Ration Shop: ಪಡಿತರ ಅಂಗಡಿಗಳ ಕೆಲವು ಕೊರತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಹೊಸ ಯೋಜನೆಗೆ ಕೇಂದ್ರ ಆರೋಗ್ಯ ಸಚಿವ ಪ್ರಲ್ಹಾದ್ ಜೋಶಿ ಯೋಜನೆ ಒಂದನ್ನು ಜಾರಿ ತಂದಿದ್ದಾರೆ.
karnataka news in kannada
-
News
Bengaluru: ಮೃತ್ಯುಕೂಪವಾಗ್ತಿರುವ ನೈಸ್ ರಸ್ತೆ! ಇನ್ಮುಂದೆ ನಗರದಲ್ಲಿ ಹೊಸ ರೂಲ್ಸ್ ಜಾರಿ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ವಾಹನಗಳ ವೇಗದ ಚಾಲನೆಗೆ ಇನ್ಮುಂದೆ ಹೊಸ ನಿಯಮ ಜಾರಿಗೆ ಮಾಡಲಾಗಿದೆ. ಈ ಸಂಬಂಧ ಪೊಲೀಸ್ ಕಮಿಷನರ್ ಹೊಸ ಆದೇಶ ಹೋರಡಿಸಿದ್ದಾರೆ.
-
News
Dakshina Kannada ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿನ್ನು ಧಾರ್ಮಿಕ ಆಚರಣೆಗೆ ನಿಷೇಧ – ಶಾಸಕ ಹರೀಶ್ ಪೂಂಜಾ ಹೇಳಿದ್ದಿಷ್ಟು!!
Dakshina Kannada: ಇನ್ಮುದೆ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ಅಥಲಾ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು(DDPI) ಆದೇಶ ಹೊರಡಿಸಿದ್ದಾರೆ.
-
Dakshina Kannada: ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಬೀದಿ ಬದಿಯ ವಿದ್ಯುತ್ ಕಂಬ ಏರಿದ್ದು, ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ.
-
News
BPL Card: ಬಡತನ ರೇಖೆ ಮೇಲಿರುವ 40 ಲಕ್ಷಕ್ಕೂ ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್!
by ಕಾವ್ಯ ವಾಣಿby ಕಾವ್ಯ ವಾಣಿBPL Card: ರಾಜ್ಯದಲ್ಲಿ BPL ಕಾರ್ಡ್ ಬಗ್ಗೆ ಮಹತ್ವ ಮಾಹಿತಿ ಒಂದು ಬೆಳಕಿಗೆ ಬಂದಿದೆ. ಹೌದು, ಮಾಹಿತಿ ಪ್ರಕಾರ ಬಡತನ ರೇಖೆ ಮೇಲಿರುವರು ಸಹ ಬಿಪಿಎಲ್ ಕಾರ್ಡ್ (BPL Card) ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ.
-
News
CM Siddaramaiah: ಮುಡಾ ಹಗರಣ ತನಿಖೆ ಸಿಬಿಐಗೆ ಒಪ್ಪಿಸಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್
by ಕಾವ್ಯ ವಾಣಿby ಕಾವ್ಯ ವಾಣಿCM Siddaramaiah: Mysuru Urban Development Authority (MUDA) ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ, ಸಿಎಂ ಸಿದ್ದರಾಮಯ್ಯ ಅವರು ಈ ಬಾರಿ ಖಡಕ್ ಆಗಿ ಮಾಧ್ಯಮ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
-
News
Dengue Fever: ಸರ್ಕಾರದಿಂದ ಡೆಂಗ್ಯೂ ಜ್ವರ ಟೆಸ್ಟ್ ಮಾಡಲು ದರ ನಿಗಧಿ: ಖಾಸಗಿ ಆಸ್ಪತ್ರೆಗಳಿಗೂ ದರ ನಿಯಮ ಅನ್ವಯ!
by ಕಾವ್ಯ ವಾಣಿby ಕಾವ್ಯ ವಾಣಿDengue Fever: ಡೆಂಗ್ಯೂ ಜ್ವರ (Dengue Fever) ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ.
-
News
KSRTC: ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ! ರಸ್ತೆಗೆ ಇಳಿಯಲಿದೆ ಸಾವಿರಗಳಷ್ಟು ಹೊಸ ಬಸ್!
by ಕಾವ್ಯ ವಾಣಿby ಕಾವ್ಯ ವಾಣಿKSRTC: 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನಿರ್ಧಾರ ಮಾಡಿದೆ.
-
Kerala: ದೇಗುಲಗಳು ಇನ್ನು ಮುಂದೆ ನೈವೇದ್ಯ ಮತ್ತು ಪ್ರಸಾದದಲ್ಲಿ ಕಣಗಿಲೆ ಹೂವು ಬಳಕೆ ಮಾಡಬಾರದೆಂದು ಆದೇಶ ಮಾಡಲಾಗಿದೆ.
-
News
2nd PUC Exam Result: ದ್ವಿತೀಯ ಪಿಯುಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಫೀಸ್ ಬಗ್ಗೆ ಮಾಹಿತಿ ನೀಡಿದ ಇಲಾಖೆ !
2nd PUC Exam Result: ದ್ವಿತೀಯ ಪಿಯುಸಿ ಫಲಿತಾಂಶ ಈ ಹೊತ್ತಿನಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮುಂದಿನ ತಮ್ಮ ಭವಿಷ್ಯದ ಕೋರ್ಸ್ ಗಳನ್ನು ಓದಿರುತ್ತಾರೆ.
