Parliment election ಗೆ ಕರ್ನಾಟಕದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ರಾಜ್ಯದ ವರಿಷ್ಠರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಈ ನಡುವೆ 18 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದನ್ನೂ ಓದಿ: Pocso case: ಬಾಲಕಿಗೆ …
Karnataka politics
-
Karnataka State Politics Updates
CM Siddaramaiah: ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು – ತಾಖತ್ ಬಿಜೆಪಿ ನಾಯಕರಿಗಿಲ್ಲ : ಬಿಜೆಪಿ ನಾಯಕರು ವಿರುದ್ಧ ಸಿದ್ದರಾಮಯ್ಯ ಕಿಡಿ
CM Siddaramaiah: ಇತ್ತೀಚೆಗೆ ಸಂಸದ ಅನಂತ್ ಕುಮಾರ್ ಹೆಗಡೆಯವರು (Ananth Kumar Hegde) ನೀಡಿರುವ ಸಂವಿಧಾನ ಬದಲಾವಣೆ ಹೇಳಿಕೆ ಇಡೀ ದೇಶದಲ್ಲಿಯೇ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗಡೆ …
-
Karnataka State Politics Updates
Karnataka government : ಚುನಾವಣೆಗೆ ನಿಲ್ಲಲು ಸಜ್ಜಾಗುತ್ತಿದ್ದಂತೆ ಡಾ. ಮಂಜುನಾಥ್’ ಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!!
Karnataka government: ಲೋಕಸಭಾ ಚುನಾವಣೆಯಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಜ್ಜಾಗುತ್ತಿರುವ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಅವರಿಗೆ ಕರ್ನಾಟಕ ಸರ್ಕಾರ(Karnataka government)ಬಿಗ್ ಶಾಕ್ ಕೊಟ್ಟಿದೆ. ಸರ್ಕಾರಿ ಸ್ವಾಮ್ಯದ ಜಯದೇವ ಹೃದ್ರೋಗ ಸಂಸ್ಥೆ (Jayadeva Hospital) …
-
InterestingKarnataka State Politics UpdateslatestNews
Election Bond Case : ಎಸ್. ಬಿ. ಐ. ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ(ಸುಪ್ರೀಂ ಕೋರ್ಟ್) ಆದೇಶವನ್ನು ಪಾಲಿಸದಿರುವುದಕ್ಕಾಗಿ ಮತ್ತು ಚುನಾವಣಾ ಬಾಂಡ್ ದಾನಿಗಳ ವಿವರಗಳನ್ನು ಮಾರ್ಚ್ 6 ರೊಳಗೆ ಭಾರತದ ಚುನಾವಣಾ ಆಯೋಗಕ್ಕೆ ಬಹಿರಂಗಪಡಿಸದಿರುವುದಕ್ಕಾಗಿ ಸುಪ್ರೀಂ ಕೋರ್ಟ್ ಇಂದು ಎಸ್. ಬಿ. ಐ. ಗೆ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ …
-
Karnataka State Politics Updatesಬೆಂಗಳೂರು
Political News: ಅವರು ಮಾಡಿದ ಕರ್ಮ ಅವರನ್ನು ಬೆನ್ನು ಬಿಡದೆ ಕಾಡುತ್ತದೆ : ಶೋಭಾ ಕರಂದ್ಲಾಜೆ ಗೆ ಟಾಂಗ್ ನೀಡಿದ ಸಿ ಟಿ ರವಿ
ಸದಾ ಒಂದಿಲ್ಲೊಂದು ಹೇಳಿಕೆಯಿಂದ ಸುದ್ದಿಯಲ್ಲಿರುವ ಸೀಟಿ ರವಿ ಅವರು ಈಗ ಮತ್ತೊಂದು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಒಂದು ವೇಳೆ ಪಕ್ಷಕ್ಕೆ ದ್ರೋಹ ಮಾಡಿದ್ದರೆ ಅವರವರ ಕರ್ಮ ಅವರ ಬೆನ್ನು ಹಿಡಿದು ಕಾಡುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿಯವರು ಕೇಂದ್ರ ಸಚಿವೆ ಶೋಭಾ …
-
Karnataka State Politics UpdateslatestNewsದಕ್ಷಿಣ ಕನ್ನಡಬೆಂಗಳೂರು
Mysore: ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ : ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ ಬೆಂಬಲಿಗರು
ಮೈಸೂರು : ಲೋಕಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ಗಾಗಿ ದೊಡ್ಡ ಯುದ್ದವೇ ನಡೆಯುತ್ತಿದೆ. ಇದೀಗ ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿಯೂ ಮೂಡಿದೆ. ಇದನ್ನೂ ಓದಿ: Parliament Election: ಸುಮ್ಮನಿದ್ದೆನೆ ಎಂದ …
-
Karnataka State Politics UpdateslatestNews
Parliament Election: ಸುಮ್ಮನಿದ್ದೆನೆ ಎಂದ ಮಾತ್ರಕ್ಕೆ ಅದು ನನ್ನ ದೌರ್ಬಲ್ಯವಲ್ಲ : ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಿದ ಮಾಜಿ ಸಚಿವ ಬಿಸಿ ಪಾಟೀಲ್
ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಇದೀಗ ಮಾಜಿ ಸಚಿವ ಬಿ. ಸಿ. ಪಾಟೀಲ್ ಹಾವೇರಿ-ಗದಗ ಲೋಕಸಭೆ ಟಿಕೆಟ್ ನನಗೇ ನೀಡಬೇಕು ಎಂದು ಪಟ್ಟಿ ಹಿಡಿದು ಕುಳಿತಿದ್ದಾರೆ. ನಾವು ತ್ಯಾಗ ಮಾಡಿ ಬಂದವರು. ಈಗ ಮನೇಲಿ ಕುಳಿತುಕೊಂಡಿದ್ದೇವೆ. ನಮಗೆ …
-
Karnataka State Politics Updates
H.D.Kumaraswamy: “ರೋಮ್ ಉರಿಯುತ್ತಿರುವಾಗ ನೀರೋ ಪಿಟೀಲು ಕುಯ್ದು ನಂತೆ” : ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
H.D.Kumaraswamy: ರಾಜ್ಯದ ಜನತೆ ಬರಗಾಲದಿಂದ ಬಳಲುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೋಮನ್ ಚಕ್ರವರ್ತಿ ನೀರೋ ರೀತಿ ವರ್ತಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ . ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಜನರ ಸಂಕಷ್ಟಗಳ ಬಗ್ಗೆ …
-
Karnataka State Politics Updates
Parliment election : ಪ್ರತಾಪ್ ಸಿಂಹಗೆ ಈ ಸಲ ಟಿಕೆಟ್ ಮಿಸ್? ಯಾರೂ ಊಹಿಸದ ಇವರು ಬಿಜೆಪಿಯಿಂದ ಕಣಕ್ಕಿಳಿಯೋದು ಫಿಕ್ಸ್ ?
Parliment election : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ(Parliament election) ಮೈಸೂರಿನಿಂದ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ನೀಡಲು ರಾಜ್ಯ ಬಿಜೆಪಿ ನಾಯಕರು ನಿರಾಕರಿಸುತ್ತಿದ್ದಾರೆ ಎಂದು ಭಾರೀ ಸುದ್ದಿಯಾಗುತ್ತಿದೆ. ಈ ಬೆನ್ನಲ್ಲೇ ಬಿಜೆಪಿ(BJP)ಯಿಂದ ಮೈಸೂರು ಅರಸ ಯದುವೀರ್ ಒಡೆಯರು ಕಣಕ್ಕಿಳಿಯುತ್ತಾರೆ ಎನ್ನುವ …
-
Karnataka State Politics UpdateslatestNews
PM Modi: ಶ್ರೀನಗರದಲ್ಲಿ ತಮ್ಮ ಹೊಸ ಮಿಷನ್ ಘೋಷಣೆ ಮಾಡಿದ ಪ್ರಧಾನಿ ಮೋದಿ
ಇತ್ತೀಚಿಗೆ ಪ್ರಧಾನಿ ಮೋದಿ ಅವರು ಭಾರತದ ಪ್ರವಾಸಿ ಸ್ಥಳಗಳನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದಾರೆ. ಅದರ ಭಾಗವಾಗಿ ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸಲು ಈಗ “ವೆಡ್ ಇನ್ ಇಂಡಿಯಾ” ಎಂಬ ಹೊಸ ಮಿಷನ್ ಹೊಂದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: …
