Constable: ರಾಜ್ಯದಲ್ಲಿ ಇನ್ನು ಮುಂದೆ ಪೊಲೀಸ್ ಕಾನ್ಸ್ಟೇಬಲ್ ಆಗಲು ಪಿಯುಸಿ ಶಿಕ್ಷಣ ಪಡೆದಿರುವುದು ಕಡ್ಡಾಯ ಮಾಡಲು ರಾಜ್ಯ ಸಚಿವ ಸಂಪುಟವು ಇದೀಗ ಅನುಮೋದನೆ ನೀಡಿದೆ.
Karnataka police
-
ಸುದ್ದಿ
P cap karnataka police: ರಾಜ್ಯದ ಪೊಲೀಸರಿಗೆ ಇವತ್ತಿಂದ ಪಿ-ಕ್ಯಾಪ್ ಭಾಗ್ಯ
by ಕಾವ್ಯ ವಾಣಿby ಕಾವ್ಯ ವಾಣಿP cap karnataka police: ರಾಜ್ಯದ ಪೊಲೀಸ್ ಕಾನ್ಸ್ಟೆಬಲ್ ಹಾಗೂ ಹೆಡ್ ಕಾನ್ಸ್ಟೆಬಲ್ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್’ಗಳನ್ನು (P-Cap) ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ …
-
Newsಸುದ್ದಿ
Police new guidelines: ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಹೊಸ ಮಾರ್ಗಸೂಚಿ
by ಕಾವ್ಯ ವಾಣಿby ಕಾವ್ಯ ವಾಣಿPolice new guidelines: ಸಾರ್ವಜನಿಕರು ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಲು ಪೊಲೀಸರ ನಡವಳಿಕೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು(Police new guidelines) , ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಹೊರಡಿಸಿದ್ದಾರೆ. ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಮತ್ತು ಘನತೆ ಎದ್ದು ಕಾಣಬೇಕು. …
-
Karnataka Police: ಪೊಲೀಸ್ ಇಲಾಖೆ ಕುರಿತು ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.
-
ಬೆಂಗಳೂರು: ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಾದ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಎಂ.ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.
-
Navy Blue Peak Cap: ಹಳೆಯ ಮಾದರಿಯ ಸ್ಪೋಚ್ ಹ್ಯಾಟ್ ಬದಲಿಗೆ ರಾಜ್ಯ ಸರಕಾರ ಇದೀಗ ಅಧಿಕೃತವಾಗಿ ಹೆಡ್ಕಾನ್ಸ್ಟೇಬಲ್ ಮತ್ತು ಕಾನ್ಸ್ಟೇಬಲ್ಗಳ ಕ್ಯಾಪ್ ಬದಲಾವಣೆಗೆ ಅನುಮತಿ ನೀಡಿದೆ.
-
Puttur: ಇಂದು ಶುಕ್ರವಾರ ಮಧ್ಯಾಹ್ನ ಪುತ್ತೂರು( Puttur) ಪೇಟೆಯಲ್ಲಿ ನಾಗರಿಕರಿಗೆ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಪೊಲೀಸರು ಮಾರ್ಚ್ ಫಾಸ್ಟ್ ನಡೆಸಿದರು.
-
News
Dakshina Kannada: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ಗಳ ಮೇಲೆ ಪೊಲೀಸ್ ನಿಗಾ: ವಿಶೇಷ ತಂಡ ರಚನೆ
by Mallikaby MallikaMangaluru: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ, ಕೋಮುದ್ವೇಷ ಹರಡುವ ಮತ್ತು ಪ್ರಚೋದನಕಾರಿ ವೀಡಿಯೋ, ಫೊಟೋ ಪೋಸ್ಟ್ಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.
-
Mumbai: ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ಯಾಂಗ್ ಸ್ಟರ್ ರವಿಪೂಜಾರಿಯನ್ನು ವಿಶೇಷ ಕೋರ್ಟ್ ಮಂಗಳವಾರ ಮೇ 28 ರಂದು ಖುಲಾಸೆಗೊಳಿಸಿದೆ.
-
Crime News: ಪೊಲೀಸರಿಂದಲೇ ಹೆಡ್ಕಾನ್ಸ್ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
