Teachers Recruitment: 18000 ಶಿಕ್ಷಕರ ನೇಮಕಾತಿಗೆ ಮುಂದಾಗಿರುವ ರಾಜ್ಯ ಸರಕಾರವು ಡಿ.7 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಿಗದಿ ಮಾಡಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿದೆ.
karnataka job news
-
JobsNationalNews
Assistant Professors Order: ಸಹಾಯಕ ಪ್ರಾಧ್ಯಾಪಕರಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಚಿವರಿಂದ ಸಿಹಿ ಸುದ್ದಿ- ಈ ದಿನದೊಳಗೆ ಕೈ ಸೇರಲಿದೆ ಆದೇಶ ಪತ್ರ
by ಕಾವ್ಯ ವಾಣಿby ಕಾವ್ಯ ವಾಣಿAssistant Professors Order: ನವೆಂಬರ್ 7ರಂದು ನಗರದ ಸಚಿವರ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಬಳಗವು ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ 2021ನೇ ಸಾಲಿನ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಗುಡ್ ನ್ಯೂಸ್ …
-
Jobslatest
KHPT Recruitment 2022 | ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-ಡಿ.14
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ನಲ್ಲಿ ಉದ್ಯೋಗವಕಾಶವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ಹುದ್ದೆ : ಸೀನಿಯರ್ M & E ಸ್ಪೆಷಲಿಸ್ಟ್ಒಟ್ಟು ಹುದ್ದೆ …
-
latestNews
ಗಮನಿಸಿ : ಸರಕಾರಿ ನೌಕರರೇ ನಿಮಗೊಂದು ಮಹತ್ವದ ಮಾಹಿತಿ | ಈ ಪರೀಕ್ಷೆ ಪಾಸಾಗದಿದ್ದರೆ, ಹಲವು ಸೌಲಭ್ಯ ಕೊಕ್!
ಇಂದಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಾ ರೀತಿಯ ಕೆಲಸಕ್ಕೂ ತಂತ್ರಜ್ಞಾನದ ಮಾಹಿತಿ ಅಗತ್ಯವಾಗಿದೆ. ಎಲ್ಲಾ ಕ್ಷೇತ್ರಗಳು ಕೂಡ ಕಂಪ್ಯೂಟರ್ಮಯವಾಗಿದೆ. ಹಾಗಾಗಿ ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸ್ ಆಗಲೇಬೇಕು. ಇಲ್ಲವಾದಲ್ಲಿ ತಮಗೆ ಸಿಗುವ ಹಲವು ಸೌಲಭ್ಯಗಳಿಗೆ ಕುತ್ತು ಬರುವುದು ಖಂಡಿತ. ರಾಜ್ಯ ಸರ್ಕಾರ, …
