ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಕಾಲ ಮಳೆಯಾಗುವ ಸಾಧ್ಯತೆಯಿದ್ದು,ಕಳೆದೊಂದು ವಾರದಿಂದ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. 15 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ ವಾಡಿಕೆಗಿಂತ ಅಧಿಕ …
