Nitin Gadkari: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕರ್ನಾಟಕ ಸರಕಾರಕ್ಕೆ ಬಂಪರ್ ಆಫರ್ ನೀಡಿದ್ದಾರೆ.
Karnataka news
-
Jobs: ಚಿಕ್ಕಮಗಳೂರು ತಾಲ್ಲೂಕು ವಿಭಾಗದ ವ್ಯಾಪ್ತಿಯಲ್ಲಿ ಬರುವ ಅಂಚೆ ಜೀವ ವಿಮೆ ಮತ್ತು ಗ್ರಾಮೀಣ ಜೀವವಿಮೆ ಏಜೆಂಟರುಗಳಾಗಿ ಕಾರ್ಯನಿರ್ವಹಿಸಲು ಅಂಚೆ ಇಲಾಖೆ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
-
Murder: ನಕ್ಸಲ್ ಚಂದ್ರ ಮುತ್ಯಾಲು ಅಲಿಯಾಸ್ ಬಂದೆಲ ಮುತ್ಯಾಲು ಎಂಬಾತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
-
News
Reels And Short Videos: ರೀಲ್ಸ್ ಕ್ರೇಜಿನಿಂದ ಬಸ್ ಸ್ಟಾಂಡಿನಲ್ಲಿ ಬೆತ್ತಲಾದ ಯುವಕ – ಮುಂದೆ ಏನಾಯಿತೆಂದು ನೀವೆ ನೋಡಿ
by ಕಾವ್ಯ ವಾಣಿby ಕಾವ್ಯ ವಾಣಿReels And Short Videos: ಇಲ್ಲೊಬ್ಬ ಓವರ್ ಆ್ಯಕ್ಷನ್ ಆಗಿ ಅರೆಬೆತ್ತಲಾದ ಯುವಕನಿಗೆ (Young Man) ಏನಾಯಿತು ಅಂತ ನೀವೇ ನೋಡಿ.
-
Liquor Price: ಜುಲೈ 1 ರಿಂದಲೇ ಮದ್ಯದ ದರಗಳನ್ನು ಪರಿಷ್ಕರಿಸಲು ಮುಂದಾಗಿದ್ದ ರಾಜ್ಯ ಸರಕಾರ ಇದೀಗ 1 ತಿಂಗಳ ಮಟ್ಟಿಗೆ ವಿಳಂಬ ಧೋರಣೆ ಅನುಸರಿಸಲು ಮುಂದಾಗಿರುವ ಕುರಿತು ವರದಿಯಾಗಿದೆ.
-
News
Jharkhand : ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್- 25 ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರತಿ ತಿಂಗಳು ಕೈ ಸೇರುತ್ತೆ 1,000 ರೂ !!
Jharkhand: ಕರ್ನಾಟಕದಲ್ಲಿ ರಾಜ್ಯ ಸರ್ಕಾರವು(Karnataka Government) ಜಾರಿಗೆ ತಂದಿರುವ ಗೃಹಲಕ್ಷ್ಮೀ(Gruhalakshmi) ಯೋಜನೆಯು ಕೆಲವು ನೆರೆ ಹೊರೆಯ ರಾಜ್ಯ ಸರ್ಕಾರಗಳಿಗೂ ಮಾದರಿಯಾಗಿದೆ.
-
Hassan: ಪಟ್ಲಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ ನಡೆದಿರುವ ಆರೋಪದ ಮೇಲೆ ಇದೀಗ ಆರೋಪಿಗಳಾದ ಜೀಪು ಚಾಲಕರ ಬಂಧನವಾಗಿದೆ.
-
Pavitra Gowda: ಎ1 ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದ ಎಸ್ಐ ನೇತ್ರಾವತಿ ಎಂಬುವವರಿಗೆ ಈಗ ನೋಟಿಸ್ ನೀಡಲಾಗಿರುವ ಕುರಿತು ವರದಿಯಾಗಿದೆ.
-
Karnataka State Politics Updates
Zameer Ahmed: ಮುಸ್ಲಿಮರ ಕೆಲಸವನ್ನು ಈಶ್ವರ ಖಂಡ್ರೆ ತಲೆಬಾಗಿ ಮಾಡಬೇಕು-ಜಮೀರ್ ಅಹ್ಮದ್ ಹೇಳಿಕೆ
Zameer Ahmed: ಲೋಕಸಭಾ ಚುನಾವಣೆಯಲ್ಲಿ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಮುಸ್ಲಿಂ ಮತಗಳಿಂದ ಗೆದ್ದಿದ್ದು, ಮುಸ್ಲಿಮರ ಕೆಲಸವನ್ನು ಸಚಿವ ಈಶ್ವರ ಖಂಡ್ರೆ ಅವರು ತಲೆಬಾಗಿ ಮಾಡಬೇಕಾಗುತ್ತದೆ.
-
News
Telangana: ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲ ಮನ್ನಾ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
Telangana: ತೆಲಂಗಾಣ ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲವನ್ನು ಆಗಸ್ಟ್ 15 ರವರೆಗೆ ಮನ್ನಾ ಮಾಡುವ ಪ್ರಸ್ತಾವನೆಗೆ ತೆಲಂಗಾಣ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
