ಭಾನುವಾರ, 25 ಅಕ್ಟೋಬರ್ 2026
Trending

Karnataka news

News

ಸಾಕು ನಾಯಿಗಳೊಂದಿಗೆ ಕಾದಾಡಿದ ಬೀದಿ ನಾಯಿಗೆ ಗುಂಡೇಟು; ಆರೋಪಿ ಬಂಧನ

ಶಿವಮೊಗ್ಗ: ಸಾಕು ನಾಯಿಗಳೊಂದಿಗೆ ಕಾದಾಡಿದ ಗಂಡು ನಾಯಿಯನ್ನು ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಕೊಂದಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಡವಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಲಿಂಗಮೂರ್ತಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು…

News

ನಾಗೇಂದ್ರ ರಾಜೀನಾಮೆ ಘೋಷಣೆ ಬೆನ್ನಲ್ಲೇ ಡಿಕೆಶಿ ಅಚ್ಚರಿ ಹೇಳಿಕೆ: ‘ಎಲ್ಲರೂ ಪಕ್ಷದ ಶಿಸ್ತಿನ ಸಿಪಾಯಿಗಳು’

ಬೆಂಗಳೂರು: ವಾಲ್ಮೀಕಿ ನಿಗಮದ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ವಿಪಕ್ಷ ಬಿಜೆಪಿ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿರುವ ಬೆನ್ನಲ್ಲೇ, ಬಿ. ನಾಗೇಂದ್ರ ಅವರು ಇಂದು…

News

ಬೂತನಾಳ ಕೆರೆಯಲ್ಲಿ 6 ಶವ ಪತ್ತೆ: ನಾಲ್ವರು ಮಹಿಳೆಯರು, ಇಬ್ಬರು ಬಾಲಕರು ಸಾವು

ವಿಜಯಪುರ: ನಗರದ ಹೊರವಲಯದಲ್ಲಿರುವ ಐತಿಹಾಸಿಕ ಬೂತನಾಳ ಕೆರೆಯಲ್ಲಿ ಆರು ಮೃತದೇಹಗಳು ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ಕೆರೆಯಲ್ಲಿ ನಾಲ್ಕು ಮಹಿಳೆಯರು ಹಾಗೂ ಇಬ್ಬರು ಬಾಲಕರ ಮೃತದೇಹಗಳು ತೇಲುತ್ತಿರುವುದು ಪತ್ತೆಯಾಗಿದೆ. ವಾಲ್ಮೀಕಿ ನಿಗಮ ಅಕ್ರಮದ ಬಿಸಿ: ಸಚಿವ ಸ್ಥಾನಕ್ಕೆ ಬಿ.…

News

ಹನೂರು ಎನ್‌ಕೌಂಟರ್‌ ಪ್ರಕರಣ: ನಾಳೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಸಾಧ್ಯತೆ

ಚಾಮರಾಜನಗರ: ಹನೂರಿನಲ್ಲಿ ಮೂವರು ಬೇಟೆಗಾರರು ಮೃತಪಟ್ಟ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ತನ್ನ ಅಂತಿಮ ವರದಿಯನ್ನು ಸಿದ್ಧಪಡಿಸಿದ್ದು, ಸೋಮವಾರ ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆಯಿದೆ. ತನಿಖಾಧಿಕಾರಿ ದಿನೇಶ್‌ ಕುಮಾರ್‌ ಮೀನಾ ಅವರು ಪ್ರಕರಣದ ಕುರಿತು ಸರ್ಕಾರಕ್ಕೆ ವಿಸ್ತೃತ ವರದಿ…

News

ಮಂಗಳೂರು ಸಮುದ್ರದಲ್ಲಿ ಅಲೆಗಳ ಅಬ್ಬರ, ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ

ಮಂಗಳೂರು: ನಗರದ ಹಳೆ ಬಂದರು (ದಕ್ಕೆ) ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ವೊಂದು ಶನಿವಾರ ಸಂಜೆ ಬಿರುಗಾಳಿ ಹಾಗೂ ಭಾರೀ ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಸ್ಥಳೀಯ ಮೀನುಗಾರರು ತಕ್ಷಣ…

News

ನಕಲಿ ಔಷಧ ಜಾಲಕ್ಕೆ ವಿದೇಶಿ ಕನೆಕ್ಷನ್: ಪಶ್ಚಿಮ ಏಷ್ಯಾದಲ್ಲಿ ಪ್ರಶಾಂತ್, ಇಬ್ಬರು ಸಹಚರರ ಬಂಧನ

ಬೆಂಗಳೂರು: ರಾಜ್ಯದಲ್ಲಿ ಆತಂಕಕ್ಕೆ ಕಾರಣವಾಗಿರುವ ನಕಲಿ ಹಾಗೂ ಕಳಪೆ ಔಷಧ ಮಾರಾಟ ಜಾಲದ ತನಿಖೆ ಇದೀಗ ಅಂತಾರಾಷ್ಟ್ರೀಯ ಮಟ್ಟದ ಸಂಪರ್ಕವನ್ನು ಬಯಲಿಗೆಳೆದಿದೆ. ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗಿರುವ ನಾಗರಬಾವಿಯ ಪ್ರಶಾಂತ್ ಹಾಗೂ ಆತನ ಇಬ್ಬರು ಸಹಚರರು ಪಶ್ಚಿಮ…

News

Fake Ghee: ನಾಟಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ದಂಧೆ; ಅಪಾಯಕಾರಿ ಕೆಮಿಕಲ್ ಬಳಕೆ ಪತ್ತೆ

ಚಿಕ್ಕಮಗಳೂರು: ನಾಟಿ ತುಪ್ಪವೆಂದು ಹೇಳಿ ಅಪಾಯಕಾರಿ ರಾಸಾಯನಿಕಗಳನ್ನು ಬಳಸಿ ನಕಲಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬಳ್ಳಾರಿ ಮೂಲದ ದೊಡ್ಡ ಜಾಲವೊಂದು ಪೊಲೀಸರ ಬಲೆಗೆ ಬಿದ್ದಿದೆ. ಸಿದ್ದೇಶ್, ಚನ್ನೇಶ್ ಸೇರಿದಂತೆ 25ಕ್ಕೂ ಹೆಚ್ಚು ಮಂದಿ ಜಿಲ್ಲೆಯ…

News

ಬಾವಿಗೆ ಬಿದ್ದ ಇಬ್ಬರು ಬಾಲಕಿಯರು ಜಲಸಮಾಧಿ; ರಕ್ಷಿಸಲು ಹೋದ ತಂದೆಯೂ ನಾಪತ್ತೆ

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ಮನಕಲಕುವ ದುರಂತ ಸಂಭವಿಸಿದೆ. ತೋಟದ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ತೆರೆದ ಕೃಷಿ ಬಾವಿಗೆ ಕಾಲು ಜಾರಿ ಬಿದ್ದು ಇಬ್ಬರು ಅಪ್ರಾಪ್ತ ಬಾಲಕಿಯರು ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಬಾವಿಗೆ ಇಳಿದ…

News

ಹಬ್ಬಕ್ಕೂ ಮುನ್ನವೇ ಗ್ರಾಹಕರಿಗೆ ಶಾಕಿಂಗ್‌: ಸಕ್ಕರೆ, ಬೆಲ್ಲದ ದರ ಕೆಜಿಗೆ 75 ರೂ.ಗೆ ಹೆಚ್ಚಳ

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮುಗಿಯುತ್ತಿದ್ದಂತೆ ರಾಜ್ಯದ ಜನರಿಗೆ ದಿನಸಿ ಮಾರುಕಟ್ಟೆಯಿಂದ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಸಕ್ಕರೆ ಮತ್ತು ಬೆಲ್ಲದ ದರದಲ್ಲಿ ದಿಢೀರ್ ಏರಿಕೆಯಾಗಿದ್ದು, ಸಿಹಿ ತಿನಿಸುಗಳ ತಯಾರಿಗೆ ಸಿದ್ಧತೆ ನಡೆಸುತ್ತಿರುವ ಗ್ರಾಹಕರಿಗೆ ಹೆಚ್ಚುವರಿ ಹೊರೆ ಬಿದ್ದಿದೆ.…

News

ಟೆಲಿಪ್ರಾಂಪ್ಟರ್ ಇಲ್ಲದೇ ವಂದೇ ಮಾತರಂ ಹಾಡಲಿ; ಮೋದಿ, ಅಮಿತ್ ಶಾಗೆ ಪ್ರಿಯಾಂಕ್ ಖರ್ಗೆ ಸವಾಲ್

ಬೆಂಗಳೂರು:‘ವಂದೇ ಮಾತರಂ’ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡುವ ಕಾಂಗ್ರೆಸ್ ನಿರ್ಧಾರದ ಕುರಿತು ನಡೆಯುತ್ತಿರುವ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ,…