ಮಳೆಯ ಅವಾಂತರ ಒಂದಲ್ಲ ಎರಡಲ್ಲ. ಪ್ರತಿಯೊಬ್ಬರ ಜೀವನ ಅಸ್ತ ವ್ಯಸ್ತ ಆಗಿ ಕಂಗಳಾಗಿ ಹೋಗಿದ್ದಾರೆ. ಆದ್ದರಿಂದ ಎಲ್ಲೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಸಿತ್ರಾಂಗ್ ಹೆಸರಿನ ಈ ಚಂಡಮಾರುತದಿಂದ ಕರ್ನಾಟಕಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದ್ರೂ ಅಲ್ಪ ಪ್ರಮಾಣದಲ್ಲಿ ಮಳೆ ಆಗುತ್ತೆ …
Tag:
Karnataka rain heavy rainfall till October 24
-
ಮಳೆ ಎಲ್ಲೆಂದರಲ್ಲಿ ಯಾವಾಗ ಬೇಕು ಆವಾಗ ಮನಸೋ ಇಚ್ಛೆ ಸುರಿಯುತ್ತಿದೆ. ಹೌದು ಜನರು ಮಳೆಯಿಂದ ಬೇಸತ್ತು ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದಂತೆ ಆಗಿದೆ. ಹೌದು ಕರ್ನಾಟಕದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವರುಣನ ಅಬ್ಬರ ಇರಲಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ …
