ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಸಕ್ತ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 15 ಜನ ಮಹಿಳಾ ಅಭ್ಯರ್ಥಿಗಳನ್ನು ಪತ್ರಿಕೋದ್ಯಮ …
Tag:
