Weather forcaste: ಕರಾವಳಿ : ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ(Karnataka) ಕರಾವಳಿ ಜಿಲ್ಲೆಗಳಲ್ಲಿ(Coastal) ಬಿಸಿಲು ಹಾಗೂ ಅಲ್ಲಲ್ಲಿ ಮೋಡದ(Cloudy) ವಾತಾವರಣದ ಮುನ್ಸೂಚನೆ ಇದೆ. ಮಳೆಯ(Rain) ಸಾಧ್ಯತೆ ಕಡಿಮೆಯಾಗಿದೆ.
Karnataka rain
-
Weather Forecast: ಇಂದು ಕಾಸರಗೋಡು(Kasaragodu) ಸೇರಿದಂತೆ ಕರ್ನಾಟಕದ ಕರಾವಳಿ(Karnataka Coastal) ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಒಂದೆರಡು ಸಾಧಾರಣ ಮಳೆಯಾಗುವ(Light rain) ಸಾಧ್ಯತೆ ಇದೆ.
-
Monsoon Rain: ಜೂನ್ 1 ರಿಂದ ಆಗಸ್ಟ್ 30ವರೆಗೆ 82 ಸೆ.ಮೀ ಮಳೆಯಾಗಿದೆ. ಕರಾವಳಿ(Coastal) ಭಾಗದಲ್ಲಿ ಶೇ 20ರಷ್ಟು, ಉತ್ತರ ಒಳನಾಡಿನಲ್ಲಿ 18ರಷ್ಟು ಹಾಗೂ ದಕ್ಷಿಣ ಒಳನಾಡಿನಲ್ಲಿ ಶೇ 23ರಷ್ಟು ಹೆಚ್ಚಾಗಿ ಮಳೆಯಾಗಿದೆ
-
Weather Forecast: ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಮಳೆ ಇರಬಹುದು ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.
-
News
Karnataka Rains: ರಾಜ್ಯದ ಹಲವೆಡೆ ರೆಡ್ ಅಲರ್ಟ್, ಉಡುಪಿ ಸೇರಿ ಹಲವೆಡೆ ಆರೆಂಜ್, ದಕ್ಷಿಣ ಕನ್ನಡ, ಕೆಲವೆಡೆ ಯಲ್ಲೋ !
Karnataka Rains: ರಾಜ್ಯದ ವಿವಿಧೆಡೆ ಮುಂದಿನ 5 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆಯು ಎಚ್ಚರಿಸಿದೆ.
-
ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ಹಿರಿಯ ಜೀವಿಯೊಬ್ಬರು ಮಳೆ ಬರುತ್ತಿರುವ ಸಂದರ್ಭವೇ ರಸ್ತೆ ಮಧ್ಯೆಯೇ ಘೋರ ತಪಸ್ಸಿಗೆ ಕುಳಿತ ಘಟನೆ ಕಂಡು ಬಂದಿದೆ.
-
Karnataka Weather: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-
News
Karnataka Rain: ರಾಜ್ಯದ ಈ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್ !
by ಹೊಸಕನ್ನಡby ಹೊಸಕನ್ನಡKarnataka Rain: ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇರುತ್ತದೆ ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ. ಇದರ ನಡುವೆ …
-
Karnataka Weather: ರಾಜ್ಯದಲ್ಲಿ ಬಿಸಿಗಾಳಿ ಎಚ್ಚರಿಕೆ ನಡುವೆಯೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Karnataka Rain: ಬಿರು ಬೇಸಿಗೆ ನಡುವೆ ರಾಜ್ಯದ ಹಲವೆಡೆ ವರುಣನ ಕೃಪೆ ಮುಂದು ವರಿದಿದ್ದು, ಬುಧವಾರವೂ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ
