Police new guidelines: ಸಾರ್ವಜನಿಕರು ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಲು ಪೊಲೀಸರ ನಡವಳಿಕೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು(Police new guidelines) , ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಹೊರಡಿಸಿದ್ದಾರೆ. ಪೊಲೀಸರ ನಡವಳಿಕೆಯಲ್ಲಿ ಸೌಜನ್ಯ ಮತ್ತು ಘನತೆ ಎದ್ದು ಕಾಣಬೇಕು. …
Tag:
Karnataka police new guidelines
-
Karnataka Police: ಪೊಲೀಸ್ ಇಲಾಖೆ ಕುರಿತು ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯ ಮೂಡಿಸುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ಮಾರ್ಗಸೂಚಿ ಹೊರಡಿಸಿದ್ದಾರೆ.
