Election Rules: ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ
Tag:
Karnataka Polls 2023
-
News
Karnataka Election 2023: ಚುನಾವಣಾ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿ, ಸಿಬ್ಬಂದಿಗಳಿಗೆ ಗೌರವಧನ ; ಯಾರಿಗೆ ಎಷ್ಟು? ಸಂಪೂರ್ಣ ವಿವರ ಇಲ್ಲಿದೆ
by ವಿದ್ಯಾ ಗೌಡby ವಿದ್ಯಾ ಗೌಡಮತದಾನ ಹಾಗೂ ಮತಏಣಿಕೆ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ಹಾಜರಾಗುವ (Karnataka Election Duty) ಅಧಿಕಾರಿ, ಸಿಬ್ಬಂದಿಗಳಿಗೆ ಗೌರವಧನ ನೀಡಲಾಗುತ್ತದೆ.
-
Karnataka State Politics UpdateslatestNews
D.K. Shivakumar: 141400000000 ಸಾಮ್ರಾಜ್ಯದ ಸಾಹುಕಾರ್ ಈ ಡಿಕೆ ಶಿವಕುಮಾರ್ – ನಾಮಪತ್ರ ವೇಳೆ ಸಂಪತ್ತು ಬಹಿರಂಗ !
ಡಿಕೆಶಿ ಅವರ ಆಸ್ತಿ ಮೌಲ್ಯ ಕಳೆದ ವಿಧಾನಸಭಾ ಚುನಾವಣೆಯಿಂದ ಇಲ್ಲಿಯ ತನಕ ಬಲೂನಿನ ತರ ಉಬ್ಬಿಕೊಂಡು ನಿಂತಿದೆ. ಈಗ ಅವರ ಒಟ್ಟು ಆಸ್ತಿ ಮೌಲ್ಯ ಈಗ 1,414 ಕೋಟಿ ರೂಪಾಯಿಗಳು.
-
Karnataka State Politics Updates
Arun kumar Puthila : ಪಕ್ಷೇತರ ಸ್ಪರ್ಧೆ ನಿರ್ಧಾರ ಹಿನ್ನೆಲೆ, ಸ್ವಾಮೀಜಿಗಳ ಭೇಟಿ ಮಾಡಿ ಸಲಹೆ ಪಡೆಯುತ್ತಿರುವ ಅರುಣ್ ಪುತ್ತಿಲ
ಅರುಣ್ ಕುಮಾರ್ ಪುತ್ತಿಲ ಅವರು ದಕ್ಷಿಣ ಕನ್ನಡ ಜಿಲ್ಲೆಗಳ ಸ್ವಾಮೀಜಿಗಳನ್ನು ಭೇಟಿ ಮಾಡಿ ಅವರಿಂದ ಸಲಹೆ ಪಡೆಯುತ್ತಿದ್ದಾರೆ.
-
Karnataka State Politics Updates
KS Eshwarappa : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ‘ರಾಜಕೀಯ ನಿವೃತ್ತಿ’ ಘೋಷಣೆ .
ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್ ಈಶ್ವರಪ್ಪ(KS Eshwarappa) ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
