ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಿಂದ ಇಳಿಯುತ್ತಾರೆ ಎನ್ನುವ ಮಾತುಗಳು ಕೇಳುವುದರ ಜೊತೆಯೇ ಇದೀಗ ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ. ಬೆಳಗಾವಿಯಲ್ಲಿಂದು ಮಾತನಾಡಿರುವ ಕೋಡಿಶ್ರೀ, ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭದ ಮಾತಲ್ಲ, ಅದು …
Tag:
