2022-23ನೇ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ಸಹಾಯಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಸದ್ಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮುಂದೂಡಲಾಗಿದೆ. ವಿದ್ಯಾರ್ಥಿಗಳ ಮನವಿ …
Tag:
