದ ಲೆಕ್ಕ ಇಡಬೇಕು. ಒಂದೊಮ್ಮೆ ಸರಕಾರದ ಆದೇಶ ಎತ್ತಿ ಹಿಡಿದರೆ ಆ ಹಣವನ್ನು ಟಿಕೆಟ್ ಖರೀದಿದಾರರಿಗೆ ಮರಳಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
-
Karnataka: ಕರ್ನಾಟಕ (Karnataka) ಹೈಕೋರ್ಟ್ ಗೆ ಅಕ್ಟೋಬರ್ 7ರವರೆಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್ 8ರಂದು ಹೈಕೋರ್ಟ್ ಕಲಾಪ ಪುನರಾರಂಭವಾಗಲಿದೆ. ಸೆಪ್ಟೆಂಬರ್ 27ರ ಶನಿವಾರದಿಂದಲೇ ರಜೆ ಆರಂಭವಾಗಿದ್ದು, ರಜೆ ಅವಧಿಯಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 3ರಂದು ಬೆಂಗಳೂರು, ಧಾರವಾಡ, ಕಲಬುರಗಿಯಲ್ಲಿ …
-
Karnataka State Politics UpdatesNews
Karnataka High court: ಎಲೋನ್ ಮಸ್ಕ್ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್: ಭಾರತೀಯ ಕಾನೂನುಗಳ ಪಾಲನೆ ಕಡ್ಡಾಯ ಎಂದ ಕೋರ್ಟ್
Karnataka Highcourt: ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ (ಹಿಂದೆ ಟ್ವಿಟರ್) ಗೆ ಕರ್ನಾಟಕ ಹೈಕೋರ್ಟ್ ಹೊಡೆತ ನೀಡಿದೆ.
-
Banu Mushtaq: ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
-
ಲಿಕ್ಕರ್ ಕಿಂಗ್ ವಿಜಯ್ ಮಲ್ಯ ಇದೀಗ ಬ್ಯಾಕ್ ಗಳ ಮೇಲೆ ದಾವೆ ಹೂಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲು ಕೋರ್ಟ್ ಅಸ್ತು ಅಂದಿದೆ.
