Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದೆ.
Karnataka Rains
-
School: ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝರಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲೆ ಪ್ರಾರಂಭಾಗುತ್ತಿದ್ದಂತೆ ಶಾಲಾ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ನಡೆದಿದೆ.
-
Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
-
-
Kodagu Rain: ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 68.54 ಮಿ.ಮೀ. ಮಳೆಯಾಗಿದೆ.
-
Rain: ಮತ್ತೆ ವರುಣನಾರ್ಭಟ (Rain)ಶುರುವಾಗಿದೆ. ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
-
Rain Prediction: ಕರ್ನಾಟಕದಲ್ಲಿ ಜೂನ್ 26ರಿಂದ ಮಳೆ ಅಬ್ಬರ ಹೆಚ್ಚಾಗಲಿದ್ದು ,11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
-
Kodagu: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.39 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1048.89 ಮಿ.ಮೀ.
-
Kodagu: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2849.77 ಅಡಿಗಳು.
-
Kodagu: ಕೊಡಗಿನ (kodagu) ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ರಸ್ತೆಯ ಪಕ್ಕದ ಚರಂಡಿಗೆ ಪಲ್ಟಿಯಾದ ಘಟನೆ ಜೂ.20 ರಂದು ನಡೆದಿದೆ.
