Honey Trap: ಪ್ರಿ ಸ್ಕೂಲ್ಗೆ ಬರುತ್ತಿದ್ದ ಮಕ್ಕಳ ತಂದೆಗೆ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿ, 50ಸಾವಿರ ಸುಲಿಗೆ ಮಾಡಿರುವ ಟೀಚರ್ ಆಂಡ್ ಗ್ಯಾಂಗ್ ಇದೀಗ ಪೊಲೀಸ್ ಬಲೆಗೆ ಬಿದ್ದಿದೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ಖಾಸಗಿ ಪ್ರೀಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ರುಡಿಗಿ ಎಂಬಾಕೆಯೇ …
Tag:
