ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗಲೆ ವಿಚಾರಣೆ ಸಂದರ್ಭ ತಪ್ಪೊಪ್ಪಿಕೊಂಡಿದ್ದಾನೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ತಿಳಿಸಿದ್ದಾರೆ. ಆತ ತಾನೇ ಕೊಲೆ ಮಾಡಿದ್ದೇನೆಂದು ಹೇಳಿಕೊಂಡರೂ, ಅದನ್ನು ಪ್ರಾಮಾಣೀಕರಿಸಬೇಕಿದೆ ಎಂದು …
Tag:
