Karnataka Govt: ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್ ಸೇರಿ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯಸರಕಾರ ಫೆ.28 ರಂದು ಅಧಿಕೃತ ಸುತ್ತೋಲೆ ಹೊರಡಿಸಿದೆ.
Tag:
Karnataka Latest News In Kannada
-
ಕೃಷಿ
Drought relief fund: ರೈತರಿಗೆ ಭರ್ಜರಿ ಗುಡ್ನ್ಯೂಸ್: ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಹಣ ಬಿಡುಗಡೆ
by ಕಾವ್ಯ ವಾಣಿby ಕಾವ್ಯ ವಾಣಿDrought Relief Fund: ಅಕಾಲಿಕ ಮಳೆ, ಬರಗಾಲ ಪರಿಸ್ಥಿತಿಯಿಂದಾಗಿ ರೈತರು ಕಂಗಾಲಾಗಿದ್ದಾರೆ. ಒಟ್ಟಿನಲ್ಲಿ ಮಳೆ ಬೆಳೆ ಇಲ್ಲದೇ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿದೆ. ಈ ಹಿನ್ನೆಲೆ ಇದೀಗ ರಾಜ್ಯ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡುವ ಮೂಲಕ ರೈತರಿಗೆ ಸಿಹಿ …
-
News
Gruha Jyothi Scheme: ಫ್ರೀ ವಿದ್ಯುತ್ ಬಿಲ್ ನಿರೀಕ್ಷೆಯಲ್ಲಿದ್ದವರಿಗೆ ಹೈ ವೋಲ್ಟೇಜ್ ಶಾಕ್, ಬಂದೇ ಬಿಡ್ತು ಬಿಲ್ಲು !
by ಕಾವ್ಯ ವಾಣಿby ಕಾವ್ಯ ವಾಣಿಬಹುತೇಕ ಫಲಾನುಭವಿಗಳು ಫ್ರೀ ಬಿಲ್ ನಿರೀಕ್ಷೆಯಲ್ಲಿದ್ದರು. ಆದ್ರೆ ಕೆಲವರಿಗೆ ಮಾತ್ರ ಬೆಸ್ಕಾಂ ಸಿಬ್ಬಂದಿ ಬಿಲ್ ಕೈಗಿಟ್ಟಿದ್ದು ಶಾಕ್ ಆಗಿದ್ದಾರೆ.
